ಕಾರಣಾಂತರಗಳಿಂದ ಟಿ.ವೆಂಕಟರಮಣಯ್ಯ
@MLAVenkateshDBR ವೈಯಕ್ತಿಕ ಟ್ವಿಟ್ಟರ್ ಖಾತೆಯನ್ನು ಸ್ಥಗಿತಗೊಳಿಸಿದ್ದಾರೆ ಹಾಗಾಗಿ @Nimma_MLA ಹೊಸ ಟ್ವಿಟ್ಟರ್ ಖಾತೆಯಲ್ಲಿ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳು, ಹಾಗೂ ಸಾರ್ವಜನಿಕರ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆಯಬಹುದಾಗಿದೆ
ಇಂತಿನಿಮ್ಮ
ಟಿ.ವೆಂಕಟರಮಣಯ್ಯ(ಶಾಸಕರು)
ದೊಡ್ಡಬಳ್ಳಾಪುರ ವಿಧಾನಸಭಾಕ್ಷೇತ್ರ
ಶಕ್ತಿ ಯೋಜನೆಯ ಬಗ್ಗೆ ಶಾಲಾ ಮಕ್ಕಳನ್ನು ಬಳಸಿಕೊಂಡು ಅಪಪ್ರಚಾರ ನಡೆಸಲು ಮುಂದಾದ @BJP4Karnataka ಸುಳ್ಳಿನ ಮುಖವಾಡ ಕಳಚಿದೆ!
ಮಹಿಳಾ ಸಬಲೀಕರಣದ ಕ್ರಾಂತಿಕಾರಿ ಹೆಜ್ಜೆ 'ಶಕ್ತಿ' ಯೋಜನೆ ಸೇರಿದಂತೆ ಗ್ಯಾರಂಟಿ ಯೋಜನೆಗಳ ಜನಪ್ರಿಯತೆ, ಯಶಸ್ಸು ಬಿಜೆಪಿಗರ ನಿದ್ದೆಗೆಡಿಸಿದ್ದು, ಎಂದಿನಂತೆ ಸುಳ್ಳು, ಕಪೋಲ ಕಲ್ಪಿತ ಕಥೆಗಳನ್ನು ಕಟ್ಟಿ ಅಪಪ್ರಚಾರ ಮಾಡಿ ಜನರನ್ನು ದಿಕ್ಕು ತಪ್ಪಿಸುವ ಕೀಳು ಮಟ್ಟದ ಪ್ರಯತ್ನಕ್ಕಿಳಿದಿದ್ದ��ರೆ.
#ಸುಳ್ಳೇಬಿಜೆಪಿಮನೆದೇವ್ರು
My grandson completed his Class 12 from @cisblearns and the school had a organised a farewell for the graduating class of 2023 at the Canadian International School of Bangalore.
I was happy to be part of the event and congratulated him for completing his class 12.
ಹರಪನಹಳ್ಳಿ ಕ್ಷೇತ್ರದಿಂದ ವಿಧಾನಸಭೆಗೆ ಪಕ್ಷೇತರ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಲತಾ ಮಲ್ಲಿಕಾರ್ಜುನ ಅವರು ಇಂದು ನನ್ನನ್ನು ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಅವರಿಗೆ ಶುಭ ಹಾರೈಸಿದೆ.
ಪ್ರಧಾನಮಂತ್ರಿ ಎನ್ನುವುದನ್ನೇ ಮರೆತು ಪಕ್ಷದ ಪ್ರಚಾರಕನಂತೆ ಊರೂರು ಸುತ್ತಾಡಿದ @narendramodi ಅವರು ನಂಜನಗೂಡು ಕ್ಷೇತ್ರಕ್ಕೆ ಬಂದು ತಂದೆ-ತಾಯಿಯನ್ನು ಕಳೆದುಕೊಂಡ ದುಃಖದಲ್ಲಿರುವ ದರ್ಶನ್ ವಿರುದ್ಧ ಪ್ರಚಾರ ನಡೆಸಲಾರರು ಎಂದು ತಿಳಿದುಕೊಂಡಿದ್ದೆ.
ಮನುಷ್ಯನಿಗೆ 56 ಇಂಚಿನ ಎದೆ ಇದ್ದರಷ್ಟೇ ಸಾಲದು, ಅದರೊಳಗೆ ಪರರ ದುಃಖ- ಕಷ್ಟಕ್ಕೆ ಮಿಡಿಯುವ ತಾಯಿ ಹೃದಯವೂ ಬೇಕು. 2/2
ಜವಾಬ್ದಾರಿ ಸ್ಥಾನದಲ್ಲಿರುವ ಕೇಂದ್ರ ಸಚಿವೆ @ShobhaBJP ಅವರಿಗೆ ತಮ್ಮ ನಾಯಕನಿಗೆ ಸರಿಯಾದ ಸಲಹೆ ಕೊಡುವ ಧೈರ್ಯವಿಲ್ಲ. ಇದರ ಬದಲಾಗಿ ಅವರು ವಿದ್ಯಾರ್ಥಿಗಳಿಗೆ ಬುದ್ಧಿ ಹೇಳಲು ಹೊರಟಿದ್ದಾರೆ.
ಇದು ಖಂಡನೀಯ. 6/7
ಪ್ರಧಾನಿ @narendramodi ಅವರ ರೋಡ್ ಶೋ ಕಾರಣಕ್ಕೆ ನನ್ನ ಸಂಚಾರಕ್ಕೂ ಪೊಲೀಸರು ನಿರ್ಬಂಧ ಹಾಕಿದ್ದರು. ಮೋದಿ ಅವರು ಹೊಸಪೇಟೆಗೆ ಹೋಗುತ್ತಿದ್ದರು, ನಾನು ಗಂಗಾವತಿಗೆ ಹೊರಟಿದ್ದೆ, ಮೋದಿ ಅವರು ಹೋಗುತ್ತಿರುವ ಕಾರಣಕ್ಕೆ ನನಗೆ ಗಂಗಾವತಿ ಹೋಗಲು ಅನುಮತಿಯನ್ನೇ ನೀಡಿಲ್ಲ. ವಿಧವಿಧವಾಗಿ ನಾನು ಮನವಿ ಮಾಡಿದೆ, ಆದರೂ ಅನುಮತಿ ಕೊಡಲಿಲ್ಲ.
ಒಬ್ಬ ವಿರೋಧ ಪಕ್ಷದ ನಾಯಕನಿಗೆ ಹೀಗಾದರೆ, ಸಾಮಾನ್ಯ ಜನರ ಗತಿಯೇನು @BJP4Karnataka? 7/7
ಕಾಂಗ್ರೆಸ್ ಪಕ್ಷ ಮಾಧ್ಯಮಗಳ ಸುಳ್ಳು ಸಮೀಕ್ಷೆಗಳನ್ನು ಪ್ರಸಾರ ಮಾಡಿ ಬೆಂಬಲ ಗಳಿಸಲು ಹೊರಟಿದೆ ಎಂದು ಪ್ರಧಾನಿ @narendramodi ಅವರು ಹೊಟ್ಟೆ ಉರ್ಕೊಳ್ಳುತ್ತಿರುವುದು ನೋಡಿದಾಗ ಕನಿಕರ ಹುಟ್ಟುತ್ತಿದೆ.
ಏನಿದರ ಅರ್ಥ ಮೋದಿಯವರೇ, ನಿಮ್ಮನ್ನು ಹಾಡಿ ಹೊಗಳುತ್ತಿರುವ ಮಾಧ್ಯಮಗಳ ವಿಶ್ವಾಸಾರ್ಹತೆಯನ್ನು ನೀವೇ ಸಂಶಯಿಸುತ್ತಿದ್ದೀರಾ?
ಮನುಷ್ಯ ಇಷ್ಟೊಂದು ಕೃತಘ್ನರಾಗಬಾರದು.
1/8
ನಾನು ನಿವೃತ್ತಿಯಾಗುತ್ತೇನೆ ಎಂದು ಹೇಳುತ್ತಿರುವುದು ಚುನಾವಣಾ ರಾಜಕಾರಣದಿಂದಲೇ ಹೊರತು, ಸಕ್ರಿಯ ರಾಜಕಾರಣದಿಂದ ಅಲ್ಲ.
ರಾಜಕೀಯದಲ್ಲಿ ಸಕ್ರಿಯವಾಗಿರುವಷ್ಟು ಆರೋಗ್ಯದಿಂದ ಇದ್ದೇನೆ. @narendramodi ಅವರು ಸಿದ್ಧ ಇದ್ದರೆ ಅವರ ಜೊತೆಯಲ್ಲಿ ಓಟದ ಸ್ಪರ್ಧೆಗೆ ನಾನು ಸಿದ್ಧ.
2/2
ಹುಬ್ಬಳ್ಳಿಯ ಗೃಹ ಕಚೇರಿಯಲ್ಲಿ ಇಂದು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿಗಳಾದ ಮಾನ್ಯ ಶ್ರೀ ರಣದೀಪಸಿಂಗ್ ಸುರ್ಜೇವಾಲಾ ಅವರೊಂದಿಗೆ ಸಭೆ ನಡೆಸಿ, ಮಾತನಾಡಲಾಯಿತು.
ಈ ಸಂದರ್ಭದಲ್ಲಿ ಪಕ್ಷದ ಮುಖಂಡರು ಪಾಲ್ಗೊಂಡಿದ್ದರು.
#Hubballi
ಬಿಜೆಪಿ ತೊರೆದು ಕಾಂಗ್ರೆಸ್ ಸೇರಿರುವ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಬೆಳಗಾವಿ ವಿಮಾನ ನಿಲ್ದಾಣದಲ್ಲಿ ನನ್ನನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ಈ ವೇಳೆ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ್ ಜಾರಕಿಹೊಳಿ, ವಿಧಾನ ಪರಿಷತ್ ಸದಸ್ಯರಾದ ಪ್ರಕಾಶ್ ರಾಥೋಡ್, ಪಕ್ಷದ ಚಿಕ್ಕೋಡಿ ಜಿಲ್ಲಾಧ್ಯಕ್ಷರಾದ ಲಕ್ಷ್ಮಣರಾವ್ ಚಿಂಗಳೆ ಹಾಜರಿದ್ದರು.
Mr. @narendramodi,
Despite being called as a powerful PM by your sidekicks, why are you scared to answer the questions raised by Shri @RahulGandhi about your close friend Adani?
#AnswerMadiModi
ಯಾವ ಧರ್ಮವೂ ಹಿಂಸೆ, ಕೊಲೆ ಮಾಡಿ, ಇನ್ನೊಬ್ಬರನ್ನು ನೋಯಿಸಿ ಎಂದು ಹೇಳುವುದಿಲ್ಲ. ಧರ್ಮಗಳು ಇರುವುದು ಜನರ ಕಲ್ಯಾಣಕ್ಕೆ. ಧರ್ಮ ಬದುಕಿಗೆ ಸನ್ಮಾರ್ಗವನ್ನು ತೋರಿಸುವಂತಿರಬೇಕು. ಹಾಗಾಗಿಯೇ ಧರ್ಮವನ್ನು ��ವೇ ಆಫ್ ಲೈಫ್” ಎಂದು ಹೇಳುತ್ತಾರೆ. ಇದು ನಾನು ಧರ್ಮವನ್ನು ನೋಡುವ ದೃಷ್ಟಿ.
9/17
ನಾನು ಮುಖ್ಯಮಂತ್ರಿಯಾಗಿರುವಾಗ 22 ಲಕ್ಷ�� 27 ಸಾವಿರ ರೈತರು ಸಹಕಾರಿ ಬ್ಯಾಂಕುಗಳಲ್ಲಿ ಮಾಡಿದ್ದ ರೂ. 50,000 ವರೆಗಿನ ಒಟ್ಟು 8,165 ಕೋಟಿ ರೂ. ಸಾಲ ಮನ್ನಾ ಮಾಡಿದ್ದೆ. @BSBommai, ಯಡಿಯೂರಪ್ಪ, @narendramodi ಯಾರಾದರೂ ಒಬ್ಬರು ರೈತರ ಸಾಲ ಮನ್ನಾ ಮಾಡಿದ್ದಾರ?
14/18
#PrajaDhwaniYatra
ಕಾಂಗ್ರೆಸ್ನ ತತ್ವ, ಸಿದ್ಧಾಂತಗಳನ್ನು ಒಪ್ಪಿ ಇಂದು ಪಕ್ಷ ಸೇರ್ಪಡೆಗೊಂಡ ಕೋಲಾರ ಜಿಲ್ಲೆಯ ಮುಳಬಾಗಿಲು ವಿಧಾನಸಭೆ ಕ್ಷೇತ್ರದ ಪಕ್ಷೇತರ ಶಾಸಕರಾದ ನಾಗೇಶ್ ಹಾಗೂ ಜೆಡಿಎಸ್ ನ ಮಾಜಿ ಶಾಸಕರಾದ ವೈ.ಎಸ್.ವಿ. ದತ್ತ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡು, ಶುಭ ಹಾರೈಸಿದೆ.
ಏಕಕಾಲದಲ್ಲಿ ಸುಮಾರು 3,570 ಕಿ.ಮೀ ಕನ್ಯಾಕುಮಾರಿಯಿಂದ ಕಾಶ್ಮೀರದ ವರೆಗೆ ಇಷ್ಟೊಂದು ಉದ್ದನೆಯ ಪ್ರವಾಸ ಕೈಗೊಂಡಿರುವುದು ಇದೇ ಮೊದಲು. ಈಗಾಗಲೇ 1,000 ಕಿ.ಮೀ ನಡಿಗೆಯನ್ನು @RahulGandhi ಅವರು ಯಶಸ್ವಿಯಾಗಿ ಮುಗಿಸಿದ್ದಾರೆ.
ಅತೀ ಮುಖ್ಯವಾಗಿ ಪಾದಯಾತ್ರೆಗೆ ನಿರೀಕ್ಷೆಗೂ ಮೀರಿದ ಜನಸ್ಪಂದನೆ ವ್ಯಕ್ತವಾಗುತ್ತಿದೆ. 2/12
#BharatJodoYatra