ದಾವಣಗೆರೆ ಜಿಲ್ಲಾ ಕ್ರೀಡಾಂಗಣದಲ್ಲಿ ನಡ��ಯಲಿರುವ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟದ ಹಿನ್ನೆಲೆಯಲ್ಲಿ ಎಸ್ಪಿ ಶ್ರೀ ಸಿ.ಬಿ.ರಿಷ್ಯಂತ್ ಐಪಿಎಸ್ ರವರು ಸ್ಥಳಕ್ಕೆ ಭೇಟಿ ನೀಡಿ ಪೊಲೀಸ್ ಬಂದೋಬಸ್ತ್ ಬಗ್ಗೆ ಪರಿಶೀಲಿಸಿ,ಅಧಿಕಾರಿ & ಸಿಬ್ಬಂದಿಗಳಿಗೆ ಸೂಕ್ತ ಕರ್ತವ್ಯ ಸೂಚನೆಗಳನ್ನು ನೀಡಿದರು
@CMofKarnataka @er_igp @RyshyanthIPS