@natusuvarna
ಲಿಂಗಾಯತರಲ್ಲಿಯೇ ಬಹುಸಂಖ್ಯಾತ ಸಿಂಹ ಪಾಲು ಜನಸಂಖ್ಯೆ ಹೊಂದಿದ ಪಂಚಮಸಾಲಿ ಸಮುದಾಯ ಬಳೆಗಾರ ಶೆಟ್ಟರ ಜಾತಿಯವರಾದ ಯಡಿಯೂರಪ್ಪ & ವಿಜಯಂದ್ರರನ್ನು ಲಿಂಗಾಯತ-ಪಂಚಮಸಾಲಿ ನಾಯಕ/ ಲೀಡರ್ ಅಂತ ಒಪ್ಪಿಕೊಳ್ಳಲು ಸಾಧ್ಯವೇ ಇಲ್ಲ !!
ಯಡಿಯೂರಪ್ಪನ ನಾಯಕತ್ವ ಅವರ ಜಾತಿಯಾದ ಬಳಿಗಾರ ಶೆಟ್ಟರ ಸಮುದಾಯಕ್ಕೆ ಸೀಮಿತ.
@AsianetNewsSN
In 16593 Bangalore-Nanded Exprss train, TTE threatening collected average 1000Rs bribe from people on name of fine without receipt
@narendramodi is fighting to eradicat curruption . Place raichur time: 7.10am
Please take action on him.🙏 @PMOIndia@IndianRailMedia@RailMinIndia
ಶತಶತಮಾನಗಳಿಂದ ಈ ನಾಡಿನಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳು ಪ್ರಜ್ವಲಿಸುತ್ತಿತ್ತು ಎನ್ನುವುದಕ್ಕೆ ಅಣ್ಣ ಬಸವಣ್ಣನವರ 12ನೇ ಶತಮಾನದ ಅನುಭವ ಮಂಟಪವೇ ಸಾಕ್ಷಿ. ಇಂದು ಉದ್ಘಾಟನೆಗೊಂಡ ನೂತನ ಸಂಸತ್ ಭವನದಲ್ಲಿ ನಮ್ಮ ಮಹಾನ್ ಸಾಧಕರಿಗೆ, ಅವರ ಶ್ರೇಷ್ಠ ಬೋಧನೆಗಳಿಗೆ, ಐತಿಹಾಸಿಕ ಹಿರಿಮೆಗಳಿಗೆ ಶಾಶ್ವತ ಸ್ಥಾನ ಕಲ್ಪಿಸಿ ಗೌರವ ಸಲ್ಲಿಸಿರುವುದು ಜನತೆಯ ಅಭಿಮಾನವನ್ನು ಮತ್ತಷ್ಟು ಹೆಚ್ಚಿಸಿದೆ. ಮತ್ತೊಮ್ಮೆ ಪ್ರಧಾನ�� ಶ್ರೀ @narendramodi ನೇತೃತ್ವದ ಸರ್ಕಾರಕ್ಕೆ ನನ್ನ ಹಾರ್ದಿಕ ಅಭಿನಂದನೆಗಳು.
#MyParliamentMyPride
@TheFigen_ Calculate how many Half portion and Quadrant portions so will get 5 melons.
Total 8 halves = 4 water melons and 4 quadras =1water melon
Total 5 √
@Irannakadadi_MP As a rajyasaba member why you are interested only in Belagavi distict politics come out sir you have entire karnataka and please work for karnataka
@Irannakadadi_MP We all of us from bgm core dev group fully support you sir.. @BJP4Karnataka govt should know the consequences.. Bjp lost imp MLC seat of belagavi bcoz of this politics @MKavatagimath
ಪರಿವಾರ ವಾದವನ್ನು ವಿರೋಧಿಸುವ ಮೌಲ್ಯಾಧಾರಿತ ಪಕ್ಷಕ್ಕೆ ನಾವೇ ಒಂದು ಕಳಂಕವಾಗಬಾರದು, ವ್ಯಕ್ತಿಯೊಬ್ಬರ ತೆವಲುಗಳಿಗೆ ಪಕ್ಷ ಕೂಡ ಮನೆ ಹಾಕುವ ಅಗತ್ಯವಿಲ್ಲ. ಇಂ���ವರ ಪ್ರಜಾ ವಿರೋಧಿ ನೀತಿಗಳ ಬಗ್ಗೆ ಜಾಣ ಕುರುಡುತನ ತೋರುವ ನಮ್ಮ ನಾಯಕರು ಬಾರಿ ಬೆಲೆ ತೆರಬೇಕಾದಿತು. (3/3)
ನಮ್ಮ ಕುಟುಂಬದ ಸದಸ್ಯರು, ನಮ್ಮ ಕಚೇರಿ ಸಿಬ್ಬಂದಿಗಳು ಸರ್ಕಾರಿ ಯೋಜನೆಗಳ ಅಡಿಗಲ್ಲು, ಉದ್ಘಾಟನೆ ಮಾಡಬಹುದು ಆದರೆ ನಾನು ಹೋದಲೆಲ್ಲಾ ಪಕ್ಷ ಬದಲಾಯಿಸಿದಾಗ ನನ್ನ ಜೊತೆಗಿರುವ ನನ್ನ ಬೆಂಬಲಿಗರು ಚುನಾಯಿತ ಪ್ರತಿನಿಧಿಗಳಾಗಿದ್ದರೂ ಕೂಡ ಅವರಿಗೆ ಅವಕಾಶ ನೀಡದಿರುವ ನಮ್ಮ ಬಗ್ಗೆ ಜನ ಏನಂದಾರು ? ಎಂಬ ಕನಿಷ್ಠ ವಿವೇಚನೆ ನಮಗಿರಬೇಕು. (2/3)
ಪರಿವಾರ ವಾದವನ್ನು ವಿರೋಧಿಸುವ ಮ���ಲ್ಯಾಧಾರಿತ ಪಕ್ಷಕ್ಕೆ ನಾವೇ ಒಂದು ಕಳಂಕವಾಗಬಾರದು, ವ್ಯಕ್ತಿಯೊಬ್ಬರ ತೆವಲುಗಳಿಗೆ ಪಕ್ಷ ಕೂಡ ಮನೆ ಹಾಕುವ ಅಗತ್ಯವಿಲ್ಲ. ಇಂಥವರ ಪ್ರಜಾ ವಿರೋಧಿ ನೀತಿಗಳ ಬಗ್ಗೆ ಜಾಣ ಕುರುಡುತನ ತೋರುವ ನಮ್ಮ ನಾಯಕರು ಬಾರಿ ಬೆಲೆ ತೆರಬೇಕಾದಿತು. (3/3)
ನಮ್ಮ ಕುಟುಂಬದ ಸದಸ್ಯರು, ನಮ್ಮ ಕಚೇರಿ ಸಿಬ್ಬಂದಿಗಳು ಸರ್ಕಾರಿ ಯೋಜನೆಗಳ ಅಡಿಗಲ್ಲು, ಉದ್ಘಾಟನೆ ಮಾಡಬಹುದು ಆದರೆ ನಾನು ಹೋದಲೆಲ್ಲಾ ಪಕ್ಷ ಬದಲಾಯಿಸಿದಾಗ ನನ್ನ ಜೊತೆಗಿರುವ ನನ್ನ ಬೆಂಬಲಿಗರು ಚುನಾಯಿತ ಪ್ರತಿನಿಧಿಗಳಾಗಿದ್ದರೂ ಕೂಡ ಅವರಿಗೆ ಅವಕಾಶ ನೀಡದಿರುವ ನಮ್ಮ ಬಗ್ಗೆ ಜನ ಏನಂದಾರು ? ಎಂಬ ಕನಿಷ್ಠ ವಿವೇಚನೆ ನಮಗಿರಬೇಕು. (2/3)
ವಿರೋಧ ಪಕ್ಷದ ಶಾಸಕರೊಬ್ಬರು ಸರ್ಕಾರಿ ಕಾರ್ಯಕ್ರಮಗಳಲ್ಲಿ ಶಿಷ್ಟಾ���ಾರ ಉಲ್ಲಂಘಿಸುತ್ತಿದ್ದಾರೆ ಎಂದು ಮಾತನಾಡುವ ನಮಗೆ ನಮ್ಮದೇ ಪಕ್ಷದ ಸ್ಥಳೀಯ ಸಂಸದರನ್ನು ಅದೇ ಸರ್ಕಾರಿ ಕಾರ್ಯಕ್ರಮಗಳಲ್ಲಿ ಜೊತೆಗೂಡಿಸಿಕೊಂಡು ಹೋಗದಿರುವ ನಮ್ಮ ಹೃದಯ ವೈಶಾಲ್ಯತೆಗೆ ಜನ ಏನಂದಾರು ? ಎಂಬ ಕನಿಷ್ಠ ಜ್ಞಾನವಿರಬೇಕು. (1/3)
ವಿರೋಧ ಪಕ್ಷದ ಶಾಸಕರೊಬ್ಬರು ಸರ್ಕಾರಿ ಕಾರ್ಯಕ್ರಮಗಳಲ್ಲಿ ಶಿಷ್ಟಾಚಾರ ಉಲ್ಲಂಘಿಸುತ್ತಿದ್ದಾರೆ ಎಂದು ಮಾತನಾಡುವ ನಮಗೆ ನಮ್ಮದೇ ಪಕ್ಷದ ಸ್ಥಳೀಯ ಸಂಸದರನ್ನು ಅದೇ ಸರ್ಕಾರಿ ಕಾರ್ಯಕ್ರಮಗಳಲ್ಲಿ ಜೊತೆಗೂಡಿಸಿಕೊಂಡು ಹೋಗದಿರುವ ನಮ್ಮ ಹೃದಯ ವೈಶಾಲ್ಯತೆಗೆ ಜನ ಏನಂದಾರು ? ಎಂಬ ಕನಿಷ್ಠ ಜ್ಞಾನವಿರಬೇಕು. (1/3)