ಇಂದು ನಡೆದ ರಾಜ್ಯ ವಿಧಾನ ಪರಿಷತ್ ಚುನಾವಣೆಯಲ್ಲಿ ಗೆಲುವು ಸಾಧಿಸಿದ ನಮ್ಮ ಪಕ್ಷದ ಅಭ್ಯರ್ಥಿಗಳಾದ ಶ್ರೀ ಲಿಂಗರಾಜ್ ಪಾಟೀಲ್ ಮತ್ತು ಶ್ರೀ ರಘು ಕೌಟಿಲ್ಯ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು!
ರಾಜ್ಯದ ಅಭ���ವೃದ್ಧಿ, ಜನರ ಹಿತಾಸಕ್ತಿ ಹಾಗೂ ಪ್ರಜಾಪ್ರಭುತ್ವದ ಧ್ವನಿಯನ್ನು ಬಲಪಡಿಸುವ ನಿಟ್ಟಿನಲ್ಲಿ ನಿಮ್ಮ ಕಾರ್ಯನಿರ್ವಹಣೆ ಯಶಸ್ವಿಯಾಗಲಿ ಎಂದು ಹಾರೈಸುತ್ತೇನೆ!
ಅಪ್ರತಿಮ ಜನಸೇವೆ!
ಗುಜರಾತ್ ಮುಖ್ಯಮಂತ್ರಿಯಾಗಿ 12 ವರ್ಷ ಹಾಗೂ ಭಾರತದ ಪ್ರಧಾನಿಯಾಗಿ 12 ವರ್ಷ ಸೇವೆ ಸಲ್ಲಿಸುತ್ತಿರುವ ಶ್ರೀ @narendramodi ಅವರು ಚುನಾಯಿತ ಸರ್ಕಾರಿ ಮುಖ್ಯಸ್ಥರಾಗಿ ��ಟ್ಟು ಸುಮಾರು 25 ವರ್ಷಗಳ ಸುದೀರ್ಘ ಸೇವೆಯನ್ನು ಪೂರೈಸಿದ್ದಾರೆ.
10 ಜೂನ್ 2026 ಪ್ರಧಾನಿಯಾಗಿ ಸತತ 4,399 ದಿನಗಳನ್ನು ಪೂರೈಸುವ ಮೂಲಕ ಭಾರತದ ಇತಿಹಾಸದಲ್ಲೇ ಸುದೀರ್ಘ ಅವಧಿಗೆ ಸೇವೆ ಸಲ್ಲಿಸಿದ ಚುನಾಯಿತ ಪ್ರಧಾನ ಮಂತ್ರಿ ಎಂಬ ಐತಿಹಾಸಿಕ ಮೈಲಿಗಲ್ಲನ್ನು ಸ್ಥಾಪಿಸಿದ್ದಾರೆ!
ತಳಮಟ್ಟದ ಸಾಮಾನ್ಯ ಕಾರ್ಯಕರ್ತನಿಂದ ಜಾಗತಿಕ ನಾಯಕನವರೆಗೆ ಸಾಗಿದ ಈ ಅಭೂತಪೂರ್ವ ಪಯಣ, ಸ್ಥಿರತೆ ಮತ್ತು ಬಲಿಷ್ಠ ಭಾರತದ ಸಂಕೇತವಾಗಿದೆ.
#12YearsOfSeva #LongestServingElectedPMModi
ಜನಸೇವೆಯಲ್ಲಿ 4399 ದಿನಗಳ ಐತಿಹಾಸಿಕ ದಾಖಲೆ ಮಾಡಿದ ಪ್ರಧಾನಸೇವಕ !
ಮಾಜಿ ಪ್ರಧಾನಿ ಜವಾಹರ್ಲಾಲ್ ನೆಹರೂ ಅವರ ದಾಖಲೆಯನ್ನು ಮುರಿದು ಅತ್ಯಂತ ದೀರ್ಘಾವಧಿ ಸೇವೆ ಸಲ್ಲಿಸಿದ ಚುನಾಯಿತ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾದ ಪ್ರಧಾನಿ ಶ್ರೀ Narendra Modi ji ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು.🌷🙏💐
#12YearsOfSeva#TeamBYV
Karnataka: DKS takes a bite of an apple, throws it into the crowd, supporters scramble to grab it! 😭
And they have the audacity to call others "Andh Bhakts"!
ಕರ್ನಾಟಕ ಕಾಂಗ್ರೆಸ್ಸಿನ ಕುರ್ಚಿ ಕಚ್ಚಾಟದ ಪ್ರಹಸನಕ್ಕೆ ತಾತ್ಕಾಲಿಕ ಅಂತ್ಯ ದೊ���ೆತಿದೆ. ಆದರೆ ಇದರಿಂದ ಕನ್ನಡಿಗರಿಗೆ ನಯಾಪೈಸೆ ಪ್ರಯೋಜನ ಇಲ್ಲ.
@INCKarnataka ದ ಮೂರು ವರ್ಷಗಳ ಸಾಧನೆ ಎಂದರೆ ಅದು ದಲಿತರ ಹಣ ದುರ್ಬಳಕೆ, ವಾಲ್ಮೀಕಿ ನಿಗಮದ ಹಣ ಲೂಟಿ, ಯುವಕರಿಗೆ ಟೋಪಿ, ರೈತರಿಗೆ ನೇಣು ಕುಣಿಕೆ, ಜನಸಾಮಾನ್ಯರಿಗೆ ಬೆಲೆ ಏರಿಕೆ, ಕರ್ನಾಟಕಕ್ಕೆ ಸಾಲದ ಶೂಲ ಹೊದಿಕೆ.
ಕರ್ನಾಟಕದ ಅಭಿವೃದ್ಧಿಯನ್ನು ಸಂಪೂರ್ಣ ಸ್ತಬ್ಧಗೊಳಿಸಿ, ಕಲೆಕ್ಷನ್-ಕರಪ್ಷನ್-ಕಮಿಷನ್ನಲ್ಲಿಯೇ ಮೂರು ವರ್ಷ ದೂಡಿ, ಈಗ ರಾಜೀನಾಮೆ ಎಂಬ ಅಲ್ಪ ವಿರಾಮ ಇಟ್ಟಿದ್ದಾರೆ.
ನೂತನವಾಗಿ ಯಾರೇ ಸಿಎಂ ಆಗ��� ಬಂದರೂ, ಕನ್ನಡಿಗರಿಗಾಗಲಿ, ಕರ್ನಾಟಕಕ್ಕಾಗಲಿ ನಯಾಪೈಸೆ ಪ್ರಯೋಜನ ಇಲ್ಲ. ಬಡವರು, ಶ್ರಮಿಕರು, ರೈತರು, ಯುವಕರು, ಮಹಿಳೆಯರು, ದೀನ-ದಲಿತರು, ಹಿಂದುಳಿದವರನ್ನು ಹಿಂಸಿಸಿ, ಶೋಷಿಸಿ ಸರ್ಕಾರ ನಡೆಸುವ ಇವರ ಪ್ರವೃತ್ತಿ ಮುಂದುವರೆಯುತ್ತದೆ ಹೊರತು ಬದಲಾಗುವುದಿಲ್ಲ. ಕರ್ನಾಟಕವನ್ನು ಸಂಪೂರ್ಣ ದಿವಾಳಿ ಮಾಡುವುದು ಹಾಗೂ ಕಾಂಗ್ರೆಸ್ ಹೈಕಮಾಂಡಿಗೆ ಕರ್ನಾಟಕವನ್ನು ಎಟಿಎಂ ಮಾಡುವುದು ಎರಡೇ ಇವರ ಅಜೆಂಡಾ. ಹಾಗಾಗಿ, ಆದಷ್ಟು ಬೇಗ ಈ ಜನವಿರೋಧಿ ಸರ್ಕಾರ ತೊಲಗಿದರೆ ಕನ್ನಡಿಗರಿಗೆ ನೆಮ್ಮದಿಯ ದಿನ ಸಿಗಲಿದೆ.
#CongressFailsKarnataka
Heartiest congratulations to Vice Admiral Krishna Swaminathan on being appointed as the next Chief of the Naval Staff.
From Basavanagudi in Bengaluru to Sainik School Bijapur, and now to the highest office of the Indian Navy, his inspiring journey is a proud moment for Namma Karnataka. His achievement, I am sure, will inspire many youngsters from Karnataka to join the honourable and noble path of selfless service to the nation.
Wishing him the very best as he takes charge on May 31 and leads our Navy with honour, strength and vision!
Jai Hind!
ಬಸವ ಜಯಂತಿಯ ವಿಶೇಷ ಸಂದರ್ಭದಲ್ಲಿ, ಜಗದ್ಗುರು ಬಸವೇಶ್ವರರಿಗೆ ಮತ್ತು ಅವರ ಶಾಶ್ವತ ಬೋಧನೆಗಳಿಗೆ ಭಕ್ತಿಪೂರ್ವಕ ನಮನಗಳು. ನ್ಯಾಯಸಮ್ಮತ ಸಮಾಜದ ಅವರ ದೂರದೃಷ್ಟಿ ಮತ್ತು ಜನರನ್ನು ಸಬಲೀಕರಣಗೊಳಿಸಲು ಅವರು ಮಾಡಿದ ಅಚಲ ಪ್ರಯತ್ನಗಳು ನಮಗೆ ಸದಾ ಪ್ರೇರಣೆಯಾಗಿರುತ್ತವೆ.
ಬಸವ ಜಯಂತಿಯ ವಿಶೇಷ ಸಂದರ್ಭದಲ್ಲಿ, ಜಗದ್ಗುರು ಬಸವೇಶ್ವರರಿಗೆ ಮತ್ತು ಅವರ ಶಾಶ್ವತ ಬೋಧನೆಗಳಿಗೆ ಭಕ್ತಿಪೂರ್ವಕ ನಮನಗಳು. ನ್ಯಾಯಸಮ್ಮತ ಸಮಾಜದ ಅವರ ದೂರದೃಷ್ಟಿ ಮತ್ತು ಜನರನ್ನು ಸಬಲೀಕರಣಗೊಳಿಸಲು ಅವರು ಮಾಡಿದ ಅಚಲ ಪ್ರಯತ್ನಗಳು ನಮಗೆ ಸದಾ ಪ್ರೇರಣೆಯಾಗಿರುತ್ತವೆ.
Heartily welcomed our senior leader and Hon’ble Union Home Minister, Shri Amit Shah Ji, at HAL Airport on his arrival in Bengaluru today.
With his unmatched leadership and sharp electoral strategies, Shri @AmitShah Ji continues to inspire crores of party karyakartas across the nation. His visit to the state has infused renewed energy and enthusiasm among every karyakarta of @BJP4Karnataka. Under his guidance, we remain committed to strengthening the party further in the state and effectively taking on upcoming challenges, including the by-elections.
ಬೆಂಗಳೂರಿಗೆ ಇಂದು ಆಗಮಿಸಿದ ನಮ್ಮೆಲ್ಲರ ಹಿರಿಯ ನಾಯಕರು, ಮಾರ್ಗದರ್ಶಕರು, ಕೇಂದ್ರ ಗೃಹ ಸಚಿವರಾದ ಸನ್ಮಾನ್ಯ ಶ್ರೀ ಅಮಿತ್ ಶಾ ಜೀ ರವರನ್ನು ಆದರಪೂರ್ವಕವಾಗಿ ಸ್ವಾಗತಿಸಲಾಯಿತು.
ತಮ್ಮ ಅಪ್ರತಿಮ ದಿಟ್ಟ ನಾಯಕತ್ವ, ಚುನಾವಣಾ ಕಾರ್ಯತಂತ್ರಗಳ ಮೂಲಕ ಪಕ್ಷದ ಕೋಟಿ ಕೋಟಿ ಕಾರ್ಯಕರ್ತರ ಸ್ಪೂರ್ತಿಯಾಗಿರುವ ಶ್ರೀ ಅಮಿತ್ ಶಾ ಜೀ ರವರು ರಾಜ್ಯಕ್ಕೆ ಆಗಮಿಸಿರುವುದು ಪ್ರತಿಯೊಬ್ಬ ಕಾರ್ಯಕರ್ತನಲ್ಲೂ ಹೊಸ ಹುರುಪು, ನವ ಚೈತನ್ಯ ತುಂಬಿದೆ. ಅವರ ಮಾರ್ಗದ��್ಶನದಲ್ಲಿ 'ಸದೃಢ ಸಂಘಟನೆ - ಸಮರ್ಪಿತ ಜನಸೇವೆ'ಯ ನಮ್ಮ ಸಂಕಲ್ಪಕ್ಕೆ ಹೆಚ್ಚಿನ ಬಲ ಬಂದಂತಾಗಿದೆ.
ರಾಜ್ಯದಲ್ಲಿ ಪಕ್ಷ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಹಾಗೂ ಉಪಚುನಾವಣೆ ಸೇರಿದಂತೆ ಎಲ್ಲ ಸವಾಲುಗಳನ್ನು ಸಮರ್ಪಕವಾಗಿ ಎದುರಿಸುವ ನಿಟ್ಟಿನಲ್ಲಿ ಅವರ ದಕ್ಷ ಮಾರ್ಗದರ್ಶನದಂತೆಯೇ ನಾವು ಮುನ್ನಡೆಯಲಿದ್ದೇವೆ.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕರಾದ ಶ್ರೀ @NswamyChalavadi , ಸಂಸದರಾದ ಶ್ರೀ @PCMohanMP ಸೇರಿದಂತೆ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.
ಇಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ದಲ್ಲಿ ನಡೆಯುತ್ತಿರುವ ಬೆಂಗಳೂರು ಮತ್ತು ಹೈದರಾಬಾದ್ ತಂಡಗಳ ಕ್ರಿಕೆಟ್ ಪಂದ್ಯಾವನ್ನು ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಿ ಎಸ್ ಯಡಿಯೂರಪ್ಪನವರು ಕುಟುಂಬ ಸಮೇತವಾಗಿ ವೀಕ್ಷಿಸಿದ್���ರು.
#BSYediyurappa #Viratkohli #Ipl2026 #RCBVsSRH #Banglore
#RCBvsSRH