@jio@reliancejio There is no network since two days in sirsi rural area,What are you doing bastards?
Is Mukesh Ambanni is dead or what ?Signal de do madarch**d,
@_MukeshAmbani
ಸಂವಿಧಾನದ ಮೌಲ್ಯಗಳನ್ನು ಗಾಳಿಗೆ ತೂರುವ ವಿಭಜಕ ಶಕ್ತಿಗಳು ತಲೆ ಎತ್ತಿದಾಗ ಅವುಗಳನ್ನು ನಿಗ್ರಹಿಸಲು ಸಂವಿಧಾನವೇ ನಮಗೆ ಶಕ್ತಿಯನ್ನು ಮತ್ತು ಅಧಿಕಾರವನ್ನು ನೀಡುತ್ತದೆ.
ಆರ್ಎಸ್ಎಸ್ ��್ರತಿಪಾದಿಸುವ ಮೂಲಭೂತವಾದಿ ಸಿದ್ದಾಂತದ ಪರಿಣಾಮದಿಂದಲೇ ಇಂದು ನ್ಯಾಯಾಂಗದ ಮುಖ್ಯಸ್ಥರ ಮೇಲೆ ಶೂ ಎಸೆಯುವಂತಹ ವಾತಾವರಣ ಸೃಷ್ಟಿಯಾಗಿದೆ, ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ನಿಂದಿಸುವ ಮನಸ್ಥಿತಿ ಬೆಳೆದಿದೆ.
ಮಕ್ಕಳು ಹಾಗೂ ಯುವ ಸಮುದಾಯದ ಮೇಲೆ ನಾಕಾರಾತ್ಮ ಪರಿಣಾಮಗಳನ್ನು ಉಂಟುಮಾಡಲು ಯತ್ನಿಸುವ ��ರ್ಎಸ್ಎಸ್ ಪ್ರಯತ್ನವನ್ನು ತಡೆಯುವ, ಸಂವಿಧಾನದ ಆಶಯಗಳನ್ನು, ಏಕತೆ, ಸಮಾನತೆ, ಸಮಗ್ರತೆಯನ್ನು ಎತ್ತಿ ಹಿಡಿಯುವ ಉದ್ದೇಶದೊಂದಿಗೆ ಎಲ್ಲಾ ಸರ್ಕಾರಿ ಸಾರ್ವಜನಿಕ ಪ್ರದೇಶದಲ್ಲಿ ಆರ್ಎಸ್ಎಸ್ ನ ಚಟವಟಿಕೆಗಳನ್ನು ನಿರ್ಬಂಧಿಸುವಂತೆ ಮುಖ್ಯಮಂತ್ರಿಗಳಿಗೆ ಕೋರಿಕೆ ಸಿಲ್ಲಿಸಿದ್ದೇನೆ.
#RSS100
Juhi Chawla Ji @iam_juhi kaun si chaddi pahanti ho ab?
Jis teji se dollar gira hai, is hisab se “dollar” brand ki chaddi pahanne wale to nange ghum rahe honge !
@CPBlr ಅವರೇ ಮೆಜೆಸ್ಟಿಕ್ ಮತ್ತೆ ಗಾಂಧಿನಗರ ಗಳಲ್ಲಿ ಮಂಗಳ ಮುಖಿಯರ ಕಾಟದಿಂದ
ಮರ್ಯಾದೆ ಇದ್ದ ಫ್ಯಾಮಿಲ���ಗಳು ಓಡಾಡಲು ಸಾಧ್ಯವಿಲ್ಲದಷ್ಟು #ಬ್ರಾಂಡ್_ಬೆಂಗಳೂರು ಮಾಡಿರುವ ನಿಮಗೆ ಧನ್ಯವಾದಗಳು..
ನಿಮ್ಮವರು ಅಲ್ಲೇ ಇದ್ದರೂ ಸಹ ನೋಡದ ಸ್ಥಿತಿಯಲ್ಲಿ ಇರುತ್ತಾರೆ ಅಂದರೆ ಅವರ ಬಳಿಯೂ ಸಹ ವಸೂಲಿಯಾಗಿದೆ ಎಂದು ತಿಳಿದಿಕೊಳ್ಳಬೇಕಾ?...
ಸುಪ್ರೀಂ ಕೋರ್ಟ್ ಆದೇಶದಂತೆ ದ್ವೇಷ ಭಾಷಣ ಮಾಡುತ್ತಿರು�� ಸಂಸದ ಅನಂತ್ ಕುಮಾರ ವಿರುದ್ಧ ಸುಮೊಟೊ ಕೇಸ್ ದಾಖಲಿಸಿಕೊಂಡು ಕಾನೂನು ಕ್ರಮ ಜರುಗಿಸದಿದ್ದರೆ @DgpKarnataka @spkarwar ಅವರೇ ಪೊಲೀಸ್ ಇಲಾಖೆಯ ವೈಫಲ್ಯದ ವಿರುದ್ಧ ನ್ಯಾಯಾಂಗದ ಮೊರೆ ಹೋಗಬೇಕಾಗುತ್ತದೆ.
ಬಿಜೆಪಿಯಲ್ಲಿ ಅಸಮಾಧಾನ ಗೊಂಡಿರುವ ಅಯೋಗ್ಯ ಸುಗೂಡು ಶಿವಣ್ಣ ನನ್ನು ಕಾಂಗ್ರೆಸ್ ಗೆ ಸೇರ್ಪಡೆ ಮಾಡಿಕೊಂಡರೆ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಕಛೇರಿಯಲ್ಲೇ ಆತನ ಮುಖಕ್ಕೆ ಮಸಿ ಬಳಿಯಲಾಗುವುದು
#assemblypolls2023
ಆಪರೇಷನ್ ವೋಟರ್ ಹಗರಣವನ್ನು ಹಾಸ್ಯಾಸ್ಪದ ಎಂದು ತಳ್ಳಿಹಾಕಿರುವ ಮುಖ್ಯಮಂತ್ರಿ @BSBommai, ಈ ಹಗರಣದ ರೂವಾರಿಗಳನ್ನು ರಕ್ಷಿಸಲು, ಸಂಸ್ಥೆಯ ಒಬ್ಬ ಏಜೆಂಟನ ವಿರುದ್ಧ ಪೊಲೀಸರಿಂದ ಎಫ್ಐಆರ್ ಹಾಕಿಸಿ ತಮ್ಮ ಸರ್ಕಾರದ ಕೆಲಸ ಎಷ್ಟು ಹಾಸ್ಯಾಸ್ಪದ ಎನ್ನುವುದನ್ನು ಸಾಬೀತುಪಡಿಸಿದ್ದಾರೆ. 1/8
#OperationVoter
ಮತದಾರರ ಪಟ್ಟಿ ಪರಿಷ್ಕರಣೆಯ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ @BSBommai ಅವರ ವಿರುದ್ಧವೇ ನಾವು ದೂರು ನೀಡಿದ್ದೆವು. ಮುಖ್ಯಮಂತ್ರಿಗಳು 20,000 ರೂಪಾಯಿ ಸಂಬಳದ ಬಡಪಾಯಿ ಏಜೆಂಟನನ್ನು ಬಲಿಪಶು ಮಾಡಿ ತಾವು ಪಾರಾಗುವ ಸಂಚು ನಡೆಸಿದ್ದಾರೆ. 2/8
#OperationVoter
ಮುಖ್ಯಮಂತ್ರಿ @BSBommai ಅವರು ತಮ್ಮನ್ನು ರಕ್ಷಿಸಿಕೊಳ್ಳಲು ಆಪರೇಷನ್ ವೋಟರ್ ಹಗರಣವನ್ನು ಜಾತಿಗಣತಿಗೆ ಹೋಲಿಸಿದ್ದಾರೆ. ಒಂದು ಸಂಸ್ಥೆಯ ಹಿನ್ನೆಲೆಯನ್ನೂ ಪರಿಶೀಲಿಸದೆ ಮತದಾರರ ಪಟ್ಟಿ ಪರಿಷ್ಕರಣೆಗೆ ನೀಡಿರುವ ಅನುಮತಿಗೂ, ಸುಪ್ರೀಂಕೋರ್ಟ್ ಆದೇಶದಂತೆ ರಾಜ್ಯ ಸರ್ಕಾರ ನಡೆಸಿರುವ ಜಾತಿಗಣತಿಗೂ ಏನು ಸ್ವಾಮಿ ಸಂಬಂಧ? 3/8
#OperationVoter
ಉಚಿತವಾಗಿ ಮತದಾರರ ಪಟ್ಟಿ ಪರಿಷ್ಕರಣೆ ನಡೆಸಿರುವ ಚಿಲುಮೆ ಸಂಸ್ಥೆಯ ಹ���ನ್ನೆಲೆ ಏನು? ಅದರ ಮಾಲೀಕರು ಯಾರು? ಹಣಕಾಸು ಸಾಮರ್ಥ್ಯ ಏನು? ಉದ್ಯೋಗಿಗಳ ಸಂಖ್ಯೆ ಎಷ್ಟು? ಅದರ ಹಣಕಾಸಿನ ಮೂಲ ಯಾವುದು? ಈ ಬಗ್ಗೆ ತನಿಖೆಯಾಗಲಿ @CMofKarnataka. 4/8
#OperationVoter
ದೂರು ಬಂದ ಕಾರಣಕ್ಕೆ ಚಿಲುಮೆಗೆ ನೀಡಿರುವ ಅನುಮತಿಯನ್ನು ಬಿಬಿಎಂಪಿ ರದ್ದುಪಡಿಸಿರುವುದನ್ನು ಸ್ವಾಗತಿಸುತ್ತೇನೆ. ಮಾಡಿರುವ ಅಪರಾಧಕ್ಕೆ ಅನುಮತಿ ರದ್ದತಿ ಶಿಕ್ಷೆ ಅಲ್ಲವಲ್ಲಾ? ಗುತ್ತಿಗೆಯನ್ನು ರದ್ದುಗೊಳಿಸುವ ಮೂಲಕ ಆಗಿರುವ ಅಪರಾಧವನ್ನು ಇಲಾಖೆಯೇ ಒಪ್ಪಿಕೊಂಡಂತಾಗಿಲ್ಲವೇ? 5/8
#OperationVoter
ಸಮಾಜ ಸೇವೆಗೆ ಬೇಕಾದಷ್ಟು ಅವಕಾಶ ಇರುವಾಗ ಮತದಾರರ ಪಟ್ಟಿ ಪರಿಷ್ಕರಣೆಯನ್ನು ಉಚಿತವಾಗಿ ಮಾಡುತ್ತೇವೆ ಎಂದು ಸಂಸ್ಥೆ ಅರ್ಜಿ ನೀಡಿದಾಗಲೇ ಅದರ ಹಿಂದಿನ ದುರುದ್ದೇಶದ ಅರಿವು ಬಿಬಿಎಂಪಿಗೆ ಆಗಬೇಕಿತ್ತು. ಆಗಿಲ್ಲ ಎಂದರೆ ಬಿಬಿಎಂಪಿ ಹಗರಣದದಲ್ಲಿ ಭಾಗಿಯಾಗಿದೆ ಎಂದು ಅರ್ಥ ಅಲ್ಲವೇ? 6/8
#OperationVoter
ಮತದಾರರ ಪಟ್ಟಿ ಪರಿಷ್ಕರಣೆಗಾಗಿ ಚಿಲುಮೆ ಸಂಸ್ಥೆಗೆ ನೀಡಿರುವ ಅನುಮತಿಯನ್ನು ರದ್ದುಪಡಿಸಿದ್ದೀರಿ ಸರಿ, ಆದರೆ ಆ ಸಂಸ್ಥೆ ಅಕ್ರಮವಾಗಿ ಸಂಗ್ರಹಿಸಿರುವ ಮಾಹಿತಿ ಏನಾಯಿತು? ಆ ಸಂಸ್ಥೆ ಬಿಬಿಎಂಪಿಗೆ ಸಲ್ಲಿಸಿದೆಯಾ? ಇಲ್ಲವೇ ಯಾವುದಾದರೂ ರಾಜಕೀಯ ಪಕ್ಷಕ್ಕೆ ಮಾರಿದೆಯಾ? 7/8
#OperationVoter
ಮತದಾರರ ಪಟ್ಟಿ ಪರಿಷ್ಕರಣೆ ಎನ್ನುವುದು ಕೆಜಿ��ಫ್ ಚಿತ್ರದ ರಾಕಿಭಾಯ್ ನ ಸೇಡಿನ ಕತೆಯೂ ಅಲ್ಲ, ಕಾಂತಾರ ಚಿತ್ರದ ಗುಳಿಗ-ಪಂಜುರ್ಲಿಯ ದಂತಕತೆಯೂ ಅಲ್ಲ. ಯಾರು ಯಾವ ಕೆಲಸ ಮಾಡಬೇಕೋ, ಅದನ್ನೇ ಮಾಡಬೇಕು. 8/8
#OperationVoter
ಚಿತ್ರರಂಗದಲ್ಲಿ ಎಲ್ಲವೂ ಸರಿಯಿತ್ತು. ಆದರೆ ಈ ಒಂದುವರೆಗಳು ಕನ್ನಡ ಚಿ���್ರರಂಗದಲ್ಲಿ ಬೇರೂರಿದಾಗ ಹೀಗೆಲ್ಲ ಆಗುತ್ತಿದೆ.
ಧನಂಜಯ
ಚೇತನ್
ಸತೀಶ್ ನೀನಾಸಂ
ಪ್ರಕಾಶ್ ರಾಜ್
ಹಂಸಲೇಖ
ಈಗ ವಿರೋಧ ಇರುವುದು ಹಳೆ ಮೈಸೂರು ಭಾಗದ ಕಲಾವಿದರ ಮೇಲೆ ಅನ್ನೋದು ಸ್ಪಷ್ಟ.