@PriyankKharge@DrMohanBhagwat Above all, RSS is not the only one. There are innumerable organisations and individuals who work for Hindu Dharma and Bharata Rashtra. RSS would bow down to each one of them.
@PriyankKharge@DrMohanBhagwat No obligation to answr....Show a bank account in RSS name
Legal scrutiny....Again visit a Shaka n do your own moral/legal/constitutional scrutiny.
Enjoys that privilege....Yes, the privilege like the Swayamsevaks, Pracharaks etc without any expectation.
.@RSSorg ಮುಖ್ಯಸ್ಥ ಮೋಹನ್ ಭಾಗವತ್ ಅವರು ಆರ್ಎಸ್ಎಸ್ ಅನ್ನು ಹಿಂದೂ ಧರ್ಮಕ್ಕೆ ಹೋಲಿಕೆ ಮಾಡಿರುವುದು ಅತ್ಯಂತ ಖಂಡನೀಯ. ಸಾವಿರಾರು ವರ್ಷಗಳ ಇತಿಹಾಸ, ಸಂಸ್ಕೃತಿ, ತತ್ವಶಾಸ್ತ್ರ ಮತ್ತು ವೈವಿಧ್ಯತೆಯನ್ನು ಹೊಂದಿರುವ ಹಿಂದೂ ಧರ್ಮವನ್ನು ಒಂದು ನಿರ್ದಿಷ್ಟ ಸಂಘಟನೆಯ ಮಟ್ಟಕ್ಕೆ ಇಳಿಸಿ ನೋಡುವುದು ಕೋಟ್ಯಂತರ ಹಿಂದೂಗಳ ಭಾವನೆಗಳಿಗೆ ಅವಮಾನ.
ಹಿಂದೂ ಧರ್ಮವು ಯಾವುದೇ ಒಂದು ಸಂಘಟನೆಯ ಸ್ವತ್ತಲ್ಲ. ಅದು ಆರ್ಎಸ್ಎಸ್ಗಿಂತಲೂ ದೊಡ್ಡದು, ವಿಶಾಲವಾದುದು ಮತ್ತು ಎಲ್ಲರನ್ನು ಒಳಗೊಳ್ಳುವ ನಾಗರಿಕತಾ ಪರಂಪರೆ. ವಿವಾದಾತ್ಮಕ ಹಿನ್ನೆಲೆ ಹೊಂದಿರುವ ಒಂದು ಸಂಘಟನೆಯನ್ನು ಸಂಪೂರ್ಣ ಹಿಂದೂ ಸಮಾಜದ ಪ್ರತಿನಿಧಿಯಂತೆ ಬಿಂಬಿಸುವುದು ಸರಿಯೇ?
ಹಿಂದೂತ್ವದ ಬಗ್ಗೆ ದಿನವೂ ದೊಡ್ಡ ದೊಡ್ಡ ಭಾಷಣ ಮಾಡುವ ಬಿಜೆಪಿಯ ನಾಯಕರು ಮತ್ತು ಸ್ವಯಂ ಘೋಷಿತ ‘ಹಿಂದೂ ರಕ್ಷಕರು’ ಈಗ ಏನು ಹೇಳುತ್ತಾರೆ? ಹಿಂದೂ ಧರ್ಮ ಮತ್ತು ಆರ್ಎಸ್ಎಸ್ ಒಂದೇ ಎಂದು ಹೇಳುವುದನ್ನು ಅವರು ಒಪ್ಪುತ್ತಾರೆಯೇ?