ರಾಜ್ಯದಲ್ಲಿ ಹೆರಿಗೆ ಆಸ್ಪತ್ರೆಗಳ ಬಂದ್ ಮಾಡುವ ನಿರ್ಧಾರ ಕೈಗೊಂಡಿರುವುದು @INCKarnataka ಸರ್ಕಾರದ ದಿವಾಳಿತನಕ್ಕೆ ಹಿಡಿದ ಕನ್ನಡಿ. ರಾಜ್ಯದ 230 ಹೆರಿಗೆ ಆಸ್ಪತ್ರೆಗಳನ್ನು ಮುಚ್ಚಿದರೆ ಸರ್ಕಾರಿ ಆಸ್ಪತ್ರೆಗಳನ್ನು ನಂಬಿಕೊಂಡಿರುವ ಬಡವರ ಮನೆಯ ಹೆಣ್ಣುಮಕ್ಕಳು ಹೆರಿಗೆಗಾಗಿ ಎಲ್ಲಿಗೆ ಹೋಗಬೇಕು? ಬಡಜನರಿಗೆ ಆರೋಗ್ಯ ಮೂಲಸೌಕರ್ಯ ಒದಗಿಸಲಾಗದಿದ್ದರೆ ಇಂತಹಾ ನಿಷ್ಪ್ರಯೋಜಕ ಸರ್ಕಾರ ಇರುವುದಾದರೂ ಯಾಕೆ?
ಕಾಂಗ್ರೆಸ್ ಸರ್ಕಾರದ ದುರಾಡಳಿತದಿಂದ ಕಳೆದ ವರ್ಷ ಸಾಲು ಸಾಲಾಗಿ ಬಾಣಂತಿಯರು ಪ್ರಾಣ ಬಿಟ್ಟರು, ಈಗ ಕಾಂಗ್ರೆಸ್ ಸರ್ಕಾರ ತನ್ನ ವೈಫಲ್ಯವನ್ನು ಮುಚ್ಚಿಡಲು ಹೆರಿಗೆ ಆಸ್ಪತ್ರೆಗಳಿಗೆ ಬೀಗ ಹಾಕಲು ಹೊರಟಿರುವುದು ಖಂಡನೀಯ.
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರೇ, ಖಾಸಗಿ ಆಸ್ಪತ್ರೆಗಳ ಲಾಬಿಗೆ ಮಣಿದು ��ರ್ಕಾರಿ ಆಸ್ಪತ್ರೆಗಳನ್ನು ದುರ್ಬಲಗೊಳಿಸಲಾಗುತ್ತಿದೆಯೇ? ಬಡಜನರ ಮೇಲೆ ಕಿಂಚಿತ್ತೂ ಕರುಣೆಯಿಲ್ಲವೇ? ನೊಂದ ಹೆಣ್ಣುಮಕ್ಕಳ ಶಾಪಕ್ಕೆ ಗುರಿಯಾಗುವ ಮುನ್ನ ಹೆರಿಗೆ ಆಸ್ಪತ್ರೆಗಳನ್ನು ಮುಚ್ಚುವ ಆದೇಶ ಕೈಬಿಡಿ.
#CongressLootsKarnataka
#CongressFailsKarnataka
More than 7 crore ITRs have been filed so far and still counting (15th September) !
We extend our gratitude to taxpayers and tax professionals for helping us reach this milestone, and urge all those who haven't filed ITR for AY 2025-26, to file their ITR.
To assist taxpayers for ITR filing, tax payment and other related services, our helpdesk is functioning on a 24x7 basis, and we are providing support through calls, live chats, WebEx sessions & Twitter/X.
#FileNow
ಮುಖ್ಯಮಂತ್ರಿ @siddaramaiah ಅವರ ತೆರಿಗೆ ಟಾರ್ಗೆಟ್ನಿಂದಾಗಿ ಬೀದಿ ಬದಿ ವ್ಯಾಪಾರಸ್ಥರು ಅತಂತ್ರರಾಗಿದ್ದಾರೆ. ತೆರಿಗೆ ವ್ಯವಸ್ಥೆಯ ಬಗ್ಗೆ ಬೀದಿ ಬದಿ ವ್ಯಾಪಾರಿಗಳಿಗೆ ಅರಿವು ಮೂಡಿಸುವ ಬದಲು ಏಕಾಏಕಿ ವ್ಯಾಪಾರಿಗಳನ್ನು ದೋಚಿ ರಾಜ್ಯದ ಖಜಾನೆ ಭರ್ತಿ ಮಾಡಲು ಹೊರಟಿರುವುದು ಖಂಡನೀಯ.
ಸಿದ್���ರಾಮಯ್ಯ ಅವರು ಅಧಿಕಾರಿಗಳಿಗೆ 1.20 ಲಕ್ಷ ಕೋಟಿ ತೆರಿಗೆ ಸಂಗ್ರಹದ ಗುರಿ ನೀಡಿರುವ ಕಾರಣ ಅಧಿಕಾರಿಗಳು ಸಣ್ಣಪುಟ್ಟ ವ್ಯಾಪಾರಸ್ಥರಿಗೆ ಲಕ್ಷಗಟ್ಟಲೆ ತೆರಿಗೆ ನೋಟಿಸ್ ನೀಡುತ್ತಿದ್ದಾರೆ.
#CongressFailsKarnataka #CongressLootsKarnataka
It is in times like these that the world sees India’s true strength ,rooted in both unity and diversity. We stand resolute, supporting our armed forces as they bravely protect our motherland’s soul and uphold the timeless spirit and values that define our nation.
Jai Hind! 🇮🇳