ಪುನೀತ್ ಇಂದು ನಮ್ಮೆಲ್ಲರನ್ನು ರಂಜಿಸುತ್ತಾ, ಕನ್ನಡ ಚಿತ್ರರಂಗಕ್ಕೆ ಹೊಸ ಆಲೋಚನೆಗಳನ್ನು ತುಂಬುತ್ತಾ ನಮ್ಮ ಜೊತೆ ಇರಬೇಕಿತ್ತು ಎಂದು ಲೆಕ್ಕವಿಲ್ಲದಷ್ಟು ಸಲ ಅನ್ನಿಸಿದೆ.
ಸಹಜ ಅಭಿನಯ, ಸನ್ನಡತೆಯಿಂದ ಕೋಟ್ಯಂತರ ಜನರ ಮನಗೆದ್ದ ಕನ್ನಡಿಗರ ಪ್ರೀತಿಯ ಅಪ್ಪುವಿನ ಜನ್ಮದಿನದಂದು ಅವರ ಜೀವನಪ್ರೀತಿಯನ್ನು ನೆನೆದು, ನಮಿಸುತ್ತೇನೆ.
ಕಲಾ ಪ್ರತಿಭೆಯ ಜೊತೆಯಲ್ಲಿ ಸರಳತೆ, ಸಜ್ಜನಿಕೆ ಮತ್ತು ಸಮಾಜಮುಖಿ ಚಿಂತನೆಗಳಿಂದಾಗಿ ಎಳೆಯ ವಯಸ್ಸಿನಲ್ಲಿಯೇ ಎತ್ತರಕ್ಕೆ ಬೆಳೆದು ನಮ್ಮೆಲ್ಲರಲ್ಲಿ ಅಭಿಮಾನ ಮೂಡಿಸಿದ ಪುನೀತ್ ರಾಜ್ಕುಮಾರ್.
ಪುನೀತ್ ಬದುಕಿನ ಹಾದಿ ಚಿಕ್ಕದು,ಆದರೆ ಅಲ್ಪಾಯುಷ್ಯದಲ್ಲಿಯೇ ತನ್ನ ನಡೆ-ನುಡಿಯ ಮೂಲಕ ಆತ ನೀಡಿರುವ ಜೀವನದ ಸಂದೇಶ ಸದಾ ಸ್ಮರಣೀಯ ಮತ್ತು ಸ್ಪೂರ್ತಿದಾಯಕ
ಲಕ್ಷಾಂತರ ಬಡ ವಿದ್ಯಾರ್ಥಿಗಳಿಗೆ ಅನ್ನ, ಅರಿವು ಮತ್ತು ಆಶ್ರಯ ನೀಡಿ ಸಮಾಜದಲ್ಲಿ ಜ್ಞಾನದ ಜ್ಯೋತಿ ಬೆಳಗಿದ ಆ ಮಹಾಚೇತನದ ಬದುಕೇ ಪ್ರೇರಣಾದಾಯಕ. ಪೂಜ್ಯ ಶ್ರೀಗಳ ಆಶೀರ್ವಾದ ನಾಡಿನ ಮೇಲೆ ಸದಾ ಇರಲಿ 🙏
@nagarajaNH-1980
BBK12
ಕೋಟಿ ಕೋಟಿಗಳ ಓಟುಗಳ ಸರದಾರ, ಮಾತಿನ ಮಲ್ಲ ಗಿಲ್ಲಿ, ಲಕ್ಷಾಂತರ ಜನರ ಕನಸು,💥🏆✅🔴🔥 congratulations Gilli 🤔
#Gillinata#Gilli#GilliComingForTheTrophy kichha Bbk12kannada Biggbosskannada.
ಸಂವಿಧಾನ ಶಿಲ್ಪಿ, ಭಾರತರತ್ನ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರವರ ಮಹಾಪರಿನಿರ್ವಾಣ ದಿನದಂದು ಅವರಿಗೆ ಗೌರವಪೂರ್ವಕ ನಮನಗಳು.
ಸದೃಢ, ಸಶಕ್ತ, ಸಮಾನತೆಯ ಭಾರತಕ್ಕಾಗಿ ಅವರು ಕಂಡಂತಹ ಕನಸುಗಳನ್ನು ನನಸು ಮಾಡುವ ಸಂಕಲ್ಪವನ್ನು ಮಾಡೋಣ.
#babasahebambedkar
Historic victory for Team India!
Huge congratulations to #TeamIndia on winning the ICC Women’s Cricket World Cup!
#WomensWorldCUP2025
This one’s for the history books. 🇮🇳🔥🏆