ಸಂಸ್ಥಾನಗಳನ್ನ ಒಗ್ಗೂಡಿಸಿ ದೇಶ ಕಟ್ಟಿದ್ದು
ಕಾಂಗ್ರೆಸ್,,,
ದೇಶಕ್ಕೆ ರಾಷ್ಟ್ರ ದ್ವಜ ಕೊಟ್ಟಿದ್ದು
ಕಾಂಗ್ರೆಸ್,,,
ದೇಶಕ್ಕೆ ರಾಷ್ಟ್ರ ಲಾಂಛನ ಕೊಟ್ಟಿದ್ದು
ಕಾಂಗ್ರೆಸ್,,,
ದೇಶಕ್ಕೆ ರಾಷ್ಟ್ರ ಗೀತೆ ಕೊಟ್ಟಿದ್ದು
ಕಾಂಗ್ರೆಸ್,,,
ಎಲ್ಲರಿಗೂ ಶಾಲೆಯಲ್ಲಿ ಪುಸ್ತಕದಲ್ಲಿ ದೇಶಭಕ್ತಿಯ ಪಾಠ ಹೇಳಿಕೊಟ್ಟಿದ್ದೂ
ಕಾಂಗ್ರೆಸ್,, -pushpalatharavindra
ಶಿವಮೊಗ್ಗ ನಗರದ ಸೀಗೆಹಟ್ಟಿ ವಾರ್ಡ್ ನಲ್ಲಿ ಅದ್ದೂರಿ ಕನಕದಾಸರ ಜಯಂತಿಯನ್ನು ಆಚರಿಸಲಾಯಿತು.ಈ ಸಂಧರ್ಭದಲ್ಲಿ ನನ್ನನ್ನು ಸನ್ಮಾನಿಸದ ನನ್ನ ಅಣ್ಣತಮ್ಮಂದಿರಿಗೆ ನನ್ನ ಹೃದಯಪೂರ್ವಕ ಧನ್ಯವಾದಗಳು
ಇಂದು ನೂತನ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಶ್ರೀ @siddaramaiah ಅವರಿಗೆ ಹಾಗೂ ಉಪ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಶ್ರೀ @DKShivakumar ಅವರಿಗೆ ಹಾರ್ದಿಕ ಅಭಿನಂದನೆಗಳು 💐💐
ನೂತನ ಮುಖ್ಯಮಂತ್ರಿಗಳಾದ ಶ್ರೀ @siddaramaiah ಅವರಿಗೆ ಹಾಗೂ ಉಪಮುಖ್ಯಮಂತ್ರಿಗಳಾದ ಶ್ರೀ @DKShivakumar ಅವರಿಗೆ ಅಭಿನಂದನೆಗಳು.
ಜನರ ನಿರೀಕ್ಷೆ ಹಾಗೂ ನಮ್ಮ ಭರವಸೆಯನ್ನ ಈಡೇರಿಸುವ ಮೂಲಕ ದೇಶಕ್ಕ�� ಮಾದರಿ ಆಡಳಿತವನ್ನ ನೀಡಲು ಕಾಂಗ್ರೆಸ್ ಸರ್ಕಾರ ಬದ್ಧ
ಕನ್ನಡಿಗರ ಹಿತ ರಕ್ಷಣೆಗೆ ನಮ್ಮ ಕೈಗಳು ಸದಾ ಒಂದಾಗಿರಲಿದೆ.
ಜನಪರ, ಪಾರದರ್ಶಕ, ಭ್ರಷ್ಟಾಚಾರ ರಹಿತ ಆಡಳಿತ ನೀಡುವ ಜೊತೆಗೆ ನಮ್ಮ ಎಲ್ಲಾ ಗ್ಯಾರೆಂಟಿಗಳನ್ನು ಈಡೇರಿಸಲು ಕಾಂಗ್ರೆಸ್ ಪಕ್ಷ ಒಂದು ಕುಟುಂಬವಾಗಿ ಕೆಲಸ ಮಾಡಲಿದೆ.
ನನ್ನನ್ನು ರಾಜ್ಯ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿಯಾಗಿ ನೇಮಕ ಮಾಡಿ ಈಗ ಚಿಕ್ಕಮಗಳೂರು ಜಿಲ್ಲೆಯ ಮಹಿಳಾ ಕಾಂಗ್ರೆಸ್ ಉಸ್ತುವಾರಿಯಾಗಿ ನನ್ನನ್ನು ನೇಮಿಸಲು ಸೂಚಿಸಿದ @DrPushpaAmarnat ಮೇಡಂ ರವರಿಗೆ ಹ��ಗೂ ಆಯ್ಕೆ ಮಾಡಿದ ಕೆ.ಪಿ.ಸಿ.ಸಿ ಅದ್ಯಕ್ಷರಾದ ಶ್ರೀ @DKShivakumar ಸರ್ ರವರಿಗೂ ತುಂಬು ಹೃದಯದ ಧನ್ಯವಾದಗಳು 🙏🙏🙏.