PSI ನೇಮಕಾ(ಎಷ್ಟು ಜನರ ಪ್ರಾಣ ತೆಗೆದುಕೊಳ್ಳಬೇಕೆಂದಿದ್ದೀರಿ)
ಪಂಚವಾರ್ಷಿಕ ಯೋಜನೆಯಾದ 545 Civil PSI ಹುದ್ದೆಗಳ ನೇಮಕಾತಿ.!!
ಆಯ್ಕೆಯಾದವರ ಆಯಸ್ಸೇ ಮುಗಿಯುತ್ತಿದೆ
ಆದರೆ ಆದೇಶ ಸಿಗುತ್ತಿಲ್ಲ.!!
(178th Rank ಶಿವರಾಜಕುಮಾರ ಮೊನ್ನೆ ಸಾವನ್ನಪ್ಪಿದ್ದಾರೆ.!)
ಹೌದು.! ಸಿಂಧುತ್ವ ಸೇರಿದಂತೆ ಎಲ್ಲಾ ಪ್ರಕ್ರಿಯೆಗಳು ಮುಕ್ತಾಯವಾಗಿದ್ದರೂ, ನೇಮಕಾತಿ ಆದೇಶ ಸಿಕ್ಕಿಲ್ಲ.! ಆದಷ್ಟು ಬೇಗ Order ನೀಡುವಂತೆ ಆಯ್ಕೆಯಾದ ನೂರಾರು ಅಭ್ಯರ್ಥಿಗಳು ಮಾನ್ಯ ಘನ ಸರಕಾರಕ್ಕೆ AKSSA ಮೂಲಕ ವಿನಂತಿ.!!
ಕಾನೂನು ಸುವ್ಯವಸ್ಥೆ ಕಾಪಾಡುವ ಕೈಂಕರ್ಯದಲ್ಲಿ ಮೊದಲಿಗರಾಗಲಿರುವ ಇವ(PSI)ರನ್ನು ಇಷ್ಟೊಂದು ಸತಾಯಿಸಿ ಪೊಲೀಸ್ ಇಲಾಖೆಗೆ ಕರೆದುಕೊಂಡರೆ ಹೇಗೆ.?? ಹೊಸ ವ(ಹ)ರುಷಕ್ಕೆ ಸರಕಾರದಿಂದ ಸತಾಯ��ಸುವ ಬದಲು ಸಂತೈಸುವ ಕೆಲಸವಾಗಲಿ.!!
ಈ ನೇಮಕಾತಿ ನಡೆದು ಬಂದ ಹಾದಿ:
★ Notification Date : 21-01-2021
★ Original Exam Date : 03-10-2021
★ Re Exam Date : 23-01-2024
★ Provisionl Key Ans : 29-01-2024
★ Revised Key Ans : 23-02-2024
★ Final Key Ans : 01-03-2024
★ Provisional Marks : 01-03-2024
★ Final Marks : 28-03-2024
★ Provsnl Select List : 21-10-2024
★ Range Wise List : 29-10-2024
★ Order Copy: .?@DrParameshwara @siddaramaiah @DgpKarnataka @DKShivakumar
(@AKSSAofficial ) @shalinirajnish
@siddaramaiah @PriyankKharge @INCKarnataka @tv9kannada @AsianetNewsSN @NewsFirstKan @publictvnews @BJPKarnataka @RAshokaBJP @BYVijayendra @INCIndia @INCKarnataka @BJPindia__ @BJPKarnataka @BasanagoudaBJP @KannadaPrabha @Vijayavani_Digi
545PSI ಹುದ್ದೆಗೆ ನೇಮಕಾತಿ ಅಧಿಸೂಚನೆಯಾದ ನಂತರ 4 ಹೊಸ ವರ್ಷ ಕಳೆದಿವೆ.ಆದರೂ ಆಯ್ಕೆಯಾದ ಅಭ್ಯರ್ಥಿಗಳಿಗೆ ಆದೇಶ ಪ್ರತಿ ಸಿಕ್ಕಿ ಅವರ ಶ್ರಮಕ್ಕೇ ಇನ್ನೂ ಪ್ರತಿಫಲ ಸಿಕ್ಕಿಲ್ಲ.ಈಗಲಾದರೂ ಪೊಲೀಸ್ ಇಲಾಖೆ ಹೆಚ್ಚೇತುಕೊಂಡು ಆದೇಶ ಪ್ರತಿ ನೀಡಬೇಕಾಗಿ ವಿನಂತಿ.
ಆಮೆ ನಡಿಗೆಯತ್ತ ಪೊಲೀಸ್ ನೇಮಕಾತಿ.
4 ವರ್ಷದಿಂದ ಹಗರಣದಿಂದ ಸ್ಥಗಿತಗೊಂಡಿದ್ದ ಪೊಲೀಸ್ ನೇಮಕಾತಿಗೆ ಮರು ಜೀವ ಬಂದರು ಅದರ ವೇಗ ಮಾತ್ರ ಆಮೆ ನಡಿಗೆಯಾಗಿದೆ. ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟವಾಗಿ ಸುಮಾರು 2 ತಿಂಗಳು ಕಳೆದರೂ ಕೂಡ ಆಯ್ಕೆಯಾದ ಅಭ್ಯರ್ಥಿಗಳಿಗೆ ಆದೇಶ ಪ್ರತಿಯ ಭಾಗ್ಯ ಇಲ್ಲ. ಕೇವಲ 2 ತಿಂಗಳೊಳಗೆ ತಮ್ಮ ಎಲ್ಲ ದಾಖಲಾತಿ ಪರಿಶೀಲನೆಗಳನ್ನು ಮುಗಿಸಿಕೊ��ಡು ಆದೇಶ ಪ್ರತಿ ಪಡೆಯಲು ಕಾಯುತ್ತಿರುವ ನೂರಾರು ಅಭ್ಯರ್ಥಿಗಳಿಗೆ ಇಲಾಖೆ ಸಿಂಹಸಪ್ನವಾಗಿ ಕಾಡುತ್ತಿದ್ದು ಅವರ ಇಲಾಖೆಗೆ ಸೇರುವ ನಿರೀಕ್ಷೆಯನ್ನು ಕುಗ್ಗಿಸುತ್ತಿದೆ. ಜೊತೆಗೆ ಇಲಾಖೆಯನ್ನು ಸಾವಿರಾರು ಸಿಬ್ಬಂದಿ ಕೊರತೆ ಇದ್ದರೂ ಸಾಹ ಈ ವಿಳಂಬಕ್ಕೆ ಕಾರಣವಾದರೂ ಏನು ಎಂಬ ಪ್ರಶ್ನೆ ಹಾಗೆಯೇ ಉಳಿದಿದೆ. ಇನ್ನು ಮುಂದಿನ 402 ಹಾಗೂ ಮುಂದೆ 600 PSI ನೇಮಕ ಮಾಡುವ ನೀರೀಕ್ಷೆಯು ಕೂಡ ಹುಸಿಯಾಗುತ್ತಿದೆ. ಬೆಳಗಾವಿ ಅಧಿವೇಶನದ ನಂತರ ಆದೇಶ ಪ್ರತಿ ನೀಡುತ್ತೇವೆ ಅಂತ ಮಾನ್ಯ ಗೃಹ ಸಚಿವರ ��ಾತು ಸುಳ್ಳಾಗಿದೆ.ಈಗಲಾದರೂ ಪೊಲೀಸ್ ನೇಮಕಾತಿ ವರ್ಗ ಎಚ್ಚೆತ್ತು ತಮ್ಮ ವೇಗವನ್ನು ಮತ್ತಷ್ಟು ದುಪ್ಪಟ್ಟು ಮಾಡಬೇಕು ಇಲ್ಲವಾದರೆ ಪೊಲೀಸ್ ಇಲಾಖೆಗೆ ಸೇರಬೇಕು ಹಾಗೂ ಸೇವೆ ಮಾಡಬೇಕು ಎಂಬ ಅಭ್ಯರ್ಥಿಗಳ ಆಸೆಯು ಕೂಡ ಕುಗ್ಗುತ್ತದೆ.ಇಲ್ಲ ಎಲ್ಲ ಅಭ್ಯರ್ಥಿಗಳು ಪೊಲೀಸ್ ಠಾಣೆಯ ಮೀಟಿಲೇರುವ ಬದಲು ಹೋರಾಟದ ಬಾಗಿಲನ್ನು ತಟ್ಟಬೇಕಾಗುತ್ತದೆ. ಇದ್ದು ಸರ್ಕಾರ ಹಾಗೂ ಇಲಾಖೆಗೆ ಎಚ್ಚರಿಕೆಯ ಗಂಟೆ.
@DrParameshwara @DgpKarnataka
(@AKSSAofficial ) @shalinirajnish
@siddaramaiah @PriyankKharge @INCKarnataka @tv9kannada @AsianetNewsSN @NewsFirstKan @publictvnews @BJPKarnataka @RAshokaBJP @BYVijayendra @INCIndia @INCKarnataka @BJPindia__ @BJPKarnataka @BasanagoudaBJP @KannadaPrabha @Vijayavani_Digi
@DrParameshwara 4 ವರ್ಷಗಳಾದರು ಅಂತ್ಯಕಾಣದ #PSI545 ನೇಮಕಾತಿ. @DrParameshwara ಸರ್ ಅಧಿವೇಶನ ಮುಗಿದ ತಕ್ಷಣ ಆದೇಶ ಕೊಡುತ್ತೀವಿ ಅಂದಿದ್ದು ನೆನಪಿದೆಯಾ? ಯಾಕಿಷ್ಟು ವಿಳಂಬ ನೀತಿ ಅಭ್ಯರ್ಥಿಗಳು ಇನ್ನು ಎಷ್ಟು ವರ್ಷ ಕಾಯಬೇಕು?
@BBMPAdmn @shalinirajnish@DgpKarnataka@CIDKarnataka@alokkumar6994
Respected officials. Please do take serious measures regarding PSI 545 selected candidates as most of them had completed all the verification including sindhutva but delayed by issuing ORDER COPY.
#PSI545_ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಗೆ ಸ್ಥಿತಿಗತಿ.
ಒಂದೆಡೆ ಪೊಲೀಸ್ ಸಿಬ್ಬಂದಿ ಕೊರತೆಯಿಂದ ಕೆಲ ಜಿಲ್ಲೆಯ ಪೊಲೀಸ್ ಠಾಣೆಗಳಿಗೆ ಬೀಗ ಹಾಕುತ್ತಿದ್ದಾರೆ. ಉದಾಹರಣೆ ಮೂಗೂರು ಗ್ರಾಮ ಪೊಲೀಸ್ ಠಾಣೆ,ಮೈಸೂರು ಜಿಲ್ಲೆ. ಮತ್ತೊದೆಡೆ PSI 545 ರ ಪೊಲೀಸ್ ನೇಮಕಾತಿ ಆಗಿ 4 ವರ್ಷ ಕಳೆದರೂ ಕೂಡ ಇನ್ನ ಅದು ಅಂತ್ಯ ಕಾಣಲಿಲ್ಲ.
ಎಲ್ಲ ಅಭ್ಯರ್ಥಿಗಳು ಪರೀಕ್ಷೆ ಬರೆದು ಉತ್ತೀರ್ಣರಾಗಿ ತಮ್ಮ ಎಲ್ಲ ದಾಖಲಾತಿ ಪರಿಶೀಲನೆಗಳನ್ನು ಮುಗಿಸಿದರು ಕೂಡ ಅವರಿಗೆ ಆದೇಶ ಪ್ರತಿ ನೀಡಲು ಇಲಾಖೆ ಹಿಂದೇಟು ಹಾಕುತ್ತಿದ್ದೆ. ಇದೇ ಮುಂದುವರಿದರೆ ಮುಂದೆ ಎಲ್ಲ ಪೊಲೀಸ್ ಠಾಣೆಗಳನ್ನು ಮುಚ್ಚಬೇಕಾಗುತ್ತದೆ.
ಇದೆ ಆದರೆ ಮುಂದೆ ಜನ ಸಾಮಾನ್ಯರಿಗೆ ಕಾನೂನಿನ ಮೇಲಿನ ನಂಬಿಕೆ ಕಮ್ಮಿ ಆಗಿ ರಾಜ್ಯ ಕೃತ್ಯಗಳ ಕೂಟವಾಗಿತ್ತದೆ...ಆದ್ದರಿಂದ ಘನ ಸರ್ಕಾರವ�� ಇದರ ಬಗ್ಗೆ ಹೆಚ್ಚಿನ ಗಮನ ಹರಿಸಿ ಆದಷ್ಟು ಬೇಗ PSI 545 ರ ಆಯ್ಕೆಯಾದ ಅಭ್ಯರ್ಥಿಗಳಿಗೆ ಆದೇಶ ಪ್ರತಿ ನೀಡಿ ಅವರನ್ನು ಕರ್ತವ್ಯಕ್ಕೆ ಹಾಜರಾಗುವಂತೆ ಮಾಡಿ ಜೊತೆಗೆ ಇನ್ನೂ ಮಿಕ್ಕ 402 PSI ಫಲಿತಾಂಶ ಪ್ರಕಟಸಿ ನಂತರ ಹೊಸ ಹೊಸ ನೇಮಕಾತಿಗಳನ್ನು ಮಾಡಿ ಮುಂದೆ ಇನ್ನೂ ಪೊಲೀಸ್ ಠಾಣೆಗಳನ್ನು ಮುಚ್ಚುವ ಪರಿಸ್ಥಿತಿ ಬಾರದಂತೆ ಎಚ್ಚೆತ್ತುಕೊಳ್ಳಬೇಕು.
ನೇಮಕಾತಿ ಆದೇಶ ಪ್ರತಿ ನೀಡಿ ಸಿಬ್ಬಂದಿ ಕೊರತೆಯನ್ನು ತಡೆಗಟ್ಟಿ.
#issueorderstoPSI545
@siddaramaiah @DKShivakumar @DrParameshwara @PriyankKharge @DgpKarnataka @MBPatil @BBMPAdmn @tv9kannada @AsianetNewsSN @prajavani @Vijayavani_Digi @BasanagoudaBJP @BYVijayendra @AKSSAofficial
@SWDGoK
It's been 4 and half months still no stipend has been credited to any of the free coaching selected candidates particularly from delhi institute
please take a serious concern and give us a stipend, our rent,library fee, books, all depend on this only
Respected @DgpKarnataka and @CIDKarnataka, warm gratitude for announcing the provisional selection list of PSI 545. And we request to please do complete the process as soon as possible so that the dark period on KSP since 4 year's get ended.we are waiting to serve police dept.
545 ಪೊಲೀಸ್ ಸಬ್ಇ ನ್ಸ್ಪೆಕ್ಟರ್ ಹುದ್ದೆಗಳ ಫಲಿತಾಂಶಗಳನ್ನು ಪ್ರಕಟಿಸಲು ಸರ್ಕಾರ ವಿಳಂಬ ಧೋರಣೆ ಅನುಸರಿಸುತ್ತಿರುವುದು ಖಂಡನೀಯ. ಈಗಾಗಲೇ, ಪರೀಕ್ಷಾರ್ಥಿಗಳು ಸಾಕಷ್ಟು ಮಾನಸಿಕವಾಗಿ ನೊಂದಿದ್ದು ಹಲವು ಬಾರಿ ಸರ್ಕಾರಕ್ಕೆ ಮನವಿ ಸಲ್ಲಿಸಿದರ��� ಯಾವುದೇ ಕ್ರಮ ಕೈಗೊಂಡಿಲ್ಲ.
ಸದಾ ಬೇಜವಾಬ್ದಾರಿ ಹೇಳಿಕೆ ಕೊಡುವುದರಲ್ಲಿ ನಿರತರಾಗಿರುವ ಗೃಹ ಮಂತ್ರಿಗಳು ಹಾಗೂ ಆದ್ಯತೆಗಳನ್ನು ಬಿಟ್ಟು ಮತ ಬ್ಯಾಂಕ್ ಬಲವರ್ಧನೆಯಲ್ಲಿ ನಿರತರಾಗಿರುವ ಸರ್ಕಾರಕ್ಕೆ ಅಭ್ಯರ್ಥಿಗಳ ಕಷ್ಟ ಕಾರ್ಪಣ್ಯಗಳು ಅರ್ಥವಾಗುತ್ತಿಲ್ಲ. ಸಕಾಲದಲ್ಲಿ ಫಲಿತಾಂಶಗಳನ್ನು ಪ್ರಕಟ ಮಾಡಿ ಅಭ್ಯರ್ಥಿಗಳಿಗೆ ನ್ಯಾಯ ಒದಗಿಸಬೇಕಾಗಿದ್ದ ಸರ್ಕಾರ ಮೀನಾ ಮೇಷ ಎಣಿಸುತ್ತಿರುವುದು ಇವರ ಅಸಾಮರ್ಥ್ಯ ತೋರಿಸುತ್ತದೆ.
ಈ ಕೂಡಲೇ ಪಿ.ಎಸ್.ಐ ಪರೀಕ್ಷೆ ಫಲಿತಾಂಶ ಬಿ���ುಗಡೆ ಮಾಡದೆ ಇದ್ದಲ್ಲಿ, ರಾಜ್ಯಾದ್ಯಂತ ಹೋರಾಟ ಮಾಡಬೇಕಾಗುತ್ತದೆ.
#545PSIresults I #Congressfailedyouth I @CMofKarnataka I @DrGParameshwara I @VijayaKarnataka I @Vijayavani_Digi I @Prajavani I @AsianetNewsSN I @NewsFirstKan I @HosadiganthaWeb I @OneindiaKannada I
PSI 545 ಫಲಿತಾಂಶಕ್ಕಾಗಿ ರಕ್ತದಿಂದ ನೂರಾರು ಪತ್ರಗಳನ್ನು ಬರೆದಿದ್ದೇವೆ
ಇನ್ನೆರಡು ಮೂರು ದಿನಗಳಲ್ಲಿ PSI 545 ಫಲಿತಾಂಶ ಬಿಡಲಿಲ್ಲ ಎಂದರೆ ಮುಂದಿನ ವಾರ ಸಾವಿರಾರು ಪತ್ರಗಳು ರಕ್ತದಿಂದ ಬರೆದು ಪ್ರತಿಭಟನೆ ಮಾಡಲಿದ್ದೇವೆ.
ಈ ಕೂಡಲೇ PSI 545 ಫಲಿತಾಂಶ ಬಿಟ್ಟು ಆದೇಶ ಪ್ರತಿ ನೀಡಿ ಎಂದು ತಮ್ಮಲ್ಲಿ ವಿನಂತಿಸಿಕೊಳ್ಳುತ್ತೇವೆ. @DrParameshwara@siddaramaiah@DgpKarnataka
ಮಾನ್ಯ @DrParameshwara ರವರೆ, PSI 545 ರ ಮರು ಪರೀಕ್ಷೆ ನಡೆದು 9 ತಿಂಗಳು ಕಳೆದಿವೆ. ನೇಮಕಾತಿ ಅಧಿಸೂಚನೆ ಹೊರಡಿಸಿ 4 ವರ್ಷ ಕಳೆದಿವೆ. ಈಗಲಾದರೂ ಈ ನೇಮಕಾತಿಗೆ ಮುಕ್ತಿ ನೀಡಿ ಬಡ ಕುಟುಂಬದ ಅಭ್ಯರ್ಥಿಗಳಿಗೆ ಹಾಗೂ ಅವರ ಕುಟುಂಬದವರಿಗೆ ಆಸರೆ ಆಗಿ. ನಿಮ್ಮನ್ನು ಜೀವನ ಪೂರ್ತಿ ಎತ್ತಿ ಮೆರೆಸುವರು.
#PSI545_ ಮರುಪರೀಕ್ಷೆ ನಡೆದು 7 ತಿಂಗಳು ಕಳೆದರೂ ಕೂಡ ಅದರ ಫಲಿತಾಂಶ ಇನ್ನು ಪ್ರಕಟವಾಗಿಲ್ಲ. ಈ ಕುರಿತು ಮನನೊಂದ ಅಭ್ಯಥಿಗಳ ಪೋಷಕರು ಮಾನ್ಯ ಮುಖ್ಯ ಮಂತ್ರಿಗಳು ಮತ್ತು ಮಾನ್ಯ ಗೃಹ ಮಂತ್ರಿಗಳಿಗೆ ತಮ್ಮ ಕಷ್ಟಗಳನ್ನು ಹೇಳುವ ಮೂಲಕ ಘನ ಸರ್ಕಾರಕ್ಕೆ ಬೇಗ ಆಯ್ಕೆಪಟ್ಟಿಯನ್ನು ಪ್ರಕಟಿಸುವಂತೆ ಈ ಮೂಲಕ ಒತ್ತಾಯಿಸಿದ್ದಾರೆ @DrParameshwara
From more than 10 days, KPSC aspirants have been protesting peacefully, demanding postponement, transparency and reasonableness in examination.
Congress Govt in Karnataka has illegally arrested the students at the Vijayanagara PS.
BJYM will protest at 230 PM at the station demanding immediate release of the students.
ಇಂದು ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ಕೆ.ಎ.ಎಸ್ ಪರೀಕ್ಷಾರ್ಥಿಗಳ ಹೋರಾಟಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ. ಬಡ ಕುಟುಂಬಗಳಿಂದ ಬಂದು ಜೀವನದಲ್ಲಿ ಸಾಧಿಸಬೇಕೆಂಬ ಛಲ, ಹುಮ್ಮಸ್ಸಿನಿಂದ ಅಹರ್ನಿಶಿ ಉದ್ಯೋಗದಲ್ಲಿದ್ದುಕೊಂಡು ಓದಿಕೊಳ್ಳುತ್ತಾ ಇರುವ ಪರೀಕ್ಷಾರ್ಥಿಗಳ ಪರ ಇರಬೇಕಾದ ಸರ್ಕಾರ ತರಾತುರಿಯಲ್ಲಿ ಪರೀಕ್ಷೆ ನಡೆಸುತ್ತಿರುವುದು ಖಂಡನೀಯ.
ಗಾಯಕ್ಕೆ ಬ���ೆ ಇಟ್ಟಂತೆ, ಅಭ್ಯರ್ಥಿ ಬರೆಯಬೇಕಾದ ಊರುಗಳಿಂದ ದೂರದೂರುಗಳಿಗೆ ಪರೀಕ್ಷೆಯ ಸೆಂಟರ್ ನಿಗದಿ ಮಾಡಿರುವ ತರ್ಕ ಏನೆಂದು ಸರ್ಕಾರವೇ ಬಿಡಿಸಿ ಹೇಳಬೇಕು. ವಾರಾಂತ್ಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಇರುವ ಒಂದು ಪ್ರತೀತಿಯನ್ನು ಬದಲಿಸಿ ವಾರದ ದಿನ ಪರೀಕ್ಷೆಯನ್ನಿಟ್ಟಿರುವುದು ಖಾಸಗಿ, ಐ.ಟಿ., ವಲಯಗಳಲ್ಲಿ ಕೆಲಸ ಮಾಡುತ್ತಿರುವ ಪರೀಕ್ಷಾರ್ಥಿಗಳಿಗೆ ಸಾಕಷ್ಟು ಸಮಸ್ಯೆಯಾಗಿದೆ.
ಇನ್ನು, ದೂರದೂರುಗಳಿಗೆ ಹೋಗಬೇಕಾದವರು ಒಂದು ದಿನ ಮುಂಗಡವಾಗಿ ಹೋಗಬೇಕು, ಒಂದು ಪರೀಕ್ಷ�� ಬರೆಯುವುದಕ್ಕೆ ಎರಡು ದಿನ ರಜೆ ಪಡೆಯುವಂತ ಅವೈಜ್ಞಾನಿಕ ವೇಳಾಪಟ್ಟಿಯನ್ನು ಮಾಡಿರುವುದು ಪ್ರಶ್ನಾರ್ಹ ಹಾಗೂ ಅತಾರ್ಕಿಕವಾಗಿದೆ. ಸರ್ಕಾರ ವಿದ್ಯಾರ್ಥಿಗಳ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸಿ, ಭ್ರಷ್ಟಾಚಾರದ ಕೂಪವಾಗಿರುವ ಲೋಕ ಸೇವಾ ಆಯೋಗಕ್ಕೆ ಯೋಗ್ಯ, ಸಮರ್ಥ, ದಕ್ಷ ಅಧಿಕಾರಿ, ಸಿಬ್ಬಂದಿಗಳನ್ನು ನೇಮಿಸಿ ಪರೀಕ್ಷಾರ್ಥಿಗಳ ಹಿತವನ್ನು ಕಾಪಾಡಲಿ.
@CMofKarnataka I @tv9kannada I @AsianetNewsSN I @NewsFirstKan I @TheSouthfirst I @prajavani I @KannadaPrabha I @KannadaRepublic I @VijayaKarnataka I @Vijayavani_Digi I @DeccanHerald I @Andolanadigital I @StarOfMysore I @AKSSAofficial
ಇದೇ ಆಗಸ್ಟ್ 27ರಂದು ನಿಗದಿಯಾಗಿರುವ ಗೆಜೆಟೆಡ್ ಪ್ರೊಬೇಷನರಿ ಪೂರ್ವಭಾವಿ ಪರೀಕ್ಷೆಗೆ ನೂರಾರು ಗೊಂದಲಗಳಿವೆ/ಪ್ರಶ್ನೆ ;
ತರಾತುರಿಯಲ್ಲಿ ಪರೀಕ್ಷೆ ನಡೆಸುತ್ತಿರುವುದು ?
ಪ್ರಶ್ನೆ ಪತ್ರಿಕೆಯನ್ನು ನಿಯಮಬಾಹಿರವಾಗಿ ಮುದ್ರಣ ಮಾಡಿರುವುದು ?
ಕಾರ್ಯನಿಮಿತ್ತ ದಿನದಲ್ಲಿ ಪರೀಕ್ಷೆ ನಡೆಸುತ್ತಿರುವುದು ? ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು !