ಆಗಸ್ಟ್ 26 ಅಂದರೆ ನಾಳೆ ಕೇವಲ ಪ್ರವಾದಿ ಮಹಮ್ಮದ ಪೈಗಂಬರರ ಹುಟ್ಟಿದ ದಿನವಲ್ಲ ಅದು ಮಾನವೀಯತೆ & ಮನುಷ್ಯತ್ವ ಹುಟ್ಟಿದ ದಿನ. ಪ್ರವಾದಿಯವರ ಜನ್ಮದಿನದ ಪ್ರತೀಕ & ಮಾನವೀಯತೆಯ ಪ್ರತೀಕ
ವಾಗಿ ಬಡವರ ನಿರ್ಗತಿಕರ ಕೂಗಿಗೆ ಸ್ಪಂದಿಸಲು ಒಂದು ಅತಿ ದೊಡ್ಡ ನಿರ್ಧಾರ ಘೋಷಣೆ ಮಾಡಲಿದ್ದೇನೆ. ತಮ್ಮೆಲ್ಲರ ಸಹಕಾರ ಆಶೀರ್ವಾದ ನನಗೆ ಬಹಳ ಅವಶ್ಯಕತೆ ಇದೆ.
2006 ಏಪ್ರಿಲ್ ಪೂರ್ವ ನೇಮಕಾತಿ ಅಧಿಸೂಚನೆಯಾಗಿ 2006 ರ ನಂತರ ನೇಮಕಾತಿಗೊಂಡ ರಾಜ್ಯ ಸರ್ಕಾರದ ಸುಮಾರು 13,000 ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಯೋಜನೆ ವ್ಯಾಪ್ತಿಗೆ ಒಳಪಡಿಸಿ ಆದೇಶ ಹೊರಡಿಸಲಾಗಿದೆ.
ಚುನಾವಣೆಗೂ ಪೂರ್ವದಲ್ಲಿ ಎನ್.ಪಿ.ಎಸ್ ನೌಕರರು ಮುಷ್ಕರು ಮಾಡುವ ವೇಳೆ ಸ್ಥಳಕ್ಕೆ ಭೇಟಿನೀಡಿ ನಾವು ಅಧಿಕಾರಕ್ಕೆ ಬಂದ ನಂತರ ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದೆ, ಕೊಟ್ಟ ಮಾತಿನಂತೆ ಬೇಡಿಕೆ ಈಡೇರಿಸಿ ನುಡಿದಂತೆ ನಡೆದಿದ್ದೇನೆ.
ಎಲ್ಲಾ 13,000 ಎನ್.ಪಿ.ಎಸ್ ನೌಕರರ ಕುಟುಂಬಗಳಿಗೆ ನಮ್ಮ ಈ ನಿರ್ಧಾರ ನೆಮ್ಮದಿ ನೀಡಿದೆ ಎಂದು ಭಾವಿಸಿದ್ದೇನೆ.
#OldPensionScheme
2023-24ರ ಸಾಲಿನ ಅಲ್ಪಸಂಖ್ಯಾತರ ಕೌಶಲ್ಯ ಅಭಿವೃದ್ಧಿ ಯೋಜನೆಯಡಿ ರಾಮನಗರ, ಬೆಳಗಾವಿ, ದಾವಣಗೆರೆ, ಕಲ್ಬುರ್ಗಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ವಿದ್ಯಾವಂತ ನಿರುದ್ಯೋಗಿ ಯುವಕ/ ಯುವತಿಯರಿಗೆ (1/2)