The Congress government is displaying authoritarian behavior by refusing to postpone the PSI recruitment exam, despite clear scheduling clashes with major national exams like the UPSC Civil Services Mains and SSC CGL Tier 1 on Sept 22. Home Minister G Parameshwara's claim that the PSI exam was fixed before the UPSC schedule is blatantly false.
The UPSC exam calendar was released on May 10, 2023, well in advance. Meanwhile, the Karnataka Examinations Authority (KEA) initially scheduled the PSI exam for May 8, 2024, on March 5, 2024, only to postpone it on March 21, 2024, with the final date being set on March 24, 2024. Further, in response to a starred question (No. 328/400) on July 18, 2024, the government admitted that exam dates are fixed after careful consideration of national exams like UPSC, SSC, and NTA, and that adjustments are possible in case of clashes.
Despite these facts, the Congress government is adamantly pushing ahead with the exam, disregarding the aspirations of thousands of candidates. It’s time the government put its ego aside and postponed the exam for the benefit of our bright future leaders. I request the CM and the Home Minister to kindly reconsider this decision and act in the interest of the aspirants.
#StopExamClash #JusticeForAspirants #StudentWelfare
https://t.co/WRYUEcT6zr
ಶ್ರೀಯುತ ಗೃಹ ಸಚಿವರೇ ಮತ್ತು ಕೆಇಎ ಎಂಡಿ ಪ್ರಸನ್ನ ಸರ್ ಅವರೇ ಸೆಪ್ಟೆಂಬರ್ 22 ರ ನಂತರ 1 ವಾರ ದಿಂದ 15 ದಿನಗಳ ಒಳಗಾಗಿ 402 PSI ಪರೀಕ್ಷೆ ಮಾಡಬಹುದು ಸರ್ ಪ್ಲಿಜ್ 🙏ದಯವಿಟ್ಟು ನೀವು ಮನಸ್ಸು ಮಾಡಿದ್ರೇ ನಿಮ್ಮಿಂದ ಮಾತ್ರ ಸಾಧ್ಯ ಸರ್🙏
ಮಾನ್ಯ ಗೃಹ ಮಂತ್ರಿಗಳೇ ಹೆಚ್ಚಿನ ಮನವಿಗಳು ಬಂದಲ್ಲಿ PSI ಪರೀಕ್ಷೆಯನ್ನು ಮುಂದೂಡುತ್ತೇವೆ ಎಂದು ಹೇಳಿದ್ದಿರಿ, ಅದರಂತೆ ಮನವಿಗಳನ್ನು ಸಲ್ಲಿಸಿಯು ಆಯಿತು, ಈಗ ನೀವು PSI ಪರೀಕ್ಷೆಯನ್ನು ಮುಂದೂಡದಲ್ಲಿ ನೂರಕ್ಕೂ ಹೆಚ್ಚು UPSC ಮುಖ್ಯ ಪರೀಕ್ಷೆಯನ್ನು ಬರೆಯುವ ಅಭ್ಯರ್ಥಿ��ಳು PSI ಪರೀಕ್ಷೆಯಿಂದ ವಂಚಿತರಾಗುತ್ತಾರೆ. @DrParameshwara (1/2)
ಉದ್ಯೋಗ ಆಕಾಂಕ್ಷಿಗಳಿಗೆ ಅನ್ಯಾಯವಾಗದಂತೆ ರಾಜ್ಯ ಸರ್ಕಾರ ಹಾಗೂ ಕೆಪಿಎಸ್ಸಿ ಎಚ್ಚರ ವಹಿಸಬೇಕು..
ಗ್ರೂಪ್ ಬಿ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳ ಗೊಂದಲ ನಿವಾರಿಸುವುದರ ಜೊತೆಗೆ ಸೆಪ್ಟಂಬರ್ 22ರಂದು ನ���ೆಸಲು ಉದ್ದೇಶಿಸಿರುವ ಪಿಎಸ್ಐ ಪರೀಕ್ಷೆಯನ್ನು ಮುಂದೂಡಬೇಕು...
@INCKarnataka
@siddaramaiah
@secretarykpsc
#KPSCಮರುಪರೀಕ್ಷೆ
#KPSCಮೋಸ
#KPSC
ಕೆಪಿಎಸ್ಸಿ ಪರೀಕ್ಷೆಯ ಗೊಂದಲಗಳ ನಡುವೆ ಹಠಕ್ಕೆ ಬಿದ್ದವರಂತೆ ಪರೀಕ್ಷೆ ನಡೆಸಿದ್ದ ರಾಜ್ಯ ಸರ್ಕಾರ ಪರೀಕ್ಷೆಯ ಪ್ರಶ್ನೆ ಪತ್ರಿಕೆಯ ನ್ಯೂನತೆ ಬಯಲಾದ ಬೆನ್ನಲ್ಲೇ ಮತ್ತೆ ಮರು ಪರೀಕ್ಷೆಗೆ ಆದೇಶ ಹೊರಡಿಸಿ ಸಾವಿರಾರು ಪರೀಕ್ಷಾರ್ಥಿಗಳ ಶಾಪಕ್ಕೆ ಗುರಿಯಾಗಿತ್ತು.
ಇದೀಗ ಅಂತದ್ದೇ ಮತ್ತೊಂದು ಎಡವಟ್ಟು ಮಾಡಲು ಸರ್ಕಾರ ಮುಂದಾಗಿದೆ. ಸೆಪ್��ೆಂಬರ್ 22ರಂದು ಯುಪಿಎಸ್ಸಿ ಹಾಗೂ ಎಸ್.ಎಸ್.ಸಿ ಪರೀಕ್ಷೆಗಳ ದಿನಾಂಕ ನಿಗದಿಯಾಗಿದ್ದು, ಅದೇ ದಿನ ಪಿಎಸ್ಐ ಪರೀಕ್ಷೆ ನಡೆಸಲು ಮುಂದಾಗಿರುವ ರಾಜ್ಯ ಸರ್ಕಾರದ ಕ್ರಮ ಉದ್ಯೋಗಾಕಾಂಕ್ಷಿಗಳ ವಿರೋಧಿ ಧೋರಣೆ ಅಲ್ಲದೆ ಬೇರೇನೂ ಅಲ್ಲ.
ವಿವಿಧ ಗ್ರೂಪ್ ಬಿ ಹುದ್ದೆಗಳಿಗೆ ಸೆಪ್ಟೆಂಬರ್ 14 ಮತ್ತು 15ರಂದು ನಡೆಯಲಿರುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸೆಪ್ಟೆಂಬರ್ 5 ರಂದೇ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿತ್ತು. ಆದರೆ ತಾಂತ್ರಿಕ ಕಾರಣಗಳಿಂದ ಕೆಲವ��� ಅಭ್ಯರ್ಥಿಗಳ ಪರೀಕ್ಷಾ ಕೇಂದ್ರಗಳ ಹಂಚಿಕೆಯಲ್ಲಿಯೂ ವ್ಯತ್ಯಯ ಕಂಡುಬಂದ��ದ್ದು ತಾತ್ಕಾಲಿಕವಾಗಿ ಪ್ರವೇಶ ಪತ್ರದ ಡೌನ್ಲೋಡ್ ಪ್ರಕ್ರಿಯೆಯನ್ನೂ ಸಹ ಸ್ಥಗಿತಗೊಳಿಸುವ ಮೂಲಕ ಕೆಪಿಎಸ್ಸಿ ಹಾಗೂ ಸರ್ಕಾರದ ಹುಳುಕು ಬಯಲಾಗಿದೆ.
ಉದ್ಯೋಗವನ್ನು ಅರಸಿ ಪರೀಕ್ಷೆಗಳನ್ನು ಬರೆಯುವ ಉದ್ಯೋಗಾಕಾಂಕ್ಷಿಗಳನ್ನು ಮತ್ತೊಮ್ಮೆ ಸಂಕಷ್ಟಕ್ಕೆ ದೂಡುವ ಮುನ್ನವೇ ರಾಜ್ಯದ ಸರ್ಕಾರ ಸೆಪ್ಟೆಂಬರ್ 22 ರಂದು ನಡೆಸಲು ನಿರ್ಧರಿಸಿರುವ ಪಿಎಸ್ಐ ಪರೀಕ್ಷೆ ಮುಂದೂಡಿಕೆ ಮಾಡಿ ಹಾಗೂ ಗ್ರೂಪ್ ಬಿ ಹುದ್ದೆಗಳ ಪರೀಕ್ಷೆಯ ಪ್ರವೇಶ ಪತ್ರ ಹಾಗೂ ಪರೀಕ್ಷಾ ಕೇಂದ್ರಗಳ ಗೊಂದಲ ನಿವಾರಿಸಿ ಪರೀಕ್ಷಾರ್ಥಿಗಳಿಗೆ ತೊಂದರೆಗಳಾಗದಂತೆ ಎಚ್ಚರ ವಹಿಸುವಂತೆ ಆಗ್ರಹಿಸುತ್ತೇನೆ.
@siddaramaiah@DrParameshwara
ಸೆಪ್ಟೆಂಬರ್ 22ರಂದು ಪಿಎಸ್ಐ 402 ಪರೀಕ್ಷೆ ನಿಗದಿಯಾಗಿದೆ ಅದೇ ದಿನ ನಮ್ಮ ನಾಡಿನ ಈ ಕೆಳಕಂಡ ವಿದ್ಯಾರ್ಥಿಗಳು ಯುಪಿಎಸ್ಸಿ ಮುಖ್ಯ ಪರೀಕ್ಷೆಯನ್ನು ತೆಗೆದುಕೊಂಡಿದ್ದಾರೆ
ಯುಪಿಎಸ್ಸಿ ಪರೀಕ್ಷೆ ತೆಗೆದುಕೊಳ್ಳಿ ಎಂದು ಪ್ರೋತ್ಸಾಹಿಸಿ ಅವಕಾಶ ನೀಡದಿದ್ದರೆ ಹೇಗೆ ?
ಸರ್ಕಾರವೇ ಕನಸುಗಳನ್ನು ಕೊಲ್ಲುತ್ತಿದೆ!
ಸ್ಪರ್ಧಾತ್ಮಕ ಪರೀಕ್ಷೆ ಎದುರಿಸುತ್ತಿರುವ ರಾಜ್ಯದ ಪ್ರತಿಭಾವಂತ ಅಭ್ಯರ್ಥಿಗಳು ಇಂದು ನನ್ನನ್ನು ಭೇಟಿ ಮಾಡಿ, ಸೆ.22ರಂದು ಯುಪಿಎಸ್ಸ�� ಹಾಗೂ 402 ಪಿಎಸ್ಐ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಒಂದೇ ದಿನ ನಿಗದಿ ಮಾಡಲಾಗಿದ್ದು, ಈ ಎರಡು ಪರೀಕ್ಷೆಗೆ ಹಲವು ವರ್ಷಗಳಿಂದ ರಾತ್ರಿ ಹಗಲು ತಯಾರಿ ನಡೆಸಿದ ಅಭ್ಯರ್ಥಿಗಳಿಗೆ ಅನ್ಯಾಯವಾಗಲಿದೆ ಹಾಗಾಗಿ ಪಿಎಸ್ಐ ಪರೀಕ್ಷೆ ಮುಂದೂಡಬೇಕೆಂದು ಅಭ್ಯರ್ಥಿಗಳು ತಮ್ಮ ನೋವು ನನ್ನಲ್ಲಿ ತೋಡಿಕೊಂಡರು.
ಯುಪಿಎಸ್ಸಿ ಹಾಗೂ ಪಿಎಸ್ಐ ಪರೀಕ್ಷೆ ಬರೆಯಲು 60ಕ್ಕೂ ಹೆಚ್ಚು ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. ಒಂದೇ ದಿನ ಈ ಎರಡು ಪರೀಕ್ಷೆ ನಡೆಯುವುದರಿಂದ ಪರೀಕ್ಷೆಗೆ ತಯಾರಿ ನಡೆಸಿದ ಪ್ರಾಮಾಣಿಕ ಅಭ್ಯರ್ಥಿಗಳಿಗೆ ಅನ್ಯಾಯ ಆಗಬಾರದು. ಹಾಗಾಗಿ, ಮುಖ್ಯಮಂತ್ರಿಗಳು ಈ ಕೂಡಲೇ ಪಿಎಸ್ಐ ಪರೀಕ್ಷೆ ಮುಂದೂಡಬೇಕೆಂದು ಮನವಿ ಮಾಡುತ್ತೇನೆ.
@siddaramaiah | @AKSSAofficial
#PSIExams
@PSI402 ಸೆಪ್ಟೆಂಬರ್ 22nd ರಂದು ಯುಪಿಎಸ್ಸಿ ಮುಖ್ಯ ಪರೀಕ್ಷೆ ಇರುವುದರಿಂದ
ಮಾನ್ಯ ಮುಖ್ಯಮಂತ್ರಿಗಳಿಗೆ, ಗೃಹ ಸಚಿವರಿಗೆ ಹಾಗೂ ಕೆಇಎ ನಿರ್ದೇಶಕರಿಗೂ ಪರೀಕ್ಷೆಯನ್ನ ಮುಂದೂಡಲು ಮನವಿಯನ್ನು ಮಾಡಿಕೊಂಡಿದ್ದೇವೆ, ಈ ಮನವಿಗೆ ಸ್ಪಂದಿಸದಿದ್ದರೆ ಮುಂದಿನ ನಮ್ಮ ನಡೆ ಕಾನೂನು ಹೋರ��ಟ ಮತ್ತು ಪ್ರತಿಭಟನೆಗೆ ಸಿದ್ದರಾಗಿದ್ದೇವೆ.@siddaramaiah
@secretarykpsc@siddaramaiah@DKShivakumar sir KAS Prelims exam is scheduled for May 5th, it is not possible to complete the syllabus in such a short period of time, please kindly give 4 months time.
UPSC has already postponed the exam due to the election
#postponekasprelims
@DrParameshwara ಮಾನ್ಯರೆ PSI 402 ಪರೀಕ್ಷೆಯು MAY 8 ರಂದು @KEA_karnataka ಇಲಾಖೆ ನಿಗದಿಪಡಿಸಿದ್ದು MAY 7 ಲೋಕಸಭಾ ಚುನಾವಣೆ ನಿಗದಿಯಾಗಿದ್ದು ಪರೀಕ್ಷೆಯನ್ನು50,000 ಅಭ್ಯರ್ಥಿಗಳು & ಸೇವಾ ನಿರತರು ಬರೆಯಲಿದ್ದು ಪ್ರಜಾಪ್ರಭುತ್ವದ ಹಬ್ಬ ದಲ್ಲಿ ಭಾಗಿಯಾಗಬೇಕು ? ಬೇಡವೋ ?
ನಿಗದಿಯಾಗಿರುವ ಪರೀಕ್ಷೆಯನ್ನು ಕೂಡಲೇ ಮುಂದೂಡಿ
#postpone
@secretarykpsc@CMofKarnataka ಮಾನ್ಯರೇ ಕೆಪಿಎಸ್ಸಿಯಲ್ಲಿ ಕ್ಯಾಲೆಂಡರ್ ಪದ್ಧತಿ ಇಲ್ಲ KAS ಪೂರ್ವಭಾವಿ ಪರೀಕ್ಷೆ ಮೇ 5 ರಂದು ನಿಗದಿಯಾಗಿದೆ ಪಠ್ಯಕ್ರಮವು ತುಂಬಾ ವಿಸ್ತಾರವಾಗಿದ್ದು ಕೇವಲ 60 ದಿನಗಳ ಸಮಯದಲ್ಲಿ ಪಠ್ಯಕ್ರಮವನ್ನು ಪೂರ್ಣಗೊಳಿಸಲು ಸಾಧ್ಯವಿಲ್ಲ ಹಾಗಾಗಿ ಕನಿಷ್ಠ ನಾಲ್ಕು ತಿಂಗಳು ಕಾಲಾವಕಾಶವನ್ನು ನೀಡಬೇಕಾಗಿ ವಿನಂತಿ