ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ವೈಪಲ್ಯ ವಿರೋಧಿಸಿ ಸೋಮವಾರಪೇಟೆ ಯಲ್ಲಿ ನಡೆದ ಪ್ರತಿಭಟನೆ ಸಭೆಯಲ್ಲಿ ಮಾತನಾಡಿದ್ದು ಹಾಗೂ ಬಿ.ಜೆ.ಪಿ. ತತ್ವಸಿದ್ದಾಂತವನ್ನು ಮೆಚ್ಚಿ ಕಾಂಗ್ರೆಸ್ ನ ನಾಯಕರಾದ ಶ್ರೀ ಹರಪ್ಪಳ್ಳಿ ರವೀಂದ್ರ ರವರು ಹಾಗೂ ಅವರ ನೂರಾರು ಅಭಿಮಾನಿಗಳುಪಕ್ಷ ಸೇರ್ಪಡೆಗೊಳಿಸುತ್ತಿರುವ ಸಂದರ್ಭ
ಮಾನ್ಯ ಪ್ರಧಾನಮಂತ್ರಿಯವರಾದ ಶ್ರೀ ನರೇಂದ್ರ ಮೋದಿಯವರು GST2.0 ಯನ್ನು ಇಳಿಸುವ ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಂಡಿರುವ ಹಿನ್ನೆಲೆಯಲ್ಲಿ ಸೋಮವಾರಪೇಟೆ ನಗರದಲ್ಲಿ ಸಂಭ್ರಮಾಚರಣೆಯನ್ನು ಮಾಡಿದ ಸಂದರ್ಭ
ನಮ್ಮ ಹೆಮ್ಮೆಯ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರಿಗೆ 75 ಸಾರ್ಥಕ ಸಂವತ್ಸರಗಳ ಸಂಭ್ರಮ !
ವಿಕಸಿತ ಭಾರತ ನಿರ್ಮಾಣದ ಮಹತ್ವಾಕಾಂಕ್ಷೆಯೊಂದಿಗೆ ದೇಶಕ್ಕಾಗಿ ಅಹರ್ನಿಶಿ ದುಡಿಯುತ್ತಿರುವ ನಿಸ್ವಾರ್ಥ ಕರ್ಮಯೋಗಿ, ಅಭಿವೃದ್ದಿಯ ಹರಿಕಾರ, ದೇಶದ ಹೆಮ್ಮೆಯ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು
ಶ್ರೀ ಕ್ಷೇತ್ರ ಧರ್ಮಸ್ಥಳ ವೇದಿಕೆ ಸೋಮವಾರಪೇಟೆ ವತಿಯಿಂದ ಕೋಟ್ಯಾಂತರ ಹಿಂದೂಗಳ ಪವಿತ್ರ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿಯ ಸನ್ನಿದಿಗೆ ಕಳಂಕ ತರಲು ಒಳ ಸಂಚು ರೋಪಿಸುತ್ತಿರುವವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಹಮ್ಮಿಕೊಂಡ ಬೃಹತ್ ಜನಾಗ್ರಹ ಸಭೆಯಲ್ಲಿ ಮಾತನಾಡುತ್ತಿರುವ ಸಂದರ್ಭ
ಕರ್ನಾಟಕ ಟ್ಯಾಕ್ಸಿ ಡ್ರೈವರ್
ಟ್ರೇಡ್ ಯೂನಿಯನ್ ಸೋಮವಾರಪೇಟೆ ತಾಲ್ಲೂಕು ಘಟಕ ಕೊಡಗು ಜಿಲ್ಲೆ ಇವರ ವತಿಯಿಂದ ಹಮ್ಮಿಕೊಂಡ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ದಲ್ಲಿ ಧ್ವಜಾರೋಹಣ ಮಾಡಿ ಮಾತನಾಡುತ್ತಿರುವ ಸಂದರ್ಭ
ಸನ್ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿಜೀ ಯವರ ಸೂಚನೆಯಂತೆ ಹರ್ ಘರ್ ತಿರಂಗ ಅಭಿಯಾನದ ಮೂಲಕ ಪ್ರತಿ ಮನೆಯಲ್ಲಿಯೂ ತ್ರಿವರ್ಣ ಧ್ವಜವನ್ನು ಹಾರಿಸುವ ಅಭಿಯಾನದಂತೆ ನಮ್ಮ ಮನೆಯಲ್ಲಿ ತ್ರಿವರ್ಣ ಧ್ವಜ ಹಾರಿಸಿದ ಸಂದರ್ಭ
ಮಾಜಿ ಬಿ.ಜೆ.ಪಿ. ರಾಜ್ಯ ಅಧ್ಯಕ್ಷ ರಾದ ಬಿ.ಬಿ.ಶಿವಪ್ಪರವರ ಹುತಾತ್ಮ ದಿನವಾದ ಇಂದು ಯಸಳೂರಿನ ಶ್ರೀ ನಂದೀಶ್ವರ ಸಮುದಾಯಭವನದಲ್ಲಿ ನಡೆದ ಪುಣ್ಯ ಸ್ಮರಣ ಕಾರ್ಯಕ್ರಮದಲ್ಲಿ ನಮನ ಸಲ್ಲಿಸುತ್ತಿರುವ ಸಂದರ್ಭ
ಕಾರ್ಗಿಲ್ ವಿಜಯ್ ದಿವಸ್ ಸ್ವತಂತ್ರ ಭಾರತದ ಎಲ್ಲಾ ದೇಶವಾಸಿಗಳಿಗೆ ಬಹಳ ಮುಖ್ಯವಾದ ದಿನವಾಗಿದೆ. ಈ ದಿನವನ್ನು ಭಾರತದಲ್ಲಿ ಪ್ರತಿ ವರ್ಷ ಜುಲೈ 26 ರಂದು ಆಚರಿಸಲಾಗುತ್ತದೆ. ಕಾರ್ಗಿಲ್ ವಿಜಯ್ ದಿವಸ್ ಈ ದಿನವನ್ನು ಯುದ್ಧದಲ್ಲಿ ಹುತಾತ್ಮರಾದ ಭಾರತೀಯ ಸೈನಿಕರನ್ನು ಗೌರವಿಸಲು ಆಚರಿಸಲಾಗುತ್ತದೆ.
ಗುರು ಪೂರ್ಣಿಮಾ ದಿನವಾದ ಇಂದು ಸೋಮವಾರ ಪೇಟೆ ಬಿ.ಜೆ.ಪಿ.ಕಛೇರಿಯಲ್ಲಿ ಸಮಾಜದಲ್ಲಿ ಉತ್ತಮ ಸೇವೆ ಸಲ್ಲಿಸುತ್ತಿರುವ ಹಿರಿಯ ಹಾಗೂ ಕಿರಿಯ ಗುರುಗಳನ್ನು ಸನ್ಮಾನಿಸುವ ಮೂಲಕ ಗೌರವಿಸಲಾಯಿತು. ಈ ಗೌರವ ವಂದನೆ ಕಾರ್ಯಕ್ರಮ ದಲ್ಲಿ ಸ್ವತಂತ್ರ ಬಸವ ಲಿಂಗಸ್ವಾಮಿಯವರು ಹಾಗೂ ಪಕ್ಷದ ಪ್ರಮುಖ ರು ಹಾಜರಿದ್ದರು
ರಾಜ್ಯ ಬಿ.ಜೆ.ಪಿ. ಅದ್ಯಕ್ಷರಾದ ಶ್ರೀ ಬಿ. ವೈ . ವಿಜೇಂದ್ರ ರವರ ಅಧ್ಯಕ್ಷತೆಯಲ್ಲಿ ನಡೆದ ಮೈಸೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ಬಿ.ಜೆ.ಪಿ ವಿಭಾಗ ಮಟ್ಟದ ಸಭೆಯಲ್ಲಿ ಭಾಗವಹಿಸಿದ ಸಂದರ್ಭ
ಸೋಮವಾರಪೇಟೆ ವಿಶ್ವ ಮಾನವ ಕುವೆಂಪು ವಿದ್ಯಾಸಂಸ್ಥೆ ಆವರಣದಲ್ಲಿ ಮಳೆಯಿಂದ ತಡೆಗೋಡೆ ಕುಸಿದಿದ್ಧು ಅಲ್ಲಿಗೆ ಭೇಟಿ ನೀಡಿ ಸಂಸ್ಥೆಯ ಅಧ್ಯಕ್ಷರಾದ A R ಮುತ್ತಣ್ಣ ಚರ್ಚಿಸಿ ಸಂಭಂದ ಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲು ಸೂಚಿಸಿದ ಸಂದರ್ಭ
ಸೋಮವಾರಪೇಟೆ ಟರ್ಫ್ ಗ್ರೌಂಡ್ ನ ತಡೆಗೋಡೆ ಕುಸಿಯುವ ಹಂತದಲ್ಲಿದ್ದು ಈ ದಿನ ಭೇಟಿನೀಡಿ ಪರಿಶೀಲನೆ ಮಾಡಿ ಅಧಿಕಾರಿಗಳೊಂದಿಗೆ ಚರ್ಚಿಸಿ ಗುತ್ತಿಗೆದಾರರಿಗೆ ಪುನರನಿರ್ಮಾಣ ಮಾಡುವಂತೆ ಸೂಚಿಸಲಾಯಿತು