@siddaramaiah@BJP4India@narendramodi@PMOIndia ಇಂತಹ ಕಠಿಣ ನಿರುದ್ಯೋಗ ಪರಿಸ್ಥಿತಿಯಲ್ಲಿ ಆರ್ಥಿಕ ಇಲಾಖೆಯು ಹೊರಡಿಸಿರುವ ಆದೇಶದಿಂದ ವಿವಿಧ ಹಂತದಲ್ಲಿ ಸ್ಥಗಿತಗೊಂಡ ನೇಮಕಾತಿ ಪ್ರಕ್ರಿಯೆಗಳನ್ನು ಮುಂದುವರಿಸಲು ಈ ಆದೇಶವನ್ನು ತಕ್ಷಣವೇ ಹಿಂಪಡೆಯಲು ಸೂಚಿಸಬೇಕಾಗಿ ವಿನಂತಿ
ಉಪರಾಷ್ಟ್ರಪತಿಗಳಾದ ಆದರಣೀಯ ಶ್ರೀ ವೆಂಕಯ್ಯನಾಯ್ಡು ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು.
ದೇವರ ಆಶೀರ್ವಾದ ಸದಾ ನಿಮ್ಮ ಮೇಲಿರಲಿ ಎಂದು ಪ್ರಾರ್ಥಿಸುತ್ತೇನೆ.
Warm birthday greetings to Hon'ble Vice President of India Shri
@MVenkaiahNaidu
@VPSecretariat