ಪ್ರತಿಷ್ಠಾನದ ವತಿಯಿಂದ ಕೊಡಮಾಡುವ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ ಅಂಗವಾಗಿ ಇಂದು ಶಿವಮೊಗ್ಗ ನಗರದ ಆರ್ಯ ಈಡಿಗ ಸಮುದಾಯ ಭವನದಲ್ಲಿ ಶಿವಮೊಗ್ಗ ನಗರ, ಗ್ರಾಮಾಂತರ ಮತ್ತು ಭದ್ರಾವತಿ ತಾಲ್ಲೂಕಿನ ಅರ್ಹ ವಿದ್ಯಾರ್ಥಿಗಳಿಗೆ ವಿತರಿಸಲಾಯಿತು..