Unwrap Happiness: Indulge in the rich milk chocolate from KMF Nandini, crafted to satisfy your cravings with every bite! 🍫🫶🏻
Share your favorite chocolate in the comments below! ⬇️🍫♥️
#KMFNandini#MilkChocolate#Chocolate
Bisibele Bath or Biryani
Khichdi or Kheer 🤤
Add a dollop of KMF’s Nandini Cow Ghee to your weekend meal to elevate the flavor! ✨
Don’t miss today’s ISL action! 🙌🏼⚽️
#KMFNandini#Ghee#LetsFootball#ISL
Delhi, we have arrived! 🙏🤩
Savour purity and freshness like never before—it's time to indulge in KMF Nandini dairy products! 😋
#KMFNandini#Dairy#NewDelhi
Namaskara Delhi! 🙏
KMF Nandini is now available in your city. Experience the exceptional taste and natural goodness of our products. 🐄🥛
#KMFNandini#NewDelhi
ನಾಡಿನ ಹೆಮ್ಮೆಯ ಸಂಸ್ಥೆ ಕೆಎಂಎಫ್ ನಂದಿನಿ ಉತ್ಪನ್ನಗಳು ಈಗ ರಾಷ್ಟ್ರ ರಾಜಧಾನಿಯಲ್ಲೂ ಲಭ್ಯ. ಕಳೆದ ಕೆಲವು ತಿಂಗಳುಗಳಿಂದ ರಾಜ್ಯದಲ್ಲಿ ಹಾಲಿನ ಉತ್ಪಾದನೆ ಗಣನೀಯ ಏರಿಕೆ ಕಂಡಿದ್ದು, ಮಾರುಕಟ್ಟೆ ವಿಸ್ತರಿಸುವ ಸಲುವಾಗಿ ನಮ್ಮ ನಂದಿನಿ ಹಾಲು ಮತ್ತು ಮೊಸರು ಈಗ ದೆಹಲಿಗೆ ಕಾಲಿಟ್ಟಿದೆ.
ಕೆಎಂಎಫ್ ಈಗಾಗಲೇ ವಿಶ್ವದ ಅನೇಕ ರಾಷ್ಟ್ರಗಳಲ್ಲಿ ತನ್ನ ಮಾರಾಟ ಕೇಂದ್ರಗಳನ್ನು ಹೊಂದಿದೆ. ಕನ್ನಡದ ರೈತರ ಶ್ರಮದ ಸಂಸ್ಥೆಯೊಂದು ಕನ್ನಡತನವನ್ನು ಉಳಿಸಿಕೊಂಡು ವಿಶ್ವವ್ಯಾಪಿಯಾಗಿ ಬೆಳೆಯುತ್ತಿರುವುದು ಹೆಮ್ಮೆಯ ವಿಷಯ.
- ಮುಖ್ಯಮಂತ್ರಿ @siddaramaiah
#ನಂದಿನಿ
ನಮ್ಮ ಸರ್ಕಾರವು 7ನೇ ವೇತನ ಆಯೋಗದ ವರದಿಯ ಶಿಫಾರಸ್ಸುಗಳನ್ನು ಆಗಸ್ಟ್ 01 ರಿಂದ ಜಾರಿಗೆ ಕೊಡಲಿದೆ. ಇದರಿಂದ ಸರ್ಕಾರಿ ನೌಕರರ ಮೂಲವೇತನ ಮತ್ತು ಪಿಂಚಣಿಯಲ್ಲಿ ಶೇ.58.50 ಹಾಗೂ ಮನೆಬಾಡಿಗೆ ಭತ್ಯೆಯಲ್ಲಿ ಶೇ.32 ಹೆಚ್ಚಳವಾಗಲಿದೆ. ಈ ಪರಿಷ್ಕರಣೆಯು ಅನುದಾನಿತ ಶಿಕ್ಷಣ ಸಂಸ್ಥೆ ಹಾಗೂ ಸ್ಥಳೀಯ ಸಂಸ್ಥೆಗಳ ನೌಕರರು ಮತ್ತು ವಿಶ್ವವಿದ್ಯಾಲಯಗಳ ಬೋಧಕೇತರ ಸಿಬ್ಬಂದಿಗಳಿಗೂ ಅನ್ವಯವಾಗಲಿದ್ದು, ಇದಕ್ಕಾಗಿ ವಾರ್ಷಿಕ ರೂ.20,208 ಕೋಟಿ ಹೆಚ್ಚುವರಿ ವೆಚ್ಚವನ್ನು ಸರ್ಕಾರ ಭರಿಸಲಿದೆ.
- ಮುಖ್ಯಮಂತ್ರಿ @siddaramaiah
#7thPayCommissionReport
ಕೇಂದ್ರದ @SteelMinIndia ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತರ ಮೊದಲ ಕಡತಕ್ಕೆ ಸಹಿ ಹಾಕಿದೆ. ಅದು ಕರ್ನಾಟಕಕ್ಕೆ ಸಂಬಂಧಿಸಿದ ಕಡತ ಎನ್ನುವುದು ವಿಶೇಷ.
Signed the first file after assuming office as Union Minister of Steel. It is related to my home state Karnataka.
The first file of KIOCL Limited was signed for the operation of the Devadari iron ore mine. Shri Nagendra Nath Sinha, Secretary, Ministry of Steel was present.
Brand Ambassadors of KMF Nandini:
1994 - Dr Rajkumar
2003 - Upendra
2009 - Puneeth Rajkumar
All endorsed it free to support Kannada farmers.
What happened to KMF's marketing after that?
"ನಮ್ಮ ರಾಜ್ಯದಲ್ಲಿನ ಹಾಲಿನ ದರ ಹಾಗೂ ಇತರೆ ರಾಜ್ಯಗಳಲ್ಲಿನ ದರ ಮತ್ತು ಉತ್ಪಾದನಾ ವೆಚ್ಚದ ಬಗ್ಗೆ ಸಮಗ್ರ ಮಾಹಿತಿಯನ್ನು ಪಡೆದುಕೊಂಡಿದ್ದೇನೆ. ಹಾಲಿನ ದರವನ್ನು 3₹ ಹೆಚ್ಚಿಸುವ ಬದಲು ರೈತರಿಗೆ ನಷ್ಟವಾಗದಂತೆ, ಗ್ರಾಹಕರಿಗೆ ಹೆಚ್ಚಿನ ಹೊರೆ ಬೀಳದಂತೆ,
1/2