🏥 ಆರೋಗ್ಯ ಇಲಾಖೆಯ ಬೆನ್ನೆಲುಬಾಗಿರುವವರೇ ಇಂದು ಬೀದಿಗಿಳಿಯುವ ಪರಿಸ್ಥಿತಿ ರಾಜ್ಯ @INCKarnataka ಸರ್ಕಾರ.
ಸಮುದಾಯ ಆರೋಗ್ಯ ಅಧಿಕಾರಿಗಳ ಸೇವೆ ಕಾಯಂ ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಸಮುದಾಯ ಆರೋಗ್ಯ NHM ಗುತ್ತಿಗೆ ನೌಕರರು ತುಮಕೂರಿನ ಸಿದ್ದಗಂಗಾ ಮಠದಿಂದ ನೆಲಮಂಗಲದವರೆಗೆ ಕಾಲ್ನಡಿಗೆ ಜಾಥಾ ನಡೆಸುತ್ತಿದ್ದಾರೆ.
ತಮ್ಮ ಸಮಸ್ಯೆಗಳಿಗೆ ಪರಿಹಾರ ಸಿಗದೆ ಆರೋಗ್ಯ ಇಲಾಖೆಯ ಗುತ್ತಿಗೆ ನೌಕರರು ಬೀದಿಗಿಳಿಯಬೇಕಾದ ಪರಿಸ್ಥಿತಿ ನಿರ್ಮಾಣವ���ಗಿರುವುದು ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತದ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಮುಖ್ಯಮಂತ್ರಿ @DKShivakumar ಅವರೇ, ಆರೋಗ್ಯ ಸೇವೆಯ ಮಹತ್ವದ ಭಾಗವಾಗಿರುವ NHM ನೌಕರರ ನ್ಯಾಯಯುತ ಬೇಡಿಕೆಗಳನ್ನು ನಿರ್ಲಕ್ಷಿಸದೆ, ಅವರೊಂದಿಗೆ ತಕ್ಷಣ ಮಾತುಕತೆ ನಡೆಸಿ ಪರಿಹಾರ ಕಂಡುಕೊಳ್ಳಬೇಕು.
ಸೇವೆ ಪಡೆಯುವಾಗ ನೌಕರರು ನೆನಪಾಗುತ್ತಾರೆ; ಅವರ ಸಮಸ್ಯೆ ಬಂದಾಗ ಸರ್ಕಾರ ಮೌನವಾಗಿರುವುದು ಸರಿಯಲ್ಲ. ನೌಕರರ ಬೇಡಿಕೆಗಳನ್ನು ಸಮಗ್ರವಾಗಿ ಪರಿಗಣಿಸಿ, ಪಾರದರ್ಶಕವಾಗಿ ನಿರ್ಧಾರ ಕೈಗೊಂಡು, ಅವರ ಭವಿಷ್ಯಕ್ಕೆ ಭದ್ರತೆ ಒದಗಿಸುವಂತೆ ಸರ್ಕಾರವನ್���ು ಆಗ್ರಹಿಸುತ್ತೇನೆ.
#CongressFailsKarnataka
🏥 ಆರೋಗ್ಯ ಇಲಾಖೆಯ ಬೆನ್ನೆಲುಬಾಗಿರುವವರೇ ಇಂದು ಬೀದಿಗಿಳಿಯುವ ಪರಿಸ್ಥಿತಿ ರಾಜ್ಯ @INCKarnataka ಸರ್ಕಾರ.
ಸಮುದಾಯ ಆರೋಗ್ಯ ಅಧಿಕ��ರಿಗಳ ಸೇವೆ ಕಾಯಂ ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಸಮುದಾಯ ಆರೋಗ್ಯ NHM ಗುತ್ತಿಗೆ ನೌಕರರು ತುಮಕೂರಿನ ಸಿದ್ದಗಂಗಾ ಮಠದಿಂದ ನೆಲಮಂಗಲದವರೆಗೆ ಕಾಲ್ನಡಿಗೆ ಜಾಥಾ ನಡೆಸುತ್ತಿದ್ದಾರೆ.
ತಮ್ಮ ಸಮಸ್ಯೆಗಳಿಗೆ ಪರಿಹಾರ ಸಿಗದೆ ಆರೋಗ್ಯ ಇಲಾಖೆಯ ಗುತ್ತಿಗೆ ನೌಕರರು ಬೀದಿಗಿಳಿಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿರುವುದು ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತದ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಮುಖ್ಯಮಂತ್ರಿ @DKShivakumar ಅ���ರೇ, ಆರೋಗ್ಯ ಸೇವೆಯ ಮಹತ್ವದ ಭಾಗವಾಗಿರುವ NHM ನೌಕರರ ನ್ಯಾಯಯುತ ಬೇಡಿಕೆಗಳನ್ನು ನಿರ್ಲಕ್ಷಿಸದೆ, ಅವರೊಂದಿಗೆ ತಕ್ಷಣ ಮಾತುಕತೆ ನಡೆಸಿ ಪರಿಹಾರ ಕಂಡುಕೊಳ್ಳಬೇಕು.
ಸೇವೆ ಪಡೆಯುವಾಗ ನೌಕರರು ನೆನಪಾಗುತ್ತಾರೆ; ಅವರ ಸಮಸ್ಯೆ ಬಂದಾಗ ಸರ್ಕಾರ ಮೌನವಾಗಿರುವುದು ಸರಿಯಲ್ಲ. ನೌಕರರ ಬೇಡಿಕೆಗಳನ್ನು ಸಮಗ್ರವಾಗಿ ಪರಿಗಣಿಸಿ, ಪಾರದರ್ಶಕವಾಗಿ ನಿರ್ಧಾರ ಕೈಗೊಂಡು, ಅವರ ಭವಿಷ್ಯಕ್ಕೆ ಭದ್ರತೆ ಒದಗಿಸುವಂತೆ ಸರ್ಕಾರವನ್ನು ಆಗ್ರಹಿಸುತ್ತೇನೆ.
#CongressFailsKarnataka
VICE PRESIDENT,AIACHO REQUESTS THE HON’BLE CHIEF MINISTER OF KARNATAKA @CMofKarnataka@Comm_dhfwka@aiachonational
“Please Consider the Genuine Demands of Karnataka CHOs”🙏🏻
Karnataka CHOs-We Stand With You.
Your Voice Matters. Your Service Matters.
🦾🙏🏻
VICE PRESIDENT,AIACHO REQUESTS THE HON’BLE CHIEF MINISTER OF KARNATAKA @CMofKarnataka@Comm_dhfwka@aiachonational
“Please Consider the Genuine Demands of Karnataka CHOs”🙏🏻
Karnataka CHOs-We Stand With You.
Your Voice Matters. Your Service Matters.
🦾🙏🏻