ಶ್ರೀ ಕೃಷ್ಣ ಜನ್ಮಾಷ್ಟಮಿಯ ಹಾರ್ದಿಕ ಶುಭಾಶಯಗಳು.
ಶ್ರೀಕೃಷ್ಣನ ಕೃಪೆಯಿಂದ ನಿಮ್ಮ ಹಾಗೂ ನಿಮ್ಮ ಕುಟುಂಬದ ಜೀವನದಲ್ಲಿ ಸುಖ, ಶಾಂತಿ, ಆರೋಗ್ಯ, ಸಂತೋಷ ಮತ್ತು ಸಮೃದ್ಧಿ ಸದಾ ನೆಲೆಸಿರಲಿ.
ನಿಮ್ಮ ಎಲ್ಲಾ ಸಂಕಲ್ಪಗಳು ನೆರವೇರಲಿ, ಪ್ರತಿಯೊಂದು ಹೆಜ್ಜೆಯಲ್ಲೂ ಯಶಸ್ಸು ದೊರೆಯಲಿ.
ಅಖಿಲ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷರು, ರಾಜ್ಯಸಭಾ ವಿರೋಧ ಪಕ್ಷದ ನಾಯಕರಾದ ನಮ್ಮ ಹೆಮ್ಮೆಯ ಕನ್ನಡಿಗ ಮಲ್ಲಿಕಾರ್ಜುನ ಖರ್ಗೆ ಜೀ ಅವರಿಗೆ ಹುಟ್ಟು ಹಬ್ಬದ ಹಾರ್ದಿಕ ಶುಭಾಶಯಗಳು.
ಬುದ್ಧ, ಬಸವಣ್ಣ, ಅಂಬೇಡ್ಕರ್ ಅವರ ಆಶೀರ್ವಾದ ಸದಾ ನಿಮ್ಮ ಮೇಲಿರಲಿ ಎಂದು ಪ್ರಾರ್ಥಿಸುತ್ತೇನೆ.
ನಾಡಿನ ಸಮಸ್ತ ಜನತೆಗೆ ಹೊಸ ವರ್ಷದ ಹಾರ್ದಿಕ ಶುಭಾಶಯಗಳು. ಹೊಸ ಸಂಕಲ್ಪದೊಂದಿಗೆ ಹೊಸ ವರ್ಷವನ್ನು ಆರಂಭಿಸೋಣ, ಹೊಸ ಆಶಯಗಳನ್ನು ಹಂಚಲು ಮುಂದಾಗೋಣ. ಹೊಸ ವರ್ಷದ ಪ್ರತಿಕ್ಷಣವೂ ಸಂತಸದಿಂದ ಕೂಡಿರಲಿ ಎಂದು ಶುಭ ಹಾರೈಸುತ್ತೇನೆ.
ಟಾಟಾ ಸಮೂಹದ ಮುಖ್ಯಸ್ಥರಾದ ರತನ್ ಟಾಟಾ ಅವರ ನಿಧನ ದುಃಖವನ್ನುಂಟುಮಾಡಿದೆ. ಅವರು ಟಾಟಾ ಸಂಸ್ಥೆಯ ಮೂಲಕ ಲಕ್ಷಾಂತರ ಜನರಿಗೆ ಉದ್ಯೋಗ ನೀಡಿದ್ದು, ಭಾರತದ ಉದ್ಯಮ ಕ್ಷೇತ್ರವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೊಸ ಎತ್ತರಗಳಿಗೆ ಕೊಂಡೊಯ್ದ ದೂರದೃಷ್ಟಿಯ ಉದ್ಯಮಿಯಾಗಿದ್ದರು
ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂಬುದು ನನ್ನ ಪ್ರಾರ್ಥನೆ.
#RatanTata
ಭವಿಷ್ಯದ ಭರವಸೆಯ ಜನನಾಯಕ, ಯುವಕರ ಕಣ್ಮಣಿ, ಶಾಸಕರ ಚಿರಂಜೀವಿ, ನಮ್ಮೆಲ್ಲರ ನೆಚ್ಚಿನ ಜನಪ್ರಿಯ ಯುವ ನಾಯಕರು, ಮಾರ್ಗದರ್ಶಕರು ಆತ್ಮೀಯರಾದ ಕುಮಾರ #ವಿಠ್ಠಲಗೌಡ_ಯ_ಪಾಟೀಲ ಅವರಿಗೆ #ಹುಟ್ಟು_ಹಬ್ಬದ ಶುಭಾಶಯಗಳು. ಭಗವಂತನು ನಿಮಗೆ ಆಯುರಾರೋಗ್ಯ ಯಶಸ್ಸು ಜೊತೆಗೆ ಬರುವ ದಿನಮಾನಗಳಲ್ಲಿ ಜನ ಸೇವೆ ಮಾಡುವ ಭಾಗ್ಯ ಕರುಣಿಸಲಿ ಎಂದು ಶುಭ ಹಾರೈಸುತ್ತೇನೆ.
ನಾಡಿನ ಸಮಸ್ತ ಜನತೆಗೆ ಗಣೇಶ ಚತುರ್ಥಿಯ ಹಾರ್ದಿಕ ಶುಭಾಶಯಗಳು. ಗಣೇಶನೆಂದರೆ ವಿಘ್ನ ನಿವಾರಕ, ಸಂಕಟ ಹರಣ. ಈ ಗಣೇಶ ಚತುರ್ಥಿಯು ನಿಮ್ಮ ಬದುಕಿನಲ್ಲಿ ಯಶಸ್ಸು ಮತ್ತು ಶುಭವನ್ನು ತರಲಿ ಹಾಗೂ ಗಣಪನ ಕೃಪೆ ಎಲ್ಲರ ಮೇಲಿರಲಿ ಎಂದು ಹಾರೈಸುತ್ತೇನೆ.
#ಗಣೇಶಚತುರ್ಥಿ#GaneshChaturthi
ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ವಿಜಯಪುರ ಇದರ ನೂತನ ಸಿಂಡಿಕೇಟ್ ಸದಸ್ಯರಾಗಿ ನಾಮ ನಿರ್ದೇಶಿತರಾಗಿ ಆಯ್ಕೆಯಾದ ಆತ್ಮೀಯ ಸಹೋದರ ಪ್ರೋ #ಶಿವಯೋಗೆಪ್ಪ_ಜೆ_ಮಾಡ್ಯಾಳ ಗುರುಗಳಿಗೆ ಅಭಿನಂದನೆಗಳು. ಆಯ್ಕೆಯಾಗಲು ಕಾರಣಭೂತರಾದ ನಮ್ಮ ಹೆಮ್ಮೆಯ ಗೌಡ್ರು ಜನಪ್ರಿಯ ಶಾಸಕರಾದ ಶ್ರೀ #ಯಶವಂತರಾಯಗೌಡ_ವಿ_ಪಾಟೀಲ ಅವರಿಗೆ ಅನಂತ ಕೋಟಿ ಕೃತಜ್ಞತೆಗಳು.
ಇಂಡಿ ನಗರದ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ಇಂದು ಕರ್ನಾಟಕ ಸರ್ಕಾರದ ಅಂದಾಜು ಸಮಿತಿ ಅಧ್ಯಕ್ಷರು ಹಾಗೂ ಇಂಡಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ #ಯಶವಂತರಾಯಗೌಡ_ವಿ_ಪಾಟೀಲ ಅವರು ಭೇಟಿ ನೀಡಿ ದೇವರ ದರ್ಶನ ಪಡೆದರು ಈ ವೇಳೆ ಮಾನ್ಯ ಶಾಸಕರನ್ನು ದೇವಸ್ಥಾನದ ಸೇವಾ ಸಮಿತಿಯವರು ಸನ್ಮಾನಿಸಿ ಗೌರವಿಸಿದರು.
ತಾಲೂಕಾ ಆಡಳಿತ ವತಿಯಿಂದ ಆಯೋಜಿಸಲಾದ ತಾಲೂಕ ಕ್ರೀಡಾಂಗಣದಲ್ಲಿ 78 ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣದವನ್ನು ಉಪವಿಭಾಗಾಧಿಕಾರಿಗಳಾದ ಅಭೀದ್ ಗದ್ಯಾಳ ಅವರು ನೆರವೇರಿಸಿದರು.
ಕಾರ್ಯಕ್ರಮದ ಘನ ಅಧ್ಯಕ್ಷರಾದ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ #ಯಶವಂತರಾಯಗೌಡ_ವಿ_ಪಾಟೀಲ ಅವರು 78 ನೇ ಸ್ವಾತಂತ್ರ್ಯೋತ್ಸವದ ಉದ್ದೇಶಿಸಿ ಮಾತನಾಡಿದರು.
ದೇಶದ ಸ್ವಾತಂತ್ರ್ಯ ಹಿರಿಯರ ಹೋರಾಟದ ಗಳಿಕೆ,
ನಮ್ಮ ಸಂಪಾದನೆ ಅಲ್ಲ.
ಈ ಸ್ವಾತಂತ್ರ್ಯವನ್ನು ಜತನದಲ್ಲಿ ಕಾಪಾಡಿ ಮುಂದಿನ ತಲೆಮಾರಿಗೆ ಬಳುವಳಿಯಾಗಿ ನೀಡುವುದು ನಮ್ಮ ಕರ್ತವ್ಯ.
ಸ್ವಾತಂತ್ರ್ಯವನ್ನು ಸಂಭ್ರಮಿಸೋಣ,
ಸ್ವಾತಂತ್ರ್ಯದ ದಮನವನ್ನು ಪ್ರತಿಭಟಿಸೋಣ.
78ನೇ ಸ್ವಾತಂತ್ರ್ತೋತ್ಸವದ ಶುಭಾಶಯಗಳು
#happyindependenceday
ಶ್ರಾವಣದಲ್ಲಿ ಬರುವ ಹಬ್ಬಗಳಿಗೆ ಮುನ್ನುಡಿ ಬರೆಯುವ ವಿಶೇಷ ಹಬ್ಬ #ನಾಗರ_ಪಂಚಮಿ. ಈ ಹಬ್ಬದಂದು ಭಗವಂತ ಎಲ್ಲರಿಗೂ ಸುಖ, ಶಾಂತಿ, ನೆಮ್ಮದಿ, ಆರೋಗ್ಯ ಮತ್ತು ಸಮೃದ್ಧಿಯನ್ನು ದಯಪಾಲಿಸಲಿ.
ನಾಡಿನ ಸಮಸ್ತ ಜನತೆಗೆ ನಾಗರ ಪಂಚಮಿಯ ಹಾರ್ದಿಕ ಶುಭಾಶಯಗಳು.
ದಲಿತ ಲೋಕದ ದೃವತಾರೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಹಾಗೂ ಕರ್ನಾಟಕ ಸರ್ಕಾರದ ಗೃಹ ಸಚಿವರಾದ @DrParameshwara ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು.
ಭಗವಾನ್ ಬುದ್ಧರು ತಮಗೆ ಉತ್ತಮ ಆರೋಗ್ಯ ಭಾಗ್ಯವನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.
ಕೆಪಿಸಿಸಿ ಸಾಮಾಜಿಕ ಜಾಲತಾಣ ವಿಭಾಗ ಇಂಡಿ.
ಎಐಸಿಸಿ ಮಾಜಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಪಕ್ಷದ ಸೈದ್ಧಾಂತಿಕ ನಾಯಕರಾದ Rahul Gandhi ಅವರ ಸಂಸದ ಸ್ಥಾನವನ್ನು ಅನರ್ಹಗೊಳಿಸಿದ್ದ ತೀರ್ಪಿಗೆ ಸುಪ್ರೀಂ ಕೋರ್ಟ್ ತಡೆ ನೀಡಿದ್ದು ಇದು ರಾಹುಲ್ ಗಾಂಧಿಯವರ ಜನಪರ ನಿಲುವುಗಳಿಗೆ ಸಿಕ್ಕ ಗೆಲುವಾಗಿದೆ
ಕಾಂಗ್ರೆಸ್ ಪಕ್ಷವು ಜನ ಸಾಮಾನ್ಯರ ಪರವಾಗಿ ಸದಾ ತನ್ನ ದನಿಯನ್ನು ಜಾಗೃತವಾಗಿ ಇಟ್ಟುಕೊಳ್ಳಲಿದೆ
ಒಳ್ಳೆಯ ನಾಳೆಗಳಿಗಾಗಿ INDIA ಒಂದಾಗಿದೆ.
ಭಾರತದ ಭವ್ಯ ಭವಿಷ್ಯಕ್ಕಾಗಿ ಮನಸ್ಸುಗಳು ಒಂದಾಗಿವೆ. ಬೆಂಗಳೂರಿನಲ್ಲಿ ನಡೆದ ಕೇಂದ್ರ ವಿರೋಧ ಪಕ್ಷಗಳ ಸಭೆಯ ಒಂದು ನೋಟ.
#INDIAvsNDA#OppositionUnity
ಕೆಪಿಸಿಸಿ ಸಾಮಾಜಿಕ ಜಾಲತಾಣ ವಿಭಾಗ ಇಂಡಿ.
ಮಾಜಿ ಶಾಸಕರು, ಖಾತ್ಯ ಚಿಕ್ಕಮಕ್ಕಳ ತಜ್ಞ ವೈದ್ಯರು, ತಮ್ಮ 79 ನೇ ಇಳಿ ವಯಸ್ಸಿನಲ್ಲೂ ಯುವಕರಂತೆ ಸದಾ ಕಾರ್ಯ ಚಟುವಟಿಕೆಯಲ್ಲಿ ತಮ್ಮಲ್ಲಿ ತಾವು ತೊಡಗಿಸಿಕೊಳ್ಳುವ, ಕ್ರಿಯಾಶೀಲರು ಆತ್ಮೀಯರಾದ ಶ್ರೀಯುತ ಡಾ. #ಸಾರ್ವಭೌಮ_ಬಗಲಿ ರವರಿಗೆ ಹುಟ್ಟು ಹಬ್ಬದ ಶುಭಾಶಯಗಳು. ಭಗವಂತನು ತಮಗೆ ಆಯುರಾರೋಗ್ಯ ಯಶಸ್ಸು ಕರುಣಿಸಲಿ.
ಯುವಕರ ಪಾಲಿನ ಸ್ಫೂರ್ತಿ , ಮಹಾನ್ ದೇಶ ಭಕ್ತ, ಸಂತ ಸ್ವಾಮಿ ವಿವೇಕಾನಂದರ 160 ನೇ ಜಯಂತಿಯ ದಿನದಂದು ಅವರಿಗೆ ನಮ್ಮ ಗೌರವಪೂರ್ವಕ ನಮನಗಳನ್ನು ಸಲ್ಲಿಸೋಣ
ಅವರ ಕನಸಿನ ನವಭಾರತವನ್ನು ನಿರ್ಮಿಸುವುದು ನಮ್ಮೆಲ್ಲರ ಹೊಣೆಯಾಗಿದೆ, ಸಮಸ್ತ ಯುವ ಜನತೆಗೆ "ರಾಷ್ಟ್ರೀಯ ಯುವ ದಿನ"ದ ಶುಭಾಶಯಗಳು
#SwamiVivekananda#NationalYouthDay