ಅಹಿಂ��� ಕರ್ನಾಟಕ ಸಂಘಟನೆಯನ್ನು ಬೆಂಬಲಿಸಿ ಪೂರ್ವಭಾವಿ ಸಿದ್ಧತಾ ಸಭೆ ಧಾರವಾಡ
ಇಂದು ಸಮತ ಸೇನಾ ಕರ್ನಾಟಕ ಸಂಘಟನೆಯ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಜನ ಸಾಗರವೇ ಹರಿದು ಬಂದಿರುವ ಸುಂದರ ಕ್ಷಣಗಳು.
ಹುಬ್ಬಳ್ಳಿ-ಧಾರವಾಡ ಮಹಾನಗರದಲ್ಲಿ ಜಾರಿಗೆ ತರಲು ಉದ್ದೇಶಿಸಿರುವ ಸುಸಜ್ಜಿತ #ElectricRapidTransit (E-RT) ಯೋಜನೆ ಕುರಿತು ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸನ್ಮಾನ್ಯ @CMofKarnataka ಶ್ರೀ @siddaramaiah ಅವರೊಂದಿಗೆ ನಡೆದ ಸಭೆಯಲ್ಲಿ ಭಾಗವಹಿಸಲಾಯಿತು.
ವಿದ್ಯುತ್ ಕ್ಷಿಪ್ರ ಸಾರಿಗೆ (ERT) ಪರಿಚಯಿಸಲು ರಾಜ್ಯ ಸರ್ಕಾರದೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿರುವ #HESS ಇಂಡಿಯಾ ಕಂಪನಿಯ ಪ್ರತಿನಿಧಿಗಳು, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಹಾಗೂ ಇತರ ಅಧಿಕಾರಿಗಳು ಈ ಸಭೆಯಲ್ಲಿ ಉಪಸ್ಥಿತರಿದ್ದರು.
#Hubballi #Dharwad
ಮಹಾಮಾನವತಾವಾದಿ, ಸಮಾಜ ಸುಧಾರಕ, ಸಂವಿಧಾನ ಶಿಲ್ಪಿ, ಭಾರತರತ್ನ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿನದಂದು ಅವರಿಗೆ ಗೌರವಪೂರ್ವಕ ನಮನಗಳು. ಆಧುನಿಕ ಭಾರತಕ್ಕೆ ಭದ್ರ ಬುನಾದಿ ಹಾಕಿದ ಡಾ. ಅಂಬೇಡ್ಕರ್ ಅವರು ಸದಾ ಸ್ಮರಣೀಯರು.
ನಿಮ್ಮ ಉಸಿರು ನಿಂತಿರಬಹುದು
ನೀವು ಉಸಿರು ಕೊಟ್ಟು ಬೆಳೆಸಿದ
ಗಿಡ ಮರಗಳಿನ್ನೂ ನಮಗೆಲ್ಲ
ಉಸಿರು ಕೊಡುತ್ತಿವೆ ತಾಯಿ
ಮತ್ತೊಮ್ಮೆ ಕನ್ನಡ ನಾಡಲ್ಲೇ ಹುಟ್ಟಿ ಬನ್ನಿ ತಿಮ್ಮಕ್ಕ!
ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರು ವಿಧಿವಶರಾದ ಸುದ��ದಿ ತಿಳಿದು ತುಂಬ ದುಃಖವಾಗಿದೆ. ತಮ್ಮ ಇಡೀ ಜೀವನವನ್ನೇ ವೃಕ್ಷಗಳ ಪಾಲನೆ ಪೋಷಣೆಗಾಗಿ ಮುಡಿಪಾಗಿಟ್ಟಿದ್ದ ತಿಮ್ಮಕ್ಕನವರ ಬದ್ಧತೆ ಸದಾ ಕಾಲಕ್ಕೂ ಸ್ಮರಣೀಯ.
ಪರಿಸರವೇ ತಾಯಿ, ಪರಸರಕ್ಕೇ ತಾಯಿಯಾಗಿದ್ದ ತಿಮ್ಮಕ್ಕ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿಗಳು.
#SaaluMaradaTimmakka #OmShanti
Heartiest birthday greetings to the youth's gem, social activist and guide of all of us, *Honorable Shri Gurunath Ullikashi Anna.*
May God bless you with long life, good health and wealth.
Best wishes:
Prasantha Wali and Hanumanth Talawara friends. Hubballi
ಹಲವು ಕಾರ್ಮಿಕ ಸಂಘಟನೆಗಳು, ಕಾರ್ಮಿಕ ಮುಖಂಡರು, ಕೈಗಾರಿಕೆಗಳ ಉನ್ನತ ಅಧಿಕಾರಿಗಳು, ಮಾನವ ಸಂಪನ್ಮೂಲ ಅಧಿಕಾರಿಗಳು ಹಾಗೂ ಉದ್ಯೋಗದಾತರೊಡನೆ ಕಾರ್ಮಿಕರ ಉದ್ಯೋಗ ಮತ್ತು ಕ್ಷೇಮಕ್ಕೆ ಸಂಬಂಧಿಸಿದಂ���ೆ ಸಭೆ ನಡೆಸಲಾಯಿತು.
ಸಭೆಯಲ್ಲಿ ಕಾರ್ಮಿಕ ಆಯುಕ್ತರಾದ ಶ್ರೀ ಗೋಪಾಲಕೃಷ್ಣ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಭಾರತಿ ಹಾಗೂ ಹಲವು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
#ಶ್ರಮಮೇವಜಯತೇ
ಬೆಂಗಳೂರು ನಗರದಲ್ಲಿ ಸಂವಿಧಾನ ಶಿಲ್ಪಿ 'ಭಾರತ ರತ್ನ' ಡಾ. ಬಿ.ಆರ್ ಅಂಬೇಡ್ಕರ್ ಮ್ಯೂಸಿಯಂ ಹಾಗೂ ದೇಶದಲ್ಲೇ ಅತೀ ಎತ್ತರವಾದ ಅಂಬೇಡ್ಕರ್ ಅವರ ಪ್ರತಿಮೆಯನ್ನು ಸ್ಥಾಪನೆ ಮಾಡಲಾಗುವುದು.
- @siddaramaiah