@KEA_karnataka@CMofKarnataka@drmcsudhakar Precise box astu small kotre hege sir, modle request madidvi adrunu ade continue madtiralva, why ?
Its not just exam sir ,more years struggles .
ಮಾನ್ಯರೇ 402 ಪಿಎಸ್ಐ ಹಾಲ್ ಟಿಕೆಟ್ ಬಿಟ್ಟು ಹಿಂಪಡೆದ ಉದ್ದೇಶವೇನು?ಇದರ ಕುರಿತು ಒಂದು ಸ್ಪಷ್ಟನೆಯಾದರು ನೀಡಿ ದೂರದ ಊರಿಗೆ ಎಕ್ಸಾಮ್ ಬರೆಯಲು ಹೋಗುವ ವಿದ್ಯಾರ್ಥಿಗಳು ಮಾನಸಿಕ ಹಾಗೂ ಆರ್ಥಿಕವಾಗಿ ತಯಾರಾಗಲು ಸಹಕಾರಿಯಾಗುವುದು ಆದಷ್ಟು ಬೇಗ ಸ್ಪಷ್ಟನೆ ನೀಡಿ ಎಂದು ಕೇಳಿಕೊಳ್ಳುತ್ತೇವೆ.@KEA_karnataka@DrParameshwara
ಹಿಂದಿ ರಾಷ್ಟ್ರೀಯ ಭಾಷೆಯಲ್ಲ. ಸಂವಿಧಾನದ 343 ( 1) ರ ಪ್ರಕಾರ ಅದು ಕೇಂದ್ರ ಸರಕಾರದ ಅಧಿಕೃತ ಭಾಷೆ. ಆದರೆ 1963ರ ಅಫೀಸಿಯಲ್ ಲ್ಯಾಂಗ್ವೇಜ್ ಆಕ್ಟ್ ಪ್ರಕಾರ ಕೇಂದ್ರ ಸರಕಾರವು ಹಿಂದಿಯೊಡನೆ ಇಂಗ್ಲಿಷ್ ಭಾಷೆಯನ್ನೂ ಬಳಸಬೇಕು. ಹೀಗಾಗಿ ಕರ್ನಾಟಕವು ದ್ವಿಭಾಷಾ ಸೂತ್ರವನ್ನು ಅಂಗೀಕರಿಸಿದರೆ ಅನೇಕ ಸಮಸ್ಯೆಗಳು ಪರಿಹಾರವಾದಾವು.
@prajavani ನಮ್ಮ ನುಡಿಗಳೊಂದಿಗೆ ಹಿಂದಿಗೆ ಇರೋದು ಅವಿನಾಭಾವ ಸಂಬಂಧ ಅಲ್ಲ, ದಬ್ಬಾಳಿಕೆ ದವಲತ್ತು ದರ್ಪದ ಮೇಲರಿಮೆ ಕೀಳರಿಮೆಯ ತಾರತಮ್ಯದ ಸಂಬಂದ.
ಕರ್ನಾಟಕದಿಂದ ಸರ್ಕಾರಿ ಪ್ರಾಯೋಜಿತ ಹಿಂದಿ ಹೇರಿಕೆಯನ್ನು ತಡೆಯುವುದು ಹಿಂದಿ ಸಾಮ್ರಾಜ್ಯಶಾಹಿ ಶಕ್ತಿಗಳನ್ನು ಒದ್ದೋಡಿಸುವ ಕೆಲಸ ತುರ್ತಾಗಿ ಆಗಬೇಕಿದೆ.
#ಹಿಂದಿಹೇರಿಕೆನಿಲ್ಲಿಸಿ
Police Constable aspirants are begging for age relaxation but don't know why @DrParameshwara is not resolving this issue.
ಗೃಹಮಂತಿಗಳೇ ಅಭ್ಯರ್ಥಿಗಳ ಮನವಿ ಪುರಸ್ಕರಿಸಿ. ಹಿಂದೆ ನೀವೇ ಅವರಿಗೆ ವಯೋಮಿತಿ ಸಡಿಲ ಮಾಡುವ ಪ್ರಮಾಣ ಮಾಡಿದ್ದು ಮರೆತು ಹೋಯಿತೇನು?
ಕೂಡಲೇ ಇದರ ಬಗ್ಗೆ ಗಮನ ಕೊಡಿ.
ಶ್ರೀಯುತ ಗೃಹ ಸಚಿವರೇ ಮತ್ತು ಕೆಇಎ ಎಂಡಿ ಪ್ರಸನ್ನ ಸರ್ ಅವರೇ ಸೆಪ್ಟೆಂಬರ್ 22 ರ ನಂತರ 1 ವಾರ ದಿಂದ 15 ದಿನಗಳ ಒಳಗಾಗಿ 402 PSI ಪರೀಕ್ಷೆ ಮಾಡಬಹುದು ಸರ್ ಪ್ಲಿಜ್ 🙏ದಯವಿಟ್ಟು ನೀವು ಮನಸ್ಸು ಮಾಡಿದ್ರೇ ನಿಮ್ಮಿಂದ ಮಾತ್ರ ಸಾಧ್ಯ ಸರ್🙏
ಭಾಷಾಂತರ ಗುಣಮಟ್ಟ ಸುಧಾರಿಸಲಿ
ತಪ್ಪಿಲ್ಲದ ಹಾಗೆ ಮತ್ತು ಸರಾಗವಾಗಿ ಅರ್ಥೈಸಿಕೊಳ್ಳುವ ರೀತಿಯಲ್ಲಿ ಭಾಷಾಂತರ ಕಾರ್ಯ ನಡೆಯದೆ ಹೋದಲ್ಲಿ ಎಡವಟ್ಟು ಕಟ್ಟಿಟ್ಟಬುತ್ತಿ
ಸಂಗತ ಪ್ರಜಾವಾಣಿ
@prajavani@secretarykpsc@lkatheeq@CMofKarnataka
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ನಡೆಯುತ್ತಿರುವ ಪಿಎಸ್ಐ ಲಿಖಿತ ಪರೀಕ್ಷೆಯು ಸೆಪ್ಟೆಂಬರ್ 22ರಂದು ನಿಗದಿಯಾಗಿತ್ತು. ಇದೇ ದಿನಾಂಕದಂದು ಕೇಂದ್ರ ಲೋಕಸೇವಾ ಆಯೋಗದ ಮುಖ್ಯ ಪರೀಕ್ಷೆ ಇರುವುದರಿಂದ ಹಲವು ಪರೀಕ್ಷಾರ್ಥಿಗಳು ಅವಕಾಶ ವಂಚಿತರಾಗುತ್ತಾರೆ. ಇದನ್ನು ಪರಿಗಣಿಸಿ ಮಾನ್ಯ ಗೃಹ ಸಚಿವರಾದ @DrParameshwara ಅವರಿಗೆ ಪಿಎಸ್ಐ ಲಿಖಿತ ಪರೀಕ್ಷೆಯನ್ನು ಮುಂದೂಡುವಂತೆ ಬಿಜೆಪಿ ಯುವ ಮೋರ್ಚಾ ರಾಜ್ಯಾಧ್ಯಕ್ಷರು ಮತ್ತು ಶಾಸಕರಾದ ಧೀರಜ್ ಮುನಿರಾಜು ಹಾಗೂ ಬಿಜೆಪಿ ನಿಯೋಗದೊಂದಿಗೆ ಮನವಿ ಸಲ್ಲಿಸಲಾಯಿತು. ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಸೂಕ್ತ ಕ್ರಮ ತೆಗೆದುಕೊಳ್ಳಬೇಕೆಂದು ಕೋರುತ್ತೇನೆ
ಒಂದೇ ದಿನ ಎರಡು ಪರೀಕ್ಷೆ ನಿಗದಿಯಾಗಿದ್ದರಿಂದ ಅವಕಾಶ ವಂಚಿತರಾಗುತ್ತಿದ್ದಾರೆ ಪರಿಪರಿಯಾಗಿ ಬೇಡಿಕೊಂಡರು ವಿದ್ಯಾರ್ಥಿಗಳ ಮನವಿಯನ್ನು ಸರ್ಕಾರ ಆಲಿಸುತ್ತಿಲ್ಲ ಧ್ವನಿಗೂಡಿಸಿದ್ದಕ್ಕಾಗಿ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘಟನೆ ಹಾಗೂ ಪಿಎಸ್ಐ ಮತ್ತು ಯುಪಿಎಸ್ಸಿ ಅಭ್ಯರ್ಥಿಗಳ ಪರವಾಗಿ @BJP4Karnataka ನಿಮಗೆ ಹೃದಯಪೂರ್ವಕ ಧನ್ಯವಾದಗಳು
ಪೊಲೀಸ್ ಸಬ್ ಇನ್ಸ್ಪೆಕ್ಟರ್ ಲಿಖಿತ ಪರೀಕ್ಷೆಯ ನಿರ್ಧರಿತ ದಿನಾಂಕವನ್ನು ಮುಂದೂಡುವಂತೆ ಒತ್ತಾಯಿಸಿ ರಾಜ್ಯ ಬಿಜೆಪಿ ನಿಯೋಗವು ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.
ನಿಯೋಗದಲ್ಲಿ ಮಾಜಿ ಉಪಮುಖ್ಯಮಂತ್ರಿಗಳಾದ @drashwathcn , ಬಿಜೆಪಿ ಯುವಮೋರ್ಚಾ ರಾಜ್ಯ ಅಧ್ಯಕ್ಷರಾದ ಶ್ರೀ @dheerajmuniraj ಮತ್ತು ಪಕ್ಷದ ಪದಾಧಿಕಾರಿಗಳು ಉಪಸ್ಥಿತರಿದ್ದರು.