#ಭಾಷೆ ಅನ್ನೋದು ಒಂದು ನಾಡಿನ ಸ್ವಾಭಿಮಾನದ ಪ್ರತೀಕ.ಕನ್ನಡಧ್ವಜ ನಮ್ಮ #ಸಂಸ್ಕೃತಿಯ ತಿಲಕ.
#ಕನ್ನಡಧ್ವಜ ವನ್ನು ಸುಟ್ಟಿದ್ದು ತೀವ್ರ ಬೇಸರ ತರಿಸಿದೆ!
ಸರ್ಕಾರ ಈಕೂಡಲೇ ಇಂತಹ ನಾಡದ್ರೋಹಿಗಳ ಮೇಲೆ ನಿರ್ದಾಕ್ಷಿಣ್ಯಕ್ರಮ ಕೈಗೊಂಡು ಕನ್ನಡಿಗರ ಸ್ವಾಭಿಮಾನವನ್ನು ರಕ್ಷಿಸಬೇಕೆನ್ನುವುದು ನನ್ನಂತ ಕೋಟ್ಯಾಂತರ ಕನ್ನಡಿಗರ ಒತ್ತಯ ಜೈಆಂಜನೇಯ 🙏
ಅವರು ಸುಟ್ಟಿದ್ದು ಧ್ವಜವಲ್ಲ,
ಕನ್ನಡಿಗರ ಸ್ವಾಭಿಮಾನದ ಕಿಚ್ಚು.
ಭುವನೇಶ್ವರಿಯ ಮುಕುಟ ಎಂದೂ ಮುಕ್ಕಾಗದು.
ಕಿಡಿಗೇಡಿಗಳಿಗೆ ತಕ್ಕ ಶಿಕ್ಷೆ ಆಗಲೇಬೇಕು @CMofKarnataka
ಜೈ ಕನ್ನಡಾಂಬೆ!!
Kannada flag, which is revered & approved by all Kannadigas, is our pride & identity.
Insulting Kannada flag is insulting Karnataka & the emotions of Kannadigas.
I urge @CMOMaharashtra to immediately arrest the anti-social elements who burnt our Kannada flag.
ಕನ್ನಡ ನಾಡಿನ ತಾಯಿ ಭುವನೇಶ್ವರಿಯ ಧ್ವಜವನ್ನ (ನಾಡ ಧ್ವಜವನ್ನ) ಸುಟ್ಟು ತಮ್ಮ ಪುಂಡತನವನ್ನ ತೋರಿರುವುದು ಕ್ಷಮಿಸಲಾಗದ ಅಪರಾಧ. ನಮ್ಮ ಸರ್ಕಾರ ಇಂತವರಿಗೆ ಕಾನೂನಿನ ಅಡಿಯಲ್ಲಿ ತಕ್ಕ ಶಿಕ್ಷೆ ಕೂಡಿಸಬೇಕು. ಮತ್ತು ಕನ್ನಡದ ಅಸ್ಮಿತೆಗಾಗಿ ಹೋರಾಡಿದ ನಮ್ಮ ಕನ್ನಡಿಗರನ್ನ ಕೂಡಲೆ ಬಿಡುಗಡೆ ಮಾಡಬೇಕು.
ಜೈ ಭುವನೇಶ್ವರಿ 🙏🏻
#ReleaseKannadaActivists
ಕನ್ನಡ ಬಾವುಟ ಅಪಮಾನಿಸಿದವರ ಮೇಲೆ ಕಾನೂನು ಕ್ರಮಕ್ಕೆ ಒತ್ತಾಯ...
ಹಾಗು ಕನ್ನಡಪರ ಈ ವಿಷಯಕ್ಕೆ ಹೋರಾಟ ಮಾಡಿದ ಕನ್ನಡ ಸೈನಿಕರ ದಯಮಾಡಿ ಬಿಡುಗಡೆಗೊಳಿಸಿ ಮಾನ್ಯ ಮುಖ್ಯ ಮಂತ್ರಿಗಳು @BSBommai ಗೃಹಮಂತ್ರಿಗಳು @JnanendraAraga 🙏🙏
ಕರ್ನಾಟಕದಲ್ಲಿ ಕನ್ನಡ ಭಾಷೆ ಸಾರ್ವಭೌಮ....
ನಾಡು,ನುಡಿ,ಭಾಷೆ ನಮ್ಮ ಉಸಿರಾಟದ ಒಂದು ಭಾಗ.ಕನ್ನಡಕ್ಕೆ ಮಾಡಿದ ಅವಮಾನವನ್ನು ಕನ್ನಡಾಂಬೆಯ ಮಕ್ಕಳಾಗಿ ನಾವ್ಯಾರು ಸಹಿಸೆವು. ನಾಡಧ್ವಜ ಸುಟ್ಟ ದ್ರೋಹಿಗಳನ್ನು ಬಂಧಿಸಿ ನಮ್ಮ ಕನ್ನಡಪರ ಹೋರಾಟಗಾರರನ್ನು ಬಿಡುಗಡೆಗೊಳಿಸಬೇಕೆಂದು ಸರ್ಕಾರಕ್ಕೆ ನನ್ನ ಕಳಕಳಿಯ ಮನವಿ.
ನಮ್ಮ ಕರುನಾಡ ಧ್ವಜ ಸುಟ್ಟ ಹೇಡಿಗಳಿಗೆ ತಕ್ಕ ಶಿಕ್ಷೆಯಾಗಲೇಬೇಕು. ನಿಜವಾಗಿ ಕನ್ನಡ ಪರ ಹೋರಾಟ ಮಾಡುವವರನ್ನು ಬಿಡುಗಡೆಗೊಳಿಸಿ. ಕನ್ನಡ ತಾಯಿ ತಾಯ್ನಾಡು ವಿಷಯಕ್ಕೆ ಈ ರೀತಿ ಅಪಮಾನ ಮಾಡಿರುವವರಿಗೆ ತಕ್ಕ ಪಾಠ ಕಲಿಸಲೇಬೇಕು. ದಯಮಾಡಿ ತಕ್ಕ ಕ್ರಮ ಕೈಗೊಳ್ಳಬೇಕಾಗಿ ವಿನಂತಿ @CMofKarnataka
ಕನ್ನಡಿಗರೆಲ್ಲರ ಅಧಿಕೃತ ಬೆಂಬಲದ ಠಸ್ಸೆ ಬಿದ್ದಿರುವ ಕನ್ನಡ ಬಾವುಟ ನಮ್ಮ ಘನತೆ, ಗೌರವ ಮತ್ತು ಅಸ್ಮಿತೆಯ ಸಂಕೇತ.
ಕನ್ನಡ ಧ್ವಜಕ್ಕೆ ಮಾಡುವ ಅವಮಾನ ಕನ್ನಡಿಗರಿಗೆ ಮಾತ್ರವಲ್ಲ, ಕರ್ನಾಟಕಕ್ಕೆ ಮಾಡುವ ಅವಮಾನ.
ಕನ್ನಡ ಧ್ವಜವನ್ನು ಸುಟ್ಟು ಅವಮಾನಿಸಿದ ಕನ್ನಡ ದ್ರೋಹಿ ದುರುಳರನ್ನು ತಕ್ಷಣ ಬಂಧಿಸಿ, ಸೂಕ್ತ ಕ್ರಮಕೈಗೊಳ್ಳಿ @CMOMaharashtra .
ತೋಟಗಾರಿಕಾ ಇಲಾಖೆಯಲ್ಲಿ 309 ಹುದ್ದೆಗಳಿಗೆ ಅಭ್ಯರ್ಥಿಗಳ ಆಯ್ಕೆಯಾದರೂ ನೇಮಕಾತಿ ಆದೇಶ ಪತ್ರ ತಡೆಯಾಗಿದೆ,
ಕಾರಣ ಸಚಿವರ ಒಪ್ಪಿಗೆ ಬೇಕಂತೆ!
ನೇಮಕಾತಿ ಆದೇಶ ಪತ್ರ ನೀಡಲು ಹಣದ ಬೇಡಿಕೆ ಇಡಲಾಗುತ್ತಿದೆ ಎಂದು ಅಭ್ಯರ್ಥಿಗಳು ದೂರಿತ್ತಿದ್ದಾರೆ,
ಬಿಜೆಪಿಯ ಈ 40% ಕಮಿಷನ್ ಸರ್ಕಾರ ಎಲ್ಲದರಲ್ಲೂ, ಎಲ್ಲರಲ್ಲೂ ಲೂಟಿಗೆ ಇಳಿದಿರುವುದು ಸ್ಪಷ್ಟ.