ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿದ್ದ, NSUIದಕ್ಷಿಣ ಕನ್ನಡ ಜಿಲ್ಲಾ ಉಪಾಧ್ಯಕ್ಷರಾದ ಓಂ ಶ್ರೀ ಪೂಜಾರಿ ಅವರು ತಡರಾತ್ರಿ ನಡೆದ ಅಪಘಾತದಲ್ಲಿ ಮೃತಪಟ್ಟಿದ್ದು ತೀವ್ರ ಸಂತಾಪ ವ್ಯಕ್ತಪಡಿಸುತ್ತಿದ್ದೇನೆ
ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ,ಕುಟುಂಬಸ್ಥರಿಗೆ
ಹಿತೈಷಿಗಳಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ
ನಿನ್ನೆ ಸುರಿದ ಧಾರಾಕಾರ ಮಳೆಗೆ ಉಳ್ಳಾಲ ತಾಲೂಕಿನ ಮಂಜನಾಡಿ ಗ್ರಾಮದ ಮೊಂಟೆಪದವು ಕೋಡಿಯಲ್ಲಿ ಗುಡ್ಡ ಜರಿದ ಪರಿಣಾಮ ಮಣ್ಣಿನಡಿ ಸಿಲುಕಿದ್ದ ಪ್ರೇಮ ಎಂಬ ಮಹಿಳೆ ಎರಡು ಮಕ್ಕಳು ಮೃತಪಟ್ಟ ಸುದ್ದಿ ತಿಳಿದು ದುಃಖವಾಗಿದೆ
ಮೃತರ ಆತ್ಮಕ್ಕೆ ಶಾಂತಿ ದೊರೆಯಲಿ,ಹಾಗೂ ಕುಟುಂಬಕ್ಕೆ ನೋವನ್ನು ಸಹಿಸುವ ಶಕ್ತಿ ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ
ದೇರಳಕಟ್ಟೆ ಕಾನೆಕೆರೆ ನಿವಾಸಿ ನನ್ನ ಆತ್ಮೀಯರಾದ ನೌಶಾದ್ KNH ಅವರ ಮಗಳು 8 ವರ್ಷದ ಬಾಲಕಿ ನಯೀಮಾ ನಿನ್ನೆ ರಾತ್ರಿಯ ಭಾರಿ ಮಳೆಗೆ ಮನೆಯ ಮೇಲೆ ಗುಡ್ಡ ಕುಸಿದು ಮೃತ ಪಟ್ಟಿದ್ದು ದುಃಖಕರ
ಅವರ ಕುಟುಂಬದವರಿಗೆ ದುಃಖವನ್ನು ಸಹಿಸುವ ಶಕ್ತಿಯನ���ನು ಸೃಷ್ಟಿಕರ್ತನು ಕರ��ಣಿಸಲಿ.
ಸರ್ವಶಕ್ತನಾದ ಅಲ್ಲಾಹು ಮಗ್ಫಿರತ್ ಮರ್ಹಮತ್ ನೀಡಿ ಅನುಗ್ರಹಿಸಲಿ
ಬಂಟ್ವಾಳದಲ್ಲಿ ಹೇಡಿಗಳ ಅಟ್ಟಹಾಸಕ್ಕೆ ಬಲಿಯಾದ ಅಬ್ದುಲ್ ರಹ���ಂ ಎಂಬ ಅಮಾಯಕನ ಹತ್ಯೆಯನ್ನು ತೀವ್ರವಾಗಿ ಖಂಡಿಸುತ್ತೇನೆ.
ಜಿಲ್ಲೆಯಲ್ಲಿ ಪದೇ ಪದೇ ಕೋಮು ಭಾಷಣ ಮಾಡಿ ಅಶಾಂತಿ ಸೃಷ್ಟಿಸುತ್ತಿರುವ ಬಾಡಿಗೆ ಭಾಷಣಕಾರರ ಮೇಲೆ ಕ್ರಮ ಯಾವಾಗ ಗೃಹ ಸಚಿವರೇ @DrParameshwara?
*ಕಾಶ್ಮೀರದ ಪಹಲ್ಗಾಮ್ನಲ್ಲಿ ��ಡೆದ ಭಯೋತ್ಪಾದಕ ಕೃತ್ಯವನ್ನು ಖಂಡಿಸಿ ಹಾಗೂ ಉಗ್ರರ ದಾಳಿಯಲ್ಲಿ ಮೃತರ ಆತ್ಮಕ್ಕೆ ಶಾಂತಿಕೋರಿ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ವತಿಯಿಂದ ರಾಜ್ಯಾಧ್ಯಕ್ಷ ಮಂಜುನಾಥ್ ಗೌಡ ಅವರ ನೇತೃತ್ವದಲ್ಲಿ ಮೈಸೂರಿನಲ್ಲಿ ನಡೆದ "ಪಂಜಿನ ಮೆರವಣಿಗೆ" ಯಲ್ಲಿ ಪಾಲ್ಗೊಂಡೆ.*@IYC @IYCKarnataka @manjunathansui
*ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ವತಿಯಿಂದ ಅರಮನೆ ನಗರಿ ಮೈಸೂರಿನಲ್ಲಿ ನಡೆಯುತ್ತಿರುವ ಎರಡನೇ ದಿನದ "ಯುವ ಕ್ರಾಂತಿ ಬುನಿಯಾದಿ" ಕಾರ್ಯಾಗಾರಿ ತರಬೇತಿ ಶಿಬಿರದಲ್ಲಿ ಪಾಲ್ಗೊಂಡೆ*@IYCKarnataka @IYC
*ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ವತಿಯಿಂದ ಮೈಸೂರಿನಲ್ಲಿ ನಡೆಯುತ್ತಿರುವ ಮೊದಲನೇ ದಿನದ "ಯುವ ಕ್ರಾಂತಿ ಬುನಿಯಾದಿ" ಕಾರ್ಯಾಗಾರಿ ತರಬೇತಿ ಶಿಬಿ��ದಲ್ಲಿ ಪಾಲ್ಗೊಂಡೆ*@IYCKarnataka
ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ನೂತನ ಕಾರ್ಯದರ್ಶಿಯಾಗಿ ಆಯ್ಕೆಯಾದ ಸಂದರ್ಭದಲ್ಲಿ ಇಂದು ನನ್ನ ರಾಜಕೀಯ ಗುರುಗಳಾದ ಕರ್ನಾಟಕ ರಾಜ್ಯ ವಿಧಾನಸಭೆಯ ಸಭಾಧ್ಯಕ್ಷರು, ಮತ್ತು ಮಂಗಳೂರು ವಿಧಾನಸಭಾ ಕ್ಷೇತ್ರದ ಶಾಸಕರಾದ *ಶ್ರೀ ಯು.ಟಿ. ಖಾದರ್ ಫರೀದ್* ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದುಕೊಂಡೆ.@utkhader
@BharathShetty_Y ಇತ್ತೀಚಿಗೆ ನೀವು ಮಾನಸಿಕ ಸ್ಥಿಮಿತ ಕಳೆದುಕೊಂಡಂತೆ ಕಾಣುತ್ತಿದೆ.
ಹುಚ್ಚರು ಯಾರೆಂಬುದು ಮತದಾರ ಪ್ರಭುಗಳಿಗೆ ತಿಳಿದಿದೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಲ್ಲ, ಕಾಂಗ್ರೆಸ್ ಕಾರ್ಯಕರ್ತರನ್ನು ಮುಟ್ಟುವ ಯೋಗ್ಯತೆ,ಧೈರ್ಯ ನಿನಗಿಲ್ಲ
ನಿಮ್ಮ ಕಾರ್ಯಕರ್ತರಿಂದಲೇ ನಿನಗೆ ಕಪಾಳಮೋಕ್ಷವಾಗುವ ದಿನಗಳು ಬರಲಿದೆ, ನೆನಪಿಟ್ಟುಕೊ
ತಾಜುಲ್ ಉಲಮಾ ಉಳ್ಳಾಲ ತಂಙಳರ ಸುಪುತ್ರ, ಹಲವು ಮೊಹಲ್ಲಾಗಳ ಖಾಝಿಯೂ ಆಗಿದ್ದ ಸಯ್ಯದ್ ಕೂರತ್ ತಂಙಳ್ ಇಂದು ನಮ್ಮನ್ನಗಲಿದ್ದು, ಇವರ ಅಗಲಿಕೆಯು ಮುಸ್ಲಿಂ ಸಮುದಾಯಕ್ಕೆ ತುಂಬಲಾರದ ನಷ್ಟವಾಗಿದೆ.
ಅಲ್ಲಾಹು ಅವರಿ���ೆ ಮಗ್ಫಿರತ್ ಕರುಣಿಸಲಿ,ಅವರ ಹಿತೈಷಿಗಳಿಗೆ, ಕುಟುಂಬಸ್ಥರಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ.
ಮಂಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದೇರಳಕಟ್ಟೆ, ಬೆಳ್ಮ ಪ್ರದೇಶದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರ ಸಹಭಾಗಿತ್ವದಲ್ಲಿ ದಕ್ಷಿಣ ಕನ್ನಡ ಲೋಕಸಭಾ ಅಭ್ಯ���್ಥಿ ಪದ್ಮರಾಜ್ ರಾಮಯ್ಯ ಅವರ ಉಪಸ್ಥಿತಿಯಲ್ಲಿ ಬೈಕ್ ರ್ಯಾಲಿ ನಡೆಸಲಾಯಿತು.
#PadmaRajForDK #PadmarajForDakshinaKannada
ಮಂಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದೇರಳಕಟ್ಟೆ, ಬೆಳ್ಮ ಪ್ರದೇಶದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ದಕ್ಷಿಣ ಕನ್ನಡ ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರ ಪರ ಪ್ರಚಾರ ಕೈಗೊಂಡು ಮತ ಯಾಚನೆ ಮಾಡಲಾಯಿತು
@PadmarajRamaiah#PadmaRajForDK
Helping people in need should be our core agenda, without any discrimination, for the betterment of our Tulu Nadu. Together, let's build a brighter and inclusive future for all.
#PadmaRajRamaiah#DakshinaKannada
ಮಂಗಳೂರಿನ ಬಜ್ಪೆ ಕೆಂಜಾರು ಕಪಿಲಾ ಪಾರ್ಕ್ ಗೋಶಾಲೆಗೆ ಭೇಟಿ ನೀಡಿ, ಗೋವುಗಳೊಂದಿಗೆ ಸಮಯ ಕಳೆದೆ.
ಗೋಶಾಲೆಯ ಪ್ರಕಾಶ್ ಅವರು " 500ಕ್ಕೂ ಅಧಿಕ ಗೋವುಗಳು ಆಳುದ್ದದ ಹಟ್ಟಿಯಲ್ಲಿ ಸಾವಕಾಶವಾಗಿ ನಿಲ್ಲಲು ಜಾಗವೇ ಇಲ್ಲ. ಮೇವು ಮೇಯಲು, ಆರೋಗ್ಯಪೂರ್ಣವಾಗಿ ದಿನ ನಿರ್ವಹಣೆಗೆ, ತಳಿ ಅಭಿವೃದ್ಧಿ ಮಾಡಲು ಕೇಂದ್ರ ಇಲ್ಲದೇ ಸಂಕಷ್ಟ ಎದುರಾಗಿದೆ.