ಈ ದಿವಸ ನಿಪ್ಪಾಣಿ ಶಹರ ಪೊಲೀಸ್ ಠಾಣೆಯ ವತಿಯಿಂದ ಜಿಐ ಬಾಗೇವಾಡಿ ಕಾಲೇಜಿನ NCC ವಿದ್ಯಾರ್ಥಿಗಳ ಸಹಯೋಗದಲ್ಲಿ ಹೆಲ್ಮೆಟ್ ಮತ್ತು ಮಾದಕ ದ್ರವ್ಯ ಹಾಗೂ ವಸ್ತುಗಳ ಜಾಗೃತಿ ಕಾರ್ಯಕ್ರಮವನ್ನು ಮಾನ್ಯ ಸಿಪಿಐ ನಿಪ್ಪಾಣಿ ರವರ ಸಮ್ಮುಖದಲ್ಲಿ PSI (L&O) NTPS PSI (L&O) NRPS PSI (CB) BCPS ರವರೊಂದಿಗೆ ಕೂಡಿಕೊಂಡು ಜಾಥಾ ಮಾಡಲಾಯಿತು
ಈ ದಿವಸ ನಿಪ್ಪಾಣಿಯಲ್ಲಿ ಕರ್ನಾಟಕ ಹಾಗೂ ಮಹಾರಾಷ್ಟ್ರ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯವರ ಸಹಯೋಗದಲ್ಲಿ ಗಡಿ ಅಪರಾಧ ಸಭೆಯನ್ನು(BORDER CRIME MEETING ) ಏರ್ಪಡಿಸಲಾಯಿತು ಗಡಿ ಭಾಗದಲ್ಲಿ ಹೆಚ್ಚುತ್ತಿರುವ ಅಪರಾಧಗಳ ಬಗ್ಗೆ ಚರ್ಚೆ ಮಾಡಲಾಯಿತು
ಈ ದಿವಸ ನಿಪ್ಪಾಣಿ ಶಹರ ಪೊಲೀಸ್ ಠಾಣೆಯಲ್ಲಿ ತೆರೆದ ಮನೆ ಕಾರ್ಯಕ್ರಮದ ಅಂಗವಾಗಿ ಅಂಕುರಮ್ ಇಂಗ್ಲಿಷ್ ಸ್ಕೂಲ್ ಮಕ್ಕಳಿಗೆ ಪೊಲೀಸ್ ಠಾಣೆಯ ಪರಿಚಯ ಮಾಡಿಕೊಡಲಾಯಿತು, ಮಕ್ಕಳ ಹಕ್ಕುಗಳು ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆಗೆ ಅನುಸರಿಸಬೇಕಾದ ರಕ್ಷಣಾತ್ಮಕ ಕ್ರಮಗಳ ಬಗ್ಗೆ ಅರಿವು ಮೂಡಿಸಲಾಯಿತು
ಈ ದಿವಸ ನಿಪ್ಪಾಣಿ ಶಹರ ಪೊಲೀಸ್ ಠಾಣೆಯಲ್ಲಿ ತೆರೆದ ಮನೆ ಕಾರ್ಯಕ್ರಮದ ಅಂಗವಾಗಿ ವಿದ್ಯಾ ಸಂವರ್ಧಕ ಮಂಡಳ ಶಾಲೆಯ ಮಕ್ಕಳಿಗೆ ಪೊಲೀಸ್ ಠಾಣೆಯ ಪರಿ��ಯ ಮಾಡಿಕೊಡಲಾಯಿತು. ಮಕ್ಕಳ ಹಕ್ಕುಗಳು ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆಗೆ ಅನುಸರಿಸಬೇಕಾದ ರಕ್ಷಣಾತ್ಮಕ ಕ್ರಮಗಳ ಬಗ್ಗೆ ಅರಿವು ಮೂಡಿಸಲಾಯಿತು
ಈ ದಿವಸ ನಿಪ್ಪಾಣಿ ಶಹರ ಪೊಲೀಸ್ ಠಾಣೆಯಲ್ಲಿ ಗಣೇಶ ಚತುರ್ಥಿ ಅಂಗವಾಗಿ ಶಾಂತಿ ಸಭೆಯನ್ನು ಹಮ್ಮಿಕೊಂಡಿದ್ದು ಎಲ್ಲ ಗಣೇಶ ಮಂಡಳಿಗಳ ಸದಸ್ಯರಿಗೆ ಗಣೇಶ ಚತುರ್ಥಿ ಆಚರಣೆಯ ಸಂದರ್ಭದಲ್ಲಿ ಪಾಲಿಸಬೇಕಾದ ಸೂಚನೆಗಳನ್ನು ತಿಳಿಸಲಾಯಿತು.
ಈ ದಿವಸ ನಿಪ್ಪಾಣಿ ಶಹರ ಪೊಲೀಸ್ ಠಾಣೆಯಲ್ಲಿ ತೆರೆದ ಮನೆ ಕಾರ್ಯಕ್ರಮದ ಅಂಗವಾಗಿ ಮಾಡರ್ನ್ ಇಂಗ್ಲಿಷ್ ಸ್ಕೂಲ್ ಮಕ್ಕಳಿಗೆ ಪೊಲೀಸ್ ಠಾಣೆಯ ಪರಿಚಯ ಮಾಡಿಕೊಡಲಾಯಿತು, ಮಕ್ಕಳ ಹಕ್ಕುಗಳು ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆಗೆ ಅನುಸರಿಸಬೇಕಾದ ರಕ್ಷಣಾತ್ಮಕ ಕ್ರಮಗಳ ಬಗ್ಗೆ ಅರಿವು ಮೂಡಿಸಲಾಯಿತು