ಪ್ರಜ್ವಲ್ ರೇವಣ್ಣ ಬ್ಯಾರಕ್ನಲ್ಲಿ ಮೊಬೈಲ್ ಪತ್ತೆ ಪ್ರಕರಣದಲ್ಲಿ ನಮ್ಮ ಅಧಿಕಾರಗಳ ಕೈವಾಡವೂ ಇದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ವೀಡಿಯೋ 2025 ಡಿಸೆಂಬರ್ನ ಹಳೆಯ ವೀಡಿಯೋ. ಪ್ರಜ್ವಲ್ ರೇವಣ್ಣ ಸೆಲ್ ಮೇಲೆ ಮಾತ್ರ ರೇಡ್ ಮಾಡ್ಸಿಲ್ಲ, ಇಡೀ ಜೈಲಿನ ಮೇಲೆ ದಾಳಿ ಮಾಡಿದ್ದೆವು. ತನಿಖೆ ಆಗುತ್ತಿದೆ,
ಇ.ಡಿ. ಅಧಿಕಾರಿಗಳು ದಾಳಿ ನಡೆಸಿದ ನಂತರ ಪರೀಕ್ಷೆ ಕಂಟ್ರೋಲರ್ ಆಗಿ ಕೆಲಸ ಮಾಡಿದ್ದ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆಯಾಗಿದ್ದಾರೆ ಅನ್ನೋ ಆರೋಪ ಕೇಳಿ ಬಂದಿತ್ತು
#Nampolitics#karnataka#politics
ಐಎಎಸ್ ಅಧಿಕಾರಿ (IAS Officer) ಜ್ಞಾನೇಂದ್ರ ಕುಮಾರ್ ನಾಪತ್ತೆ ಆಗಿಲ್ಲ. ಅವರ ತಂದೆಗೆ ಅನಾರೋಗ್ಯದ ಹಿನ್ನಲೆ ನೋಡಲು ಊರಿಗೆ ಹೋಗಿದ್ದಾರೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಸ್ಪಷ್ಟನೆ ನೀಡಿದ್ದಾರೆ.
ಪಶುವೈದ್ಯಧಾರಿ ಪರೀಕ್ಷೆ ಅಕ್ರಮ ಸಂಬಂಧ ಕೆಪಿಎಸ್ಸಿ (KPSC) ಕಚೇರಿ, ಸೇರಿದಂತೆ ಹಲವು ಕಡೆಗಳಲ್ಲಿ
ಕರ್ನಾಟಕದಲ್ಲಿ H1N1 ಸೋಂಕಿನ ಪ್ರಕರಣಗಳು 4,000ರ ಗಡಿ ದಾಟಿದ್ದು, ಆರೋಗ್ಯ ಇಲಾಖೆಯು ತೀವ್ರ ನಿಗಾ ವಹಿಸಿದೆ. ಹವಾಮಾನ ಬದಲಾವಣೆಯಿಂದ ಸೋಂಕು ಹರಡುತ್ತಿದ್ದು, ಆಸ್ಪತ್ರೆಗಳಲ್ಲಿ ಔಷಧ ಮತ್ತು ಪರೀಕ್ಷಾ ಕಿಟ್ಗಳನ್ನು ಸಿದ್ಧವಾಗಿಟ್ಟುಕೊಳ್ಳಲು ಸೂಚಿಸಲಾಗಿದೆ.
18999 ಮೌಲ್ಯದ KEO ಅನಾವರಣ ಮಾಡಿದ ನಾಡಿನ ಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್, ಇದರಿಂದ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ ಹೊಸ ಆವಿಷ್ಕಾರಗಳಿಗೆ ಸಹಾಯವಾಗಲಿದೆ. ರೈತರಿಗೆ ಜನಸಾಮಾನ್ಯರಿಗೆ ಕೃತಕ ಬುದ್ದಿಮತ್ತೆ ಕೈಗಟುಕುವ ದರದಲ್ಲಿ ಲಭ್ಯವಾಗಲಿದೆ ಎಂದಿದ್ದಾರೆ
#Nampolitics#cmdkshivakumar#karnataka#politics
ಜೊತೆ ನಿರಂತರ ಸಂಪರ್ಕದಲ್ಲಿದ್ದ ಎಂಬ ಆಘಾತಕಾರಿ ಮಾಹಿತಿ ಬೆಳಕಿಗೆ ಬಂದಿದೆ. ಕೇಂದ್ರ ಗುಪ್ತಚರ ಇಲಾಖೆ ಹಾಗೂ ಕೌಂಟರ್ ಇಂಟಲಿಜೆನ್ಸ್ ಸೆಲ್ ನೀಡಿದ ಖಚಿತ ಮಾಹಿತಿ ಮೇರೆಗೆ ದೊಡ್ಡಬಳ್ಳಾಪುರ ನಗರ ಠಾಣೆ ಪೊಲೀಸರು ಆತನ ಮನೆ ಮೇಲೆ ದಾಳಿ ನಡೆಸಿ ಹೆಡೆಮುರಿ ಕಟ್ಟಿದ್ದಾರೆ.
#Nampolitics#karnataka#politics
ಬೆಂಗಳೂರು ಹೊರವಲಯದಲ್ಲಿ ದೇಶವಿರೋಧಿ ಹಾಗೂ ಉಗ್ರ ಚಟುವಟಿಕೆಗಳಿಗೆ (Terrorist activity) ತರಬೇತಿ ಪಡೆಯುತ್ತಿದ್ದ ಆರೋಪದ ಮೇಲೆ ಶಂಕಿತನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ ಇಸ್ಲಾಂಪುರ ನಿವಾಸಿ ಸೈಯದ್ ಅಬೂಬಕರ್ (28) ಬಂಧಿತ ಆರೋಪಿ. ಈತ ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳ
ಬಜೆಟ್ನಲ್ಲಿ ಪ್ರಕಟಿಸಿದಂತೆಯೇ ಪ್ರಸ್ತುತ ಶೈಕ್ಷಣಿಕ ಸಾಲಿನಿಂದ ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಉಚಿತವಾಗಿ ಪಠ್ಯ ಪುಸ್ತಕ ವಿತರಿಸಲಾಗಿದೆ. ಮುಂದಿನ ದಿನಗಳಲ್ಲಿ ನೋಟ್ಬುಕ್ಗಳನ್ನು
ರಾಜ್ಯದ ಸದ್ಯದ ಸೂಕ್ಷ್ಮ ಸಮಸ್ಯೆಗಳಲ್ಲೊಂದಾದ ಅಕ್ರಮ ನುಸುಳುಕೊರರ ಪತ್ತೆ ಬಗ್ಗೆ ಗೃಹ ಮಂತ್ರಿಗಳಾದ ಪ್ರಿಯಾಂಕ್ ಖರ್ಗೆ ಅವರು ಅಂಕಿ ಅಂಶ ನೀಡಿದ್ದು, 868 ಬಾಂಗ್ಲಾದೇಶಿಯರು ಹಾಗೂ 20 ಪಾಕಿಸ್ತಾನಿಯರು ಸೇರಿ ಒಟ್ಟು 911 ಜನ ಅಕ್ರಮ ವಾಸಿಗಳು ನಮ್ಮ ರಾಜ್ಯದಲ್ಲಿದ್ದಾರಂತೆ
#Nampolitics#karnataka#politics#leaders
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಕಳೆದ ಐದು ವರ್ಷಗಳಲ್ಲಿ 19.19 ಕೋಟಿ ರೂ. ಮೌಲ್ಯದ 98 ಕಳಪೆ ಔಷಧಗಳು ಪತ್ತೆಯಾಗಿವೆ. ಕಳಪೆ ಔಷಧ ಪೂರೈಸಿದ 5 ಕಂಪನಿಗಳನ್ನು ಕಪ್ಪುಪಟ್ಟಿಗೆ ಸೇರಿಸಲಾಗಿದೆ. ಅಲ್ಲದೆ, ಬಳಕೆಯಾಗದೆ ಅವಧಿ ಮೀರಿದ 78.24 ಕೋಟಿ ರೂ. ಮೌಲ್ಯದ ಔಷಧಗಳನ್ನು
ಬೇಜವಾಬ್ದಾರಿ ಹೇಳಿಕೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಾಲಯ, ಇದು ಇಲಾಖೆಯ ವಿಶ್ವಾಸಾರ್ಹತೆಯನ್ನು ಕುಗ್ಗಿಸುತ್ತದೆ ಎಂದಿದೆ.
ಅಲ್ಲದೆ, ಸುಪ್ರೀಂ ಕೋರ್ಟ್ ಮಾರ್ಗದರ್ಶನದಂತೆ ಠಾಣೆಗಳ ಸಿಸಿಟಿವಿಯನ್ನು ಕಡ್ಡಾಯವಾಗಿ ಲೈವ್ ಟ್ರ್ಯಾಕ್ ಮಾಡಲು ನಿರ್ದೇಶಿಸಿದೆ.
#Nampolitics#karnatakahighcourt#policedepartment#cccamera
ರಾಜ್ಯದ ಪೊಲೀಸ್ ಠಾಣೆಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳು ದಿನದ 24 ಗಂಟೆಯೂ ಸುಸ್ಥಿತಿಯಲ್ಲಿರಬೇಕು ಮತ್ತು ಒಂದು ನಿಮಿಷವೂ ಆಫ್ ಆಗಬಾರದು ಎಂದು ಕರ್ನಾಟಕ ಹೈಕೋರ್ಟ್ ಖಡಕ್ ಆದೇಶ ನೀಡಿದೆ.
ವೈಟ್ಫೀಲ್ಡ್ ಪೊಲೀಸ್ ಠಾಣೆಯ ಕಿರುಕುಳ ಆರೋಪ ಪ್ರಕರಣದಲ್ಲಿ ಕಳೆದ 11 ತಿಂಗಳಿನಿಂದ ಸಿಸಿಟಿವಿ ಕೆಲಸ ಮಾಡುತ್ತಿಲ್ಲ ಎಂದಿದ್ದ ಪೊಲೀಸರ
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ಹಣ ದುರುಪಯೋಗ ಆರೋಪ ಪ್ರಕರಣದಲ್ಲಿ ಸಚಿವ ಬಿ. ನಾಗೇಂದ್ರ ವಿರುದ್ಧ ಈಗಾಗಲೇ CBI ತನಿಖೆ ನಡೆಸಿದ್ದು, ಇದೀಗ ಪ್ರಾಸಿಕ್ಯೂಷನ್ಗೆ ಅನುಮತಿ ಕೋರಿ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ಗೆ ಅವರಿಗೆ ಸಿಬಿಐ ಪತ್ರ ಬರೆದಿದ್ದು,