ಕನ್ನಡ ಚಿತ್ರರಂಗದ ಖ���ಯಾತ ನಟರು, ಕರುನಾಡ ಚಕ್ರವರ್ತಿ, ಹ್ಯಾಟ್ರಿಕ್ ಹೀರೋ @NimmaShivanna ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು.
ಭಗವಂತ ತಮಗೆ ಉತ್ತಮ ಆರೋಗ್ಯ, ಆಯಸ್ಸು ಕೊಟ್ಟು ಕಾಪಾಡಲಿ ಎಂದು ಹಾರೈಸುವೆ.
ಕುವೈತ್ ತಂಡವನ್ನು 5-4 ರಿಂದ ಸೋಲಿಸುವ ಮೂಲಕ 9 ನೇ ಬಾರಿ ಸ್ಯಾಫ್ ಚಾಂಪಿಯನ್ಸ್ ಆಗಿ ಹೊರ ಹೊಮ್ಮುವ ಮೂಲಕ ದಾಖಲೆ ಬರೆದ ಭಾರತ ಫುಟ್ಬಾಲ್ ತಂಡಕ್ಕೆ ಅಭಿನಂದನೆಗಳು.
#SAFFChampionship2023#IndianFootball
ಮಾಜಿ ಸಚಿವರು, ನನ್ನ ರಾಜಕೀಯ ಮಾರ್ಗದರ್ಶಕರಾದ ಸನ್ಮಾನ್ಯ ಶ್ರೀ @KSNBJP ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು.
ಭಗವಂತ ತಮಗೆ ಉತ್ತಮ ಆರೋಗ್ಯ, ದೀರ್ಘಾಯುಷ್ಯ ಕೊಟ್ಟು ಕಾಪಾಡಲಿ ಎಂದು ಹಾರೈಸುವೆ.