ಬೆಂಗಳೂರಿನ ಐಟಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶಗಳಲ್ಲಿ ಅನ್ಯಾಯವಾಗುತ್ತಿದೆ ಎಂಬ ದೂರುಗಳು ಕೇಳಿಬರುತ್ತಿರುವುದು ವಿಷಾದನೀಯ. ಕನ್ನಡ ಮಾತೃಭಾಷೆ ಇರುವವರನ್ನು ಕಡೆಗಣಿಸಲಾಗುತ್ತಿದೆ ಎಂಬ ವಿಷಯವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.
ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ. ಕನ್ನಡಿಗರ ಹಕ್ಕು, ಗೌರವ ಮತ್ತು ಅವಕಾಶಗಳನ್ನು ಯಾವುದೇ ಕಾರಣಕ್ಕೂ ಕಡೆಗಣಿಸಲು ಸರ್ಕಾರ ಅವಕಾಶ ನೀಡುವುದಿಲ್ಲ. ಜಗತ್ತು ಬೆಂಗಳೂರನ್ನು ಭಾರತದ ತಂತ್ರಜ್ಞಾನ ರಾಜಧಾನಿಯಾಗಿ ನೋಡುತ್ತಿದ್ದು, ನಮ್ಮ ಕನ್ನಡಿಗರ ಪ್ರತಿಭೆ, ಕೌಶಲ್ಯ ಮತ್ತು ಸಾಮರ್ಥ್ಯದ ಬಗ್ಗೆ ನಮಗೆ ಅಪಾರ ಹೆಮ್ಮೆಯಿದೆ.
ಕನ್ನಡಿಗರನ್ನು ಯಾವುದೇ ಖಾಸಗಿ ಸಂಸ್ಥೆ ಉದ್ದೇಶಪೂರ್ವಕವಾಗಿ ಕಡೆಗಣಿಸಿರುವುದು ಕಂಡುಬಂದರೆ, ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ. ಕನ್ನಡಿಗರ ಹಿತಾಸಕ್ತಿಗೆ ಧ್ವನಿಯಾಗಿ, ಅವರ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಸದಾ ಬದ್ಧವಾಗಿದೆ.
🚨 DANI ALVES A RÉUSSI À FAIRE UNE PASSE DÉCISIVE SANS RIEN FAIRE.
Le mec a juste regardé l’action se dérouler tranquillement… et hop, une passe dé de plus dans les statistiques 😂
ಉತ್ತಮ ಆಡಳಿತವೆಂದರೆ ಸಮಸ್ಯೆಗಳು ಎದುರಾದ ಬಳಿಕ ಪರಿಹರಿಸುವುದಷ್ಟೇ ಅಲ್ಲ, ಅವು ಉದ್ಭವಿಸುವ ಮೊದಲೇ ಸೂಕ್ತ ಯೋಜನೆ ರೂಪಿಸುವುದೂ ಆಗಿದೆ.
ಬೆಂಗಳೂರಿನ ಭವಿಷ್ಯದ ಬೆಳವಣಿಗೆಗೆ ಅಗತ್ಯವಿರುವ ಮೂಲಸೌಕರ್ಯಗಳನ್ನು ಕಲ್ಪಿಸಲು ಉಪನಗರ ಪ್ರದೇಶಗಳಲ್ಲಿ ರಸ್ತೆ, ನೀರು ಸರಬರಾಜು ಮತ್ತು ಒಳಚರಂಡಿ ವ್ಯವಸ್ಥೆಗಳ ಯೋಜನೆಯನ್ನು ಆರಂಭಿಸಿದ್ದೇವೆ.
Good governance includes planning before problems arise, not just fixing them after they do.
We have started planning suburban roads, water and drainage infrastructure - so that Bengaluru’s future growth is backed by the infrastructure it needs.
#BetterBengaluru.