ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ ಪಂಚಾಯತಿ ಧಾರವಾಡ ಇವರು ಚನ್ನಾಪೂರ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿವೀಕ್ಷಣೆ ಮಾಡಿದರು.@rdprgok@readingkafka@CommrPR@swaroopatk#Karnataka
ದಿನಾಂಕ 01/09/2024 ರಂದು ಬೆಳಗಾವಿಯಲ್ಲಿ ನಡೆದ ಕರ್ನಾಟಕ ರಾಜ್ಯ ಟೇಬಲ್ ಟೆನಿಸ್ ರ್ಯಾಂಕಿಂಗ್ ಟೂರ್ನಮೆಂಟ್ ನಲ್ಲಿ ಸುಚೇತ್ ಧರೆಣ್ಣವರ್ 11 ವರ್ಷದೊಳಗಿನವರ ಬಾಲಕರ ವಿಭಾಗದಲ್ಲಿ ಪ್ರಥಮ ಸ್ಥಾನ ಹಾಗೂ 13 ವರ್ಷದೊಳಗಿನವರ ಬಾಲಕರ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದ ಕ್ಷಣ. #TableTennis#Karnataka
ಮೈಸೂರಿನಲ್ಲಿ ನಡೆದ 3 ನೇ ರಾಜ್ಯ ಟೇಬಲ್ ಟೆನಿಸ್ ರ್ಯಾಂಕಿಂಗ್ ಟೂರ್ನಮೆಂಟ್ ನಲ್ಲಿ ಸುಚೇತ್ ಧರೆಣ್ಣವರ್ 11 ವರ್ಷದೊಳಗಿನವರ ಬಾಲಕರ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದ ಸಂದರ್ಭ.#TableTennis#Karnataka
ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಹುಬ್ಬಳ್ಳಿ ತಾಲೂಕಿನ ಚನ್ನಾಪುರ ಗ್ರಾಮ ಪಂಚಾಯಿತಿಯ ವ್ಯಾಪ್ತಿಯ ಅಮೃತ ಸರೋವರ ಕೆರೆಯ ದಂಡೆಯ ಮೇಲೆ ಸಸಿಗಳನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಮಾನ್ಯ ಸಹಾಯಕ ನಿರ್ದೇಶಕರು ಗ್ರಾಮೀಣ ಉದ್ಯೋಗ ತಾ. ಪಂ ಹುಬ್ಬಳ್ಳಿ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಅಧ್ಯಕ್ಷರು ಸದಸ್ಯರು. ಸಾರ್ವಜನಿಕರು ಹಾಜರಿದ್ದರು.
ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಚನ್ನಾಪುರ ಗ್ರಾಮ ಪಂಚಾಯತ ಆವರಣದಲ್ಲಿ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪಂಚಾಯತ ಧಾರವಾಡ, ಇವರ ಅಧ್ಯಕ್ಷತೆಯಲ್ಲಿ ಸಾರ್ವಜನಿಕ ಕುಂದುಕೊರತೆ ಸಭೆ ನಡೆಸಲಾಯಿತು.
@PriyankKharge@readingkafka@CommrPR@ZPDharwad#Karnataka
ಬೆಂಗಳೂರಿನ ವಿಧಾನಸೌಧ ದಲ್ಲಿ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಿಂದ ರಾಜ್ಯ ಮಟ್ಟದ "ಸ್ವಚ್ಚ ಸರ್ವೇಕ್ಷಣ ಗ್ರಾಮೀಣ 2023"ರ ಪ್ರಶಸ್ತಿ ಮತ್ತು "ಗಾಂಧಿ ಗ್ರಾಮ ಪ್ರಶಸ್ತಿ" ಗಳನ್ನು ಪಂಚಾಯತ ಅಭಿವೃದ್ಧಿ ಅಧಿಕಾರಿಗಳಾದ ನಾನು ಮತ್ತು ನನ್ನ ಪತ್ನಿ ಸ್ವೀಕರಿಸುತ್ತಿರುವ ಅವಿಸ್ಮರಣೀಯ ಕ್ಷಣಗಳು.@PriyankKharge#RDPR#SBMG
ಬೆಂಗಳೂರಿನ ವಿಧಾನಸೌಧ ದಲ್ಲಿ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಿಂದ ರಾಜ್ಯ ಮಟ್ಟದ "ಸ್ವಚ್ಚ ಸರ್ವೇಕ್ಷಣ ಗ್ರಾಮೀಣ 2023"ರ ಪ್ರಶಸ್ತಿ ಮತ್ತು "ಗಾಂಧಿ ಗ್ರಾಮ ಪ್ರಶಸ್ತಿ" ಗಳನ್ನು ಪಂಚಾಯತ ಅಭಿವೃದ್ಧಿ ಅಧಿಕಾರಿ��ಳಾದ ನಾನು ಮತ್ತು ನನ್ನ ಪತ್ನಿ ಸ್ವೀಕರಿಸುತ್ತಿರುವ ಅವಿಸ್ಮರಣೀಯ ಕ್ಷಣಗಳು.@PriyankKharge #RDPR #SBMG