ಚೀನಾದಲ್ಲಿ ನಡೆದ ಪ್ಯಾರಾ ಏಷಿಯನ್ ಗೇಮ್ಸ್ ನಲ್ಲಿ ಚಿನ್ನದ ಪದಕ ಪಡೆದ ಚಿಕ್ಕಮಗಳೂರು ಜಿಲ್ಲೆಯ ಆಶಾಕಿರಣ ಅಂಧಮಕ್ಕಳ ವಸತಿಶಾಲೆಯ ವಿದ್ಯಾರ್ಥಿನಿಯರಾದ ರಕ್ಷಿತಾರಾಜು ಮತ್ತು ರಾಧ ರವರನ್ನು ಹಾಗೂ ಕೋಚ್ ಗಳಾದ ರಾಹುಲ್ ಹಾಗೂ ತಬರೇಝ್ ಖಾನ್ ರವರನ್ನು ಮಾನ್ಯ ಸಿಇಓ ರವರು ಅಭಿನಂದಿಸಿದರು.
@gopal17krishna
ಮಾನ್ಯ ಸಿಇಓ ರವರು ತರೀಕೆರೆ ತಾಲೂಕಿನ ಬಾವಿಕೆರೆ ಗ್ರಾ ಪಂ ಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಭೇಟಿ ನೀಡಿ, ಬುನಾದಿ ತರಬೇತಿ ಶಿಬಿರದಲ್ಲಿ ಪಾಲ್ಗೊಂಡು, ವಿದ್ಯಾರ್ಥಿಗಳೊಂದಿಗೆ ಚರ್ಚಿಸಿದರು. ನಂತರ ವಿದ್ಯಾರ್ಥಿಗಳ ರೂಮ್ ಹಾಗೂ ಊಟದ ವ್ಯವಸ್ಥೆಯ ಬಗ್ಗೆ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಹಿಂ ವ ಕ ಇಲಾಖೆಯ ಉಪ ನಿರ್ದೇಶಕರು ಹಾಜರಿದ್ದರು.
ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಎಲ್ಲಾ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಹಾಗೂ ಸಹಾಯಕ ನಿರ್ದೇಶಕರುಗಳಿಗೆ ಕೂಸಿನ ಮನೆ ಸ್ಥಾಪನೆ, ಪರಿಕರಗಳ ಖರೀದಿ ತರಬೇತಿಯ ಕುರಿತು ವಿಸಿ ಯನ್ನು ತೆಗೆದುಕೊಂಡು ಸಲಹೆ ಸೂಚನೆಗಳನ್ನು ನೀಡಿದರು. ಈ ಸಂದರ್ಭದಲ್ಲಿ ಶಿಶು ಪಾಲನಾ ಕೇಂದ್ರದ ಜಿಲ್ಲಾ ಮಟ್ಟದ ಕಾರ್ಯಕಾರಿ ಸಮಿತಿಯ ಸದಸ್ಯರು ಹಾಜರಿದ್ದರು.
@ZP_Chikmagalur@gopal17krishna@BCWDCKM It’s a best concept initiated by respected CEO Chikmagalur. Thank you sir behalf of our department for your concern 🙏💐
ವಸತಿ ನಿಲಯಗಳ ಸಮಸ್ಯೆಗಳನ್ನು ಪರಿಹರಿಸಲು ಹಾಗೂ ವಿದ್ಯಾರ್ಥಿಗಳಿಗೆ ಉತ್ತಮ ವಾತಾವರಣ ಕಲ್ಪಿಸುವ ಸಲುವಾಗಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಪರಿಕಲ್ಪನೆಯಲ್ಲಿ ಜಿಲ್ಲೆಯ 108 ಹಾಸ್ಟೆಲ್ ಗಳಿಗೆ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದ್ದು, ಅದರ ಕುರಿತಾದ ಲೇಖನ.
@gopal17krishna@BCWDCKM
ಮಾನ್ಯ ಸಿಇಓ ರವರು ನಗರದಲ್ಲಿರುವ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಇಂಜಿನಿಯರಿಂಗ್ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ನಂತರ ವಿದ್ಯಾರ್ಥಿನಿಯರ ಕುಂದು ಕೊರತೆಗಳನ್ನು ಆಲಿಸಿದರು. ಈ ಸಂದರ್ಭದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಸೋಮಶೇಖರ್ ವೈ ರವರು ಉಪಸ್ಥಿತರಿದ್ದರು.
Children of Safai Karmacharis, Ex-manual scavengers, workers in burial grounds/crematoriums, and Devadasis can get 'Walk-in admission' in the prestigious residential schools of @SWDGok. It's FREE.
Details of all schools are available at @SWDGok. Please help a child, TODAY.