ಲಿಂಗಾಯತರಿಗೆ ಅಭಿವೃದ್ಧಿ ನಿಗಮ ಸ್ಥಾಪಿಸಿ, 100-200ಕೋಟಿ ಅನುದಾನ ಒದಗಿಸಿದರೆ, ಪ್ರಯೋಜನವಾಗುವುದಿಲ್ಲ. ಕೇವಲ ಕಣ್ಣೊರೆಸುವ ತಂತ್ರವಾಗುತ್ತದೆ. ನಿಜವಾಗಿ ಆರ್ಥಿಕ, ಸಾಮಾಜಿಕ ಪ್ರಗತಿ ಸಾಧಿಸಬೇಕಾದರೆ ಲಿಂಗಾಯತರಿಗೆ ಶೇ.16-18ರಷ್ಟು ಮೀಸಲಾತಿಯನ್ನು ನೀಡುವ ಮೂಲಕ ನ್ಯಾಯ ಒದಗಿಸಲು ಕೋರುತ್ತೇನೆ.
@BSYBJP@CMofKarnataka@INCKarnataka
ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ @BSYBJP ರವರು, ಶ್ರೀ ಬಸವರಾಜ ಹೊರಟ್ಟಿ ಅವರ ಈ ಮನವಿಯನ್ನು ಪರಿಗಣಿಸಿ ಅದನ್ನು ಶೀಘ್ರವಾಗಿ ಅನುಷ್ಠಾನಗೊಳಿಸುವ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸುತ್ತೇನೆ.
@CMofKarnataka@INCKarnataka
ಬಯಲು ಮೊಳಗಿ, ಮಳೆ ಸೃಜಿಸಿ,
ಆ ಬಯಲು ಆ ಮಳೆಯನೊಡಗೂಡಿ
ದೃಷ್ಟವಪ್ಪ ವಾರಿಕಲ್ಲಾಗಿತೋರಿದಂತೆ,
ನಿನ್ನ ನೆನಹೆ ನಿನಗೆ ಶಕ್ತಿಯಾಯಿತ್ತಲ್ಲಾ.
ಆ ನಿಮ್ಮಿಬ್ಬರ ಸಮರತಿಯೆ
ನಿಮಗೆ ಅಖಂಡವೆAಬ ನಾಮ
ಸೂಚನೆಯಾಯಿತ್ತಲ್ಲಾ.
ಮಹಾಲಿಂಗ ಕಲ್ಲೇಶ್ವರಾ.
ನಿಮ್ಮ ಆದಿಗೆ ಇದೇ ಪ್ರಥಮವಾಯಿತ್ತಲ್ಲಾ.
- ಹಾವಿನಾಳ ಕಲ್ಲಯ್ಯ
ಆರ್.ಆರ್.ನಗರ ಕ್ಷೇತ್ರದಲ್ಲಿಂದು ವಿಪಕ್ಷ ನಾಯಕ @siddaramaiah ಅವರ ನೇತೃತ್ವದಲ್ಲಿ ರೋಡ್ ಶೋ ನಡೆಸಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರ ಪರ ಮತ ಯಾಚಿಸಲಾಯಿತು.
ಈ ವೇಳೆ ಕೆಪಿಸಿಸಿ ಕಾರ್ಯಾಧ್ಯಕ್ಷರಾದ @SaleemAhmadINC, ಮಾಜಿ ಸಚಿವರಾದ@RLR_BTM, @MlcNarayanswamy, ಬೈರತಿ ಸುರೇಶ್, @ArshadRizwan ಸೇರಿ ಹಲವು ಮುಖಂಡರು ಜೊತೆಗಿದ್ದರು
ಪ್ರವಚನದ ಮೂಲಕ ದೇಶ ವಿದೇಶದ ಜನರಲ್ಲಿ ಜ್ಞಾನದ ಜ್ಯೋತಿಯನ್ನು ಬೆಳಗುತ್ತಿರುವ ನಡೆದಾಡುವ ದೇವರು ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರಿಗೆ ಜನ್ಮದಿನದ ಭಕ್ತಿಪೂರ್ವಕ ಶುಭಾಶಯಗಳು
🙏🙏
ನೆನೆವ ಮನಕ್ಕೆ ಮಣ್ಣನೆ ತೋರಿದೆ.
ನೋಡುವ ಕಣ್ಣಿಗೆ ಹೆಣ್ಣನೆ ತೋರಿದೆ.
ಪೂಜಿಸುವ ಕೈಗೆ ಹೊನ್ನನೆ ತೋರಿದೆ.
ಇಂತೀ ತ್ರಿವಿಧವನೆ ತೋರಿ ಕೊಟ್ಟು
ಮರಹನಿಕ್ಕಿದೆಯಯ್ಯಾ.
ಅಮರಗುಂಡದ ಮಲ್ಲಿಕಾರ್ಜುನಯ್ಯಾ
ನೀ ಮಾಡಿದ ಬಿನ್ನಾಣಕ್ಕೆ ನಾನು ಬೆರಗಾದೆನು.
- ಪುರದ ನಾಗಣ್ಣ
ಅಂಗದ ಮೇಲೆ ಲಿಂಗವ ಧರಿಸಿ
ಲಿಂಗವಂತರೆನಿಸಿಕೊಂಬ ಮಹಾಲಿಂಗವಂತರು ನೀವು ಕೇಳಿರೊ.
ಮನೆಗೊಂದು ದೈವ, ನಿಮಗೊಂದು ದೈವ.
ನಿಮ್ಮಂಗನೆ ಅನ್ಯದೈವಕ್ಕೆಂದು ನಿಯಾಮಿಸಿ ಮಾಡಿದ ಪಾಕವ,
ನಿಮ್ಮ ಇಷ್ಟಲಿಂಗಕ್ಕೆ ಕೊಟ್ಟು ಭುಂಜಿಸುತ್ತಿರ್ದು,
ಮತ್ತೆ ಮರಳಿ ಲಿಂಗವಂತರೆನಿಸಿಕೊಂಬ ಲಿಂಗದ್ರೋಹಿಗಳಿಗೆ
,ನಾಯಕನರಕ ತಪ್ಪದೆಂದ ಕಲಿದೇವಯ್ಯ
*** ಮಡಿವಾಳ ಮಾಚಿದೇವ
ತಿಕೋಟಾ ತಾಲೂಕಿನ ರತ್ನಾಪೂರ ಗ್ರಾಮದ ಬಿ ಎಸ್ ಎಪ್ ಯೋಧ ಹನಮಂತ ಮಲ್ಲಪ್ಪ ಮುಂಜೆ ರವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ ವಿಧಾನ ಪರಿಷತ್ ಸದಸ್ಯ ಶ್ರೀ ಸುನೀಲಗೌಡ ಪಾಟೀಲ
#ಜೈಹಿಂದ್
ಸದಾ ಕ್ರಿಯಾಶೀಲರಾಗಿರುತ್ತಿದ್ದ, ಕೆಪಿಸಿಸಿ ಅಧಿಕೃತ ಛಾಯಾಗ್ರಾಹಕರಾದ ಶ್ರೀ ಪಾಂಡುರವರ ಅಕಾಲಿಕ ನಿಧನ ಸುದ್ದಿ ಕೇಳಿ ತೀವ್ರ ದುಃಖವಾಯಿತು. ಅವರ ಆತ್ಮಕ್ಕೆ ಶಾಂತಿ ದೊರಕಲಿ ಹಾಗೂ ಭಗವಂತನು ಅವರ ಕುಟುಂಬದವರಿಗೆ ಈ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ.