ನಮ್ಮ ಧನ್ವೀರ್ ಅಭಿನಯದ ಹೊಸ ಸಿನಿಮಾ “ಹಯಗ್ರೀವ” ನಾಳೆ ತೆರೆಗೆ ಬರ್ತಾ ಇದೆ
ಈ ಚಿತ್ರವು ಧನ್ವೀರ್ ಮತ್ತು ಸಂಪೂರ್ಣ ತಂಡದ ಪರಿಶ್ರಮಕ್ಕೆ ತಕ್ಕ ಪ್ರತಿಫಲ ಕೊಡ��ಿ,
ಜನರ ಮನ ಗೆದ್ದುಕೊಂಡು ಸಿನಿಮಾ ಸೂಪರ್ ಹಿಟ್ ಆಗಲಿ ಎಂದು ಹೃದಯಪೂರ್ವಕವಾಗಿ ಆಶಿಸುತ್ತೀನಿ.
ಎಲ್ಲಾ ಕನ್ನಡ ಸಿನಿ ಪ್ರಿಯರು ಮತ್ತು ನಮ್ಮ ಸೆಲೆಬ್ರಿಟಿಗಳು ನಿಮ್ಮ ಫ್ಯಾಮಿಲಿ, ಸ್ನೇಹಿತರೊಂದಿಗೆ ಒಟ್ಟಿಗೆ ಸಿನಿಮಾ ಹಾಲ್ಗೆ ಹೋಗಿ “ಹಯಗ್ರೀವ” ನೋಡಿರಿ.
ಒಳ್ಳೇ ಕನ್ನಡ ಚಿತ್ರಗಳಿಗೆ ನಿಮ್ಮ ಪ್ರೀತಿ, ಬೆಂಬಲ ಸದಾ ಇರಲಿ.
ಜೈ ಕನ್ನಡ! ಜೈ ಕರ್ನಾಟಕ! 💛❤️
ಆಗಸ್ಟ್ 24 ಭಾನುವಾರ ಬೆಳಗ್ಗೆ 10- 05 ಕ್ಕೆ " ದಿ ಡೆವಿಲ್ " ನ , ಮೊದಲನೆ ಹಾಡು ಬಿಡುಗಡೆ
The Devil Unleashes The Heat on 24th August! 💥
#IdreNemdiyaagIrbek First Single from #TheDevil Drops at 10.05 AM! 😎
A @AJANEESHB Musical 🎶
#RachanaRai@YoodleeFilms#ShriJaimathaCombines #PrakashVeer #IdreNemdiyaagirbek
#TheDevilMovie #TheDevilFirstSingleOn24Aug #thedevil #yoodleefilms #ದಿಡೆವಿಲ್
ದಿ ಡೆವಿಲ್ ನ ಮೊದಲನೆ ಹಾಡು
" ಇದ್ರೆ ನೆಮ್ದಿಯಾಗ್ ಇರ್ಬೇಕ್ " ನಾಳೆ ಬೆಳಗ್ಗೆ 10 - 05 ಕ್ಕೆ ನಿಮ್ಮ ಮುಂದೆ
#IdreNemdiyaagIrbek First Single from #TheDevil Drops Tomorrow at 10.05 AM! 😎
ನಿಮ್ಮ ಪ್ರೀತಿ, ಪ್ರೋತ್ಸಾಹ ಮತ್ತು ನಿರಂತರ ಬೆಂಬಲವೇ ನಮ್ಮ ಶಕ್ತಿ. ಈ ಹಾಡು ನಿಮ್ಮ ಹೃದಯಕ್ಕೆ ತಾಗುತ್ತದೆ ಎಂದು ನಂಬಿದ್ದೇವೆ. ಕೇಳಿ ಆನಂದಿಸಿ ಮತ್ತು ನಿಮ್ಮ ಪ್ರೀತಿಯನ್ನು ಹಂಚಿಕೊಳ್ಳಿ.
https://t.co/rvVCos4ou4
https://t.co/nwHABMWjzB
“ಒಂದೆ ಒಂದು ಸಲ” ಹಾಡು ಈಗ ಬಿಡುಗಡೆಯಾಗಿದೆ!
ನಿಮ್ಮ ಪ್ರೀತಿಯ ಹೊಸ ಲಿರಿಕಲ್ ವಿಡಿಯೋ Starring ಛಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಚನ ರೈ . 💗
ಇಡೀ ಹಾಡು ನೋಡೋಕೆ ಈಗಲೇ ಕ್ಲಿಕ್ ಮಾಡಿ – Saregama Kannada YouTube ಚಾನೆಲ್ ನಲ್ಲಿ!
“Ondé Ondu Sala” – SONG OUT NOW!
The wait is over! Dive into the melody that touches the soul. 💖
Watch the lyrical video NOW on Saregama Kannada YouTube Channel!
Feel it. Sing it. Share it.
#OndeOnduSala
"ದಿ ಡೆವಿಲ್" ಇನ್ನೂ ಒಂದು ತಿಂಗಳಲ್ಲಿ! 🔥
ನವೆಂಬರ್ 16 2025, 12:03PM— ದಿ ಡೆವಿಲ್ ನ ಹೊಸ ಹಾಡಿಗೆ ಸಜ್ಜಾಗಿರಿ🔥
The Devil’s aura intensifies🔥
One month to go for the grand release !!!!!!!🔥
UPDATE: The next anthem from "The Devil" arrives on Nov 16th 2025 at 12:03PM, Stay Tuned
#TheDevil
ನಲ್ಮೆಯ ಸೆಲೆಬ್ರಿಟೀಸ್, ನಿಮ್ಮ ನಿರಂತರ ಪ್ರಾರ್ಥನೆ, ಪ್ರೀತಿ ಮತ್ತು ಬೆಂಬಲಕ್ಕೆ ಅನಂತ ಧನ್ಯವಾದಗಳು 🙏
ನೀವು ಕಾತುರದಿಂದ ಕಾಯುತ್ತಿದ್ದ #TheDevil ಡಿಸೆಂಬರ್ 12 ರಂದು ಬಿಡುಗಡೆಯಾಗಲಿದೆ.
#TheDevil is landing on 12-12-2025 🎬
My dear celebrities, thank you for your prayers, love, and endless support 🙏
ಬಾಕ್ಸ್ ಆಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ @dasadarshan ರವರು ಅಭಿನಯದ “ದಿ ಡೆವಿಲ್” ಚಿತ್ರ ತಂಡದಿಂದ “ಎಲ್ಲ ಕನ್ನಡಿಗರಿಗೂ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು.💛❤️
#TheDevil ಡಿಸೆಂಬರ್ 12 ರಿಂದ ನಿಮ್ಮ ನೆಚ್ಚಿನ ಚಿತ್ರಮಂದಿರಗಳಲ್ಲಿ.😍
@sjmcfilms@vijayaananth2
My Dear #DBoss Celebrities,
Your Challenging Star carries each one of you in his heart. Until he returns to connect with you directly, I will be handling his Social Media, to share updates and movie promotions on his behalf.
The love, prayers, and patience you continue to show give him and our family immense strength. Let’s hold on to that unity and positivity—he will be back soon, with the same love and energy you’ve always known.
With gratitude and love,
Vijayalakshmi Darshan
ನಲ್ಮೆಯ ಸೆಲೆಬ್ರಿಟಿಗಳಿಗೆ
ನಿಮ್ಮೆಲ್ಲರ ಕಾತುರಕ್ಕೆ ಇಂದು ನಮ್ಮ ‘ದಿ ಡೆವಿಲ್’ ತಂಡ ಮೋಷನ್ ಪೋಸ್ಟರ್ ಬಿಡುಗಡೆ ಮಾಡುವುದರೊಂದಿಗೆ ಬೆಳ್ಳಿಪರದೆಯ ಮೇಲೆ ಶೀಘ್ರದಲ್ಲೇ ಬರುವ ಮುನ್ಸೂಚನೆ ನೀಡಿದೆ.
ಸದ್ಯಕ್ಕ�� ಈ ಪೋಸ್ಟರ್ ನೋಡಿ ನಿಮ್ಮ ಅಭಿಪ್ರಾಯವನ್ನು ಹಂಚಿಕೊಳ್ಳಿ.
ಪ್ರೀತಿಯ ಸೆಲೆಬ್ರಿಟಿಸ್ ಗಳೇ 🙏🏾
ನಿಮ್ಮ ಬಗ್ಗೆ ಎಷ್ಟು ಹೇಳಿದರೂ ಕಡಿಮೆ ಎಂದು ಭಾಸವಾಗುತ್ತದೆ. ಕಷ್ಟದಲ್ಲಿದ್ದಾಗ ಸದಾ ಬೆಂಬಲದಲ್ಲಿ ನಿಲ್ಲುವಂತ ಈ ನಿಷ್ಕ���್ಮಶ ಹೃದಯಗಳಿಗೆ ನಾನು ಸದಾ ಚಿರಋಣಿ. ನಿಮ್ಮ ಪ್ರೀತಿ-ಪ್ರೋತ್ಸಾಹ ಮತ್ತು ಬೆಂಬಲವೇ ನನ್ನ ಜೀವನದ ನಿಜವಾದ ಆಸ್ತಿ.
ನನ್ನ ಹುಟ್ಟುಹಬ್ಬವನ್ನು ವಿಶೇಷವಾಗಿಸುವ ನಿಮ್ಮ ಪ್ರೀತಿಯ ಆಶೀರ್ವಾದಕ್ಕೆ ನಾನು ಮನದಾಳದಿಂದ ಕೃತಜ್ಞನಾಗಿದ್ದೇನೆ. ನೀವು ಹಲವೆಡೆ ಮಾಡುತ್ತಿರುವ ದಾನ-ಧರ್ಮ ಕಾರ್ಯಗಳು ಸಹಸ್ರಾರು ಹೃದಯಗಳನ್ನು ಸ್ಪರ್ಶಿಸುವಂತಹದ್ದು. ನಿಮ್ಮ ಈ ಕೆಲಸಗಳು ಅನೇಕರಿಗೆ ದಾರಿದೀಪವಾಗಲಿ.
ನಿಮ್ಮ ಮನದಾಳದ ಪ್ರೀತಿಯ ಹಾರೈಕೆಗಳು ನನ್ನ ಮುಂದಿನ ಹೆಜ್ಜೆಗೆ ದಾರಿ ತೋರುವ ಬೆ��ಕು ಎಂದರೆ ಅತಿಶಯೋಕ್ತಿಯಲ್ಲ. ಆದಷ್ಟು ಬೇಗ ನಿಮ್ಮನ್ನು ಕಾಣುವ ಹಂಬಲ, ಕಾತುರ ನನ್ನಲಿಯೂ ಇದೆ. ನಿಮ್ಮನ್ನು ಪಡೆದಿರುವ ನಾನೇ ಧನ್ಯ 🙏🏾
ನಿಮ್ಮ ದಾಸ ದರ್ಶನ್