ಪ್ರೀತಿಯ ಸೆಲೆಬ್ರಿಟಿಸ್ ಗಳೇ 🙏🏾
ನಿಮ್ಮ ಬಗ್ಗೆ ಎಷ್ಟು ಹೇಳ��ದರೂ ಕಡಿಮೆ ಎಂದು ಭಾಸವಾಗುತ್ತದೆ. ಕಷ್ಟದಲ್ಲಿದ್ದಾಗ ಸದಾ ಬೆಂಬಲದಲ್ಲಿ ನಿಲ್ಲುವಂತ ಈ ನಿಷ್ಕಲ್ಮಶ ಹೃದಯಗಳಿಗೆ ನಾನು ಸದಾ ಚಿರಋಣಿ. ನಿಮ್ಮ ಪ್ರೀತಿ-ಪ್ರೋತ್ಸಾಹ ಮತ್ತು ಬೆಂಬಲವೇ ನನ್ನ ಜೀವನದ ನಿಜವಾದ ಆಸ್ತಿ.
ನನ್ನ ಹುಟ್ಟುಹಬ್ಬವನ್ನು ವಿಶೇಷವಾಗಿಸುವ ನಿಮ್ಮ ಪ್ರೀತಿಯ ಆಶೀರ್ವಾದಕ್ಕೆ ನಾನು ಮನದಾಳದಿಂದ ಕೃತಜ್ಞನಾಗಿದ್ದೇನೆ. ನೀವು ಹಲವೆಡೆ ಮಾಡುತ್ತಿರುವ ದಾನ-ಧರ್ಮ ಕಾರ್ಯಗಳು ಸಹಸ್ರಾರು ಹೃದಯಗಳನ್ನು ಸ್ಪರ್ಶಿಸುವಂತಹದ್ದು. ನಿಮ್ಮ ಈ ಕೆಲಸಗಳು ಅನೇಕರಿಗೆ ದಾರಿದೀಪವಾಗಲಿ.
ನಿಮ್ಮ ಮನದಾಳದ ಪ್ರೀತಿಯ ಹಾರೈಕೆಗಳು ನನ್ನ ಮುಂದಿನ ಹೆಜ್ಜೆಗೆ ದಾರಿ ತೋರುವ ಬೆಳಕು ಎಂದರೆ ಅತಿಶಯೋಕ್ತಿಯಲ್ಲ. ಆದಷ್ಟು ಬೇಗ ನಿಮ್ಮನ್ನು ಕಾಣುವ ಹಂಬಲ, ಕಾತುರ ನನ್ನಲಿಯೂ ಇದೆ. ನಿಮ್ಮನ್ನು ಪಡೆದಿರುವ ನಾನೇ ಧನ್ಯ 🙏🏾
ನಿಮ್ಮ ದಾಸ ದರ್ಶನ್
With every passing moment, with every decision taken I feel extremely proud of our Indian Army, Indian Airforce & Indian Navy. Our warriors are standing tall for our nation’s pride. It’s important for every Indian to be responsible and refrain from spreading or believing any fake news. Stay safe, everyone!
#OperationSindoor #JaiHind 🇮🇳
Proud of our armed forces.
#OperationSindoor is Bharat’s response to the brutal killing of our innocent brothers in Pahalgam.
The Modi government is resolved to give a befitting response to any attack on India and its people. Bharat remains firmly committed to eradicating terrorism from its roots.