आज जननायक @RahulGandhi जी ने VIP पार्टी के अध्यक्ष मुकेश सहनी जी के साथ बेगूसराय, बिहार के मछुआरा समुदाय से मुलाक़ात की
बिहार की नदियां, नहरें, तालाब और उनमें जीवन बसाते मछुआरे , प्रदेश की अर्थव्यवस्था का अहम हिस्सा हैं
यह मोदी जी का बिसलेरी तालाब नहीं, सब एक पानी में थे!
Mr. Modi, when you allow the exclusion of women journalists from a public forum, you are telling every woman in India that you are too weak to stand up for them.
In our country, women have the right to equal participation in every space. Your silence in the face of such discrimination exposes the emptiness of your slogans on Nari Shakti.
The rule 20(3)(b) under which ECI is asking Rahul Gandhi to sign an affidavit doesn’t apply here. It is applicable only during Summary revision or Intensive revision.
ECI is free to investigate and they should put all facts in public domain.
— Former CEC OP Rawat
अगर मोदी जी में 50% भी इंदिरा गांधी जितना दम है, तो संसद में साफ़ कहें - डोनाल्ड ट्रंप झूठ बोल रहे हैं!
कह दें कि न उन्होंने ceasefire कराया और न ही हमारे कोई plane गिरे।
सेना को अपनी छवि बचाने का ज़रिया मत बनाइए, मोदी जी!
I will not be available for any public engagements, including meetings with the public, party workers, or leaders, for the next three days starting tomorrow.
I sincerely regret any inconvenience this may cause and thank you for your understanding.
ನಾಳೆಯಿಂದ ಮೂರು ದಿನಗಳ ಕಾಲ ಯಾರನ್ನೂ ಭೇಟಿ ಆಗಲು ಸಾಧ್ಯವಾಗುತ್ತಿಲ್ಲ.
ಸಾರ್ವಜನಿಕರು, ಪಕ್ಷದ ಮುಖಂಡರು, ಕಾರ್ಯಕರ್ತರು ಸೇರಿದಂತೆ ಯಾರನ್ನೂ ಭೇಟಿ ಆಗಲು ಸಾಧ್ಯವಾಗುವುದಿಲ್ಲ.
ಇದಕ್ಕಾಗಿ ವಿಷಾದಿಸುತ್ತೇನೆ. ಯಾರೂ ತಪ್ಪು ತಿಳಿಯಬಾರದು.
ಬಿಜೆಪಿ ಪಕ್ಷದ ಅಂಗಸಂಸ್ಥೆಗಳಂತೆ ವರ್ತಿಸುತ್ತಿರುವ ಇಡಿ ಸಂಸ್ಥೆ, ನ್ಯಾಷನಲ್ ಹೆರಾಲ್ಡ್ ವಿಷಯದಲ್ಲಿ "ಗಾಂಧಿ ಕುಟುಂಬ"ವನ್ನು ನಡೆಸಿಕೊಳ್ಳುತ್ತಿರುವ ರೀತಿ ದ್ವೇಷ ರಾಜಕೀಯ ಮಾತ್ರವಲ್ಲ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಸಾಮಾನ್ಯವಾದದ್ದು.
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಅಕ್ರಮ ಹಣ ವ್ಯವಹಾರ ನಡೆದಿದೆ ಎಂಬುವುದು ಕಪಲೋಕಲ್ಪಿತ ಆರೋಪಗಳು ಮಾತ್ರವಲ್ಲದೇ, ಸಾಕ್ಷ್ಯಾಧಾರಗಳಿಲ್ಲದೇ ಇಡಿ ನಡೆಸುತ್ತಿರುವ ವಾದ ಸುಳ್ಳಿಗೆ ಸುಳ್ಳನ್ನೇ ಸಾಕ್ಷಿಗಳಂತೆ ಪ್ರತಿಬಿಂಬಿಸುತ್ತಿದೆ.
"ಯಂಗ್ ಇಂಡಿಯಾ" ಒಂದು ಲಾಭ ರಹಿತ ಸಂಸ್ಥೆ ಎಂಬುದು ಸ್ಪಷ್ಟ. ಲಾಂಭಂಶವನ್ನು ಪಡೆಯದೆ ಸಾರ್ವಜನಿಕ ಸೇವಾ ಉದ್ದೇಶದಿಂದ ಸ್ಥಾಪಿತವಾದ ಸಂಸ್ಥೆ. ಯಂಗ್ ಇಂಡಿಯಾದ ನಿರ್ದೇಶಕರಾಗಲಿ, ಷೇರುದಾರರಾಗಲಿ ಯಾವುದೇ ಲಾಂಭಂಶವನ್ನು ಪಡೆಯುವಂತಿಲ್ಲ ಎಂಬ ನಿಯಮವಿದೆ. ಹಾಗೂ ಷೇರುದಾರರಿಗೆ ಯಾವುದೇ ಸಂಬಳವನ್ನು ಕೂಡ ನೀಡಲಾಗುವುದಿಲ್ಲ. ಹಾಗಿದ್ದೂ ಕೋಟ್ಯಾಂತರ ಅವ್ಯವಹಾರವಾಗಿದೆ ಎಂದು ಇಡಿ ಇಲಾಖೆ ಅರೋಪಿಸಲು ಹೇಗೆ ಸಾಧ್ಯ?
ಒಂದು ಪೈಸೆಯನ್ನೂ ಅಕ್ರಮವಾಗಿ ನ್ಯಾಷನಲ್ ಹೆರಾಲ್ಡ್ ಜೊತೆಗೆ ಯಂಗ್ ಇಂಡಿಯಾ ಸಂಸ್ಥೆ ವಹಿವಾಟು ನಡೆಸಿಲ್ಲ. ಯಾವ ಆಸ್ತಿಯನ್ನು ವಶಕ್ಕೂ ಪಡೆದುಕೊಂಡಿಲ್ಲ. 2013 ರಿಂದ 2025ರವರೆಗೆ ಕಾಲಕ್ಕೆ ತಕ್ಕಂತೆ ಇಡಿ ಇಲಾಖೆ ತನ್ನ ವಾದವನ್ನು ಬದಲಾಯಿಸುತ್ತಾ ಪೊಳ್ಳು ವಾದ ಮಂಡಿಸುತ್ತಿದೆ. ಬಿಜೆಪಿ ನಾಯಕನ ಪುರಾವೇ ಇಲ್ಲದ ದೂರಿನ ನಂತರ ಇಲ್ಲಿವರೆಗೂ ಯಾವುದೇ ತನಿಖಾ ಅಧಿಕಾರಿ ದಾಖಲೆ ಸಮೇತ ಸಾಬೀತು ಮಾಡಲು ಸಾಧ್ಯವಾಗಿಲ್ಲ. ಯಂಗ್ ಇಂಡಿಯಾ ಹಾಗೂ ನ್ಯಾಷನಲ್ ಹೆರಾಲ್ಡ್ ಸಂಸ್ಥೆಯೊಂದಿಗೆ ನಡೆದಿರುವ ಪ್ರಕ್ರಿಯೆಗಳಿಗೆ ಪ್ರತಿಯೊಂದಕ್ಕೂ ದಾಖಲೆಗಳಿರುವುದು ಇಡಿ ಇಲಾಖೆಯ ತನಿಖೆಯಿಂದಲೇ ಬಹಿರಂಗವಾಗಿರುವ ಸತ್ಯ.
ಸ್ವಾತಂತ್ರ್ಯ ಹೋರಾಟಕ್ಕೆ ತ್ಯಾಗ ಬಲಿದಾನ ಮಾಡಿರುವ ಕುಟುಂಬವನ್ನು ತೇಜೋವಧೆ ಮಾಡುವ ದುರದ್ದೇಶದಿಂದಲೇ ನ್ಯಾಷನಲ್ ಹೆರಾಲ್ಡ್ ಪ್ರಕರಣವನ್ನು "ಗಾಂಧಿ ಕುಟುಂಬದ"ವಿರುದ್ಧ ಬಳಸಿಕೊಳ್ಳುತ್ತಿರುವುದು ದೇಶದ ಜನರಿಗೆ ಅರಿಕೆಯಾಗಿದೆ.
ನೆಹರೂ ಅವರ ನಾಯಕತ್ವದಲ್ಲಿ 5000 ಸ್ವತಂತ್ರ ಹೋರಾಟಗಾರರು ಸೇರಿ ಪ್ರಾರಂಭಿಸಿದ ಭವ್ಯ ಇತಿಹಾಸ ಹೊಂದಿರುವ ಸಂಸ್ಥೆ ನ್ಯಾಷನಲ್ ಹೆರಾಲ್ಡ್. ಸ್ವಾತಂತ್ರ್ಯ ಹೋರಾಟದ ಭಾಗವಾಗಿದ್ದ 1937 ರಲ್ಲಿ ಪ್ರಾರಂಭವಾದ ಪತ್ರಿಕಾ ಸಂಸ್ಥೆಯನ್ನು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸದೇ, ಬ್ರಿಟಿಷರ ಗುಲಾಮರಾಗಿದ್ದ ಬಿಜೆಪಿ ಪಕ್ಷ ಸುಳ್ಳು ಮೊಕದ್ದಮೆಗಳನ್ನು ಹೂಡಿರುವುದು ಅಸಹ್ಯ ರಾಜಕೀಯದ ಪರಮಾವಧಿ. ದೇಶದ ಜನ ಗಾಂಧಿ ಕುಟುಂಬದ ಜೊತೆಗೆ ನಿಂತಿದೆ, ಸಂವಿಧಾನ, ನ್ಯಾಯಂಗದ ಮೇಲಿನ ನಂಬಿಕೆ ಕಳೆದುಕೊಂಡಿಲ್ಲ. ಸತ್ಯ ಹೊರಬರುವಾಗ ಬಿಜೆಪಿ ಮತ್ತು ಅದರ ಅಂಗ ಸಂಸ್ಥೆಗಳಂತೆ ವರ್ತಿಸುತ್ತಿರುವ ಇಡಿ,ಐಟಿ,ಗಳಂತಹ ಸಂಸ್ಥೆಗಳಿಗೆ ಕಪಾಳಮೋಕ್ಷವಾಗುವ ಕಾಲ ದೂರವಿಲ್ಲ.
#SoniyaGandhi @DrAMSinghvi #nationalheraldcase
India faces a serious diplomatic setback as SCO member nations refuse to endorse our message on Pahalgam
This isn't just a snub—it's a reflection of how isolated we've become on the global stage. Years of hollow chest-thumping, missteps in foreign policy & alienation of neighbours have eroded India's credibility
Once seen as a voice of reason & leadership, we're now increasingly sidelined in key forums. It's time for @narendramodi govt to wake up to the cost of its arrogance.
#SCO #IndiaIsolated #DiplomaticFailure
#WATCH | Delhi | #OperationSindoor| Col. Sofiya Qureshi, while addressing the media, presents videos showing multiple hits on the Mundrike and other terrorist camps in Pakistan and PoJK.