ಲೋಕಸಭಾ ಚುನಾವಣೆಯ ಮತ ಎಣಿಕೆ ಜೂನ್ 4ರಂದು ನಡೆಯಲಿದ್ದು, ಇದಕ್ಕೆ ಬೇಕಾದ ಎಲ್ಲಾ ಸಿದ್ಧತೆಗಳಿಗೆ ಪೂರಕವಾಗಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಸೂಕ್ತ ಭದ್ರತೆ ಹಾಗೂ ಸುರಕ್ಷತೆಯ ಕ್ರಮಗಳನ್ನು ಜಾರಿಗೊಳಿಸಬೇಕು ಎಂದು ಚುನಾವಣಾ ಆಯೋಗಕ್ಕೆ ನನ್ನ ಮನವಿ.
@ceo_karnataka@BJP4Karnataka
https://t.co/zX3o4mG5bV