ಈ ಸಂದರ್ಭದಲ್ಲಿ ಶ್ರೀ ಮಲ್ಲಿಕಾರ್ಜುನ ಪೂಜಾರಿ, ಎಚ್. ಪೂಜಪ್ಪ, ಶ್ರೀ ಈಟಿ ಲಿಂಗರಾಜ್, ಎಂ. ಪರಮೇಶ್ವರಪ್ಪ, ಕುರುಬ ಸಮಾಜದ ಅಧ್ಯಕ್ಷರಾದ ಎಚ್. ಬೀರಪ್ಪ, ಬೀರಬ್ಬಿ ಬಸವರಾಜ್, ಐನಳ್ಳಿ ಭಾಗ್ಯಮ್ಮ, ವಿನೋದ್, ಆರ್.ಟಿ. ನಾಗರಾಜ್, ಜಾಡರ್ ದ್ಯಾಮಪ್ಪ, ವಿರೂಪಾಕ್ಷಪ್ಪ ಸೇರಿದಂತೆ ಸಮಾಜದ ಹಾಗೂ ಪಕ್ಷದ ಅನೇಕ ಹಿರಿಯ ಮುಖಂಡರು ಉಪಸ್ಥಿತರಿದ್ದರು.
ಮಾದಕವಸ್ತುಗಳು ವ್ಯಕ್ತಿಯ ಜೀವನವನ್ನಷ್ಟೇ ಅಲ್ಲ, ಕುಟುಂಬ ಮತ್ತು ಸಮಾಜದ ಭವಿಷ್ಯವನ್ನೂ ಹಾಳು ಮಾಡುತ್ತವೆ.
ಅಂತರರಾಷ್ಟ್ರೀಯ ಮಾದಕವಸ್ತು ವಿರೋಧಿ ದಿನದಂದು, ಮಾದಕವಸ್ತು ಮುಕ್ತ ಸಮಾಜ ನಿರ್ಮಾಣಕ್ಕೆ ಕೈಜೋಡಿಸೋಣ.
#SayNoToDrugs#InternationalDayAgainstDrugAbuse
Warm birthday wishes to Shri @dpradhanbjp Ji, Hon'ble Union Minister of Education.
Your dedication to strengthening education and empowering India's youth is truly inspiring. Wishing you good health, happiness, and continued success in serving the nation.
ದೇವರಗುಡ್ಡ ಶ್ರೀ ಮಾಳತೇಶ ಸ್ವಾಮಿ ದೇವಸ್ಥಾನ ಹಾಗೂ ಶ್ರೀ ಮೈಲಾರ ಲಿಂಗೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ದೈವದ ಆಶೀರ್ವಾದ ಪಡೆದುಕೊಂಡೆನು
ಈ ಸಂದರ್ಭದಲ್ಲಿ ಗವಿಸಿದ್ದಪ್ಪ ದ್ಯಾಮಣ್ಣವರ, ಬ್ಯಾಡಗಿ ತಾಲೂಕು ಬಿಜೆಪಿ ಅಧ್ಯಕ್ಷರಾದ, ನಿಂಗಪ್ಪ ಬಟ್ಟಲಕಟ್ಟಿ,
1/3
ಹಾವೇರಿ ತಾಲೂಕು ಬಿಜೆಪಿ ಗ್ರಾಮೀಣ ಮಂಡಲ ಅಧ್ಯಕ್ಷರಾದ, ಮಾರುತಿ ಗೊರವರ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ನೀಲಪ್ಪ ಚಾವಡಿ, ಮಾಜಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಸಿದ್ದರಾಜ ಕಲಕೋಟಿ, ಭರಮಪ್ಪ ಎ. ಉರ್ಮಿ ಹಾಗೂ ಇತರರು ಉಪಸ್ಥಿತರಿದ್ದು ಆತ್ಮೀಯವಾಗಿ ಶುಭ ಹಾರೈಸಿದರು.
2/3
@BJP4Karnataka@blsanthosh ಸಾಮಾಜಿಕ ಸಮರಸತೆ, ಭಕ್ತಿ ಮತ್ತು ಮಾನವೀಯ ಮೌಲ್ಯಗಳ ಸಂದೇಶವನ್ನು ಸಾರಿದ ಸಂತಶ್ರೇಷ್ಠ ಶ್ರೀ ಕನಕದಾಸರ ಸ್ಮರಣೆಯೊಂದಿಗೆ ಈ ಪವಿತ್ರ ಕ್ಷೇತ್ರಕ್ಕೆ ಭೇಟಿ ನೀಡಿದ ಕ್ಷಣ ಅತ್ಯಂತ ಸಂತೋಷ ಹಾಗೂ ಆಧ್ಯಾತ್ಮಿಕ ತೃಪ್ತಿಯನ್ನು ನೀಡಿತು.
ಈ ಸಂದರ್ಭದಲ್ಲಿ ಕುರುಬ ಸಮಾಜದ ಮುಖಂಡರು, ಗಣ್ಯರು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
ಇಂದು ಹಾವೇರಿ ಜಿಲ್ಲೆಯ ಕಾಗಿನೆಲೆಯಲ್ಲಿರುವ ಕನಕ ಗುರುಪೀಠ, ಶ್ರೀ ಕನಕದಾಸರ ಗದ್ದಿಗೆ ಹಾಗೂ ಐತಿಹಾಸಿಕ ಶ್ರೀ ಆದಿಕೇಶವ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದನು. ಬಳಿಕ ಪೂಜ್ಯ ಶ್ರೀ ಶ್ರೀ ಅಮೋಘಸಿದ್ಧ ಸ್ವಾಮೀಜಿಗಳ ಆಶೀರ್ವಾದ ಪಡೆದೆನು.
@BJP4Karnataka@blsanthosh
ಇಂದು ಸಂತಶ್ರೇಷ್ಠ, ದಾಸಸಾಹಿತ್ಯದ ಮಹಾನ್ ಹರಿಕಾರರು ಹಾಗೂ ಸಮಾನತೆಯ ಸಂದೇಶವನ್ನು ಸಾರಿದ ಶ್ರೀ ಕನಕದಾಸರವರ ಜನ್ಮಸ್ಥಳವಾದ ಹಾವೇರಿ ಜಿಲ್ಲೆಯ ಬಾಡ ಗ್ರಾಮಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದನು.
1/3
ಹು-ಧಾ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರು, ಆತ್ಮೀಯರಾದ ಶ್ರೀ ಮಹೇಶ ಟೆಂಗಿನಕಾಯಿ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು.
ಭಗವಂತನ ಕೃಪಾಶೀರ್ವಾದ ತಮ್ಮ ಮೇಲೆ ಸದಾ ಇರಲಿ ಎಂದು ಹಾರೈಸುತ್ತೇನೆ, ಶುಭವಾಗಲಿ.
@MTenginkai
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಲಿಂಗರಾಜ ಪಾಟೀಲ, ಹುಬ್ಬಳ್ಳಿ-ಧಾರವಾಡ ಪೂರ್ವ ಕ್ಷೇತ್ರದ ಅಧ್ಯಕ್ಷರಾದ ಶ್ರೀ ಮಂಜುನಾಥ ಕಾಟಕರ್, ಮಠದ ಟ್ರಸ್ಟಿಗಳು ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.
ಶ್ರೀ ಸಿದ್ಧಾರೂಢರ ಕೃಪಾಶೀರ್ವಾದವು ನಾಡಿನ ಸಮಸ್ತ ಜನತೆಗೆ ಸುಖ, ಶಾಂತಿ, ಸಮೃದ್ಧಿ ಕರುಣಿಸಲಿ ಎಂದು ಪ್ರಾರ್ಥಿಸಿದೆನು. 🙏🏻