ಉನ್ನತ ಶಿಕ್ಷಣ ಇಲಾಖೆಯಡಿ 430 ಸರ್ಕಾರಿ ಪ್ರಥಮ ದರ್ಜೆ ಕಾಲೇಜು, 87 ಸರ್ಕಾರಿ ಪಾಲಿಟೆಕ್ನಿಕ್, 14 ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳ 1.55 ಲಕ್ಷ ವಿದ್ಯಾರ್ಥಿಗಳಿಗೆ ಸರ್ಕಾರ ಟ್ಯಾಬ್ ವಿತರಿಸಲಿದೆ.
ಗುಣಮಟ್ಟದ ಶಿಕ್ಷಣದೊಂದಿಗೆ ಗ್ರಾಮೀಣ ಭಾಗದಲ್ಲಿ, ಸರ್ಕಾರಿ-ಖಾಸಗಿ ಸಂಸ್ಥೆಗಳ ಮಧ್ಯೆ ಡಿಜಿಟಲ್ ತಾರತಮ್ಯ ಅಳಿಸಲು ಸರ್ಕಾರದ ಮಹತ್ವದ ಹೆಜ್ಜೆ.