��ಲ್ಲಾ ನಲ್ಮೆಯ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಹಾರ್ಧಿಕ ಶುಭಾಶಯಗಳು. ನಮ್ಮ 'ರಾಬರ್ಟ್' ಚಿತ್ರದ ಪೋಸ್ಟರ್ ನಿಮಗಾಗಿ. ಎಲ್ಲರ ಜೀವನಶೈಲಿ ಸಹಜ ಸ್ಥಿತಿಗೆ ಬರುತ್ತಿದ್ದಂತೆ ಚಿತ್ರವೂ ನಿಮ್ಮ ಮಡಿಲಿಗೆ ಸೇರಲಿದೆ. ಮನೆಯಲ್ಲಿ ಇರಿ , ಮನೆಯವರಿಗಾಗಿ ಜಾಗೃತರಾಗಿರಿ
ಸಮಸ್ತ ನಾಡಿನ ಜನತೆಗೆ ಹನುಮ ಜಯಂತಿಯ ಶುಭಾಶಯಗಳು. ರಾಮನ ಪರಮಭಕ್ತ ಹನುಮ, ದೈರ್ಯ ಮತ್ತು ಶಕ್ತಿಯ ಪ್ರತೀಕವಾದ ಈ ಸ್ವಾಮಿಯ ಆಶೀರ್ವಾದ ಎಲ್ಲರ ಮೇಲೂ ಇರಲಿ.
ನಿಮ್ಮ ದಾಸ ದರ್ಶನ್
"Stay Home Stay Safe"
ಎಲ್ಲರಿಗೂ ವರ್ಷದ ಮೊದಲನೆಯ ಹಬ್ಬ ಮಕರ ಸಂಕ್ರಾಂತಿಯ ಹಾರ್ಧಿಕ ಶುಭಾಶಯಗಳು 😊
ಎಳ್ಳು ಬೆಲ್ಲ ಸವಿಯುತ್ತಾ ನಮ��ಮ #Roberrt ಚಿತ್ರದ #RoberrtSecondLook ಮೋಷನ್ ಪೋಸ್ಟರ್ ನಿಮಗಾಗಿ ಬಿಡುಗಡೆ ಮಾಡುತ್ತಿದ್ದೇವೆ. ನೋಡಿ ಆಶೀರ್ವದಿಸಿ 😊
https://t.co/0TJYRLQXdC
#HappySankranti
ಎಲ್ಲರಿಗೂ ವರ���ಷದ ಮೊದಲನೆಯ ಹಬ್ಬ ಮಕರ ಸಂಕ್ರಾಂತಿಯ ಹಾರ್ಧಿಕ ಶುಭಾಶಯಗಳು 😊
ಎಳ್ಳು ಬೆಲ್ಲ ಸವಿಯುತ್ತಾ ನಮ್ಮ #Roberrt ಚಿತ್ರದ #RoberrtSecondLook ಮೋಷನ್ ಪೋಸ್ಟರ್ ನಿಮಗಾಗಿ ಬಿಡುಗಡೆ ಮಾಡುತ್ತಿದ್ದೇವೆ. ನೋಡಿ ಆಶೀರ್ವದಿಸಿ 😊
https://t.co/0TJYRLQXdC
#HappySankranti
ಚಾಲೆಂಜಿಂಗ್ ಸ್ಟಾರ್ ದರ್ಶನ್ - ತರುಣ್ ಸುಧೀರ್ ಮಾಸ್ ಕಾಂಬಿನೇಶನ್ ನ ಮಹೋನ್ನತ ಚಿತ್ರ.
@dasadarshan ಡಿ ಬಾಸ್ ಅಭಿನಯದ ಮಹತ್ವಾಕಾಂಕ್ಷೆಯ ‘ರಾಬರ್ಟ್’ ಚಿತ್ರದ ಸೆಕೆಂಡ್ ಲುಕ್ ಮೋಷನ್ ಪೋಸ್ಟರ್ , ಇನ್ನೂ 3 ದಿನಗಳಲ್ಲಿ ಸಂಕ್ರಾಂತಿಯ ಉಡುಗೊರೆಯಾಗಿ ಜನವರಿ 15ರಂದು ಬಿಡುಗಡೆಯಾಗಲಿದೆ. 💥
@TharunSudhir@umap30071@StarAshaBhat