ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಬಹುಕಾಲದ ಬೇಡಿಕೆಯಾಗಿದ್ದ ವಿದ್ಯಾರ್ಥಿಗಳ ಉಚಿತ ಬಸ್ ಪಾಸ್ ಘೋಷಣೆ ಮಾಡಿದ ಕರ್ನಾಟಕದ ನೂತನ ಮುಖ್ಯಮಂತ್ರಿಗಳಾದ ಸನ್ಮಾನ್ಯ ಡಿ.ಕೆ ಶಿವಕುಮಾರ್ ರವರ ನಡೆಯನ್ನು ವಿದ್ಯಾರ್ಥಿ ಪರಿಷತ್ ಸ್ವಾಗತಿಸುತ್ತದೆ. - ABVP
@CMofKarnataka@DKShivakumar@ABVPNorthKA
ಡಾ.ಬಿ.ಆರ್.ಅಂಬೇಡ್ಕರ್ ಅವರ ಸಾಮಾಜಿಕ, ಆರ್ಥಿಕ ಮತ್ತು ಕಾನೂನಿಗೆ ಸಂಬಂಧಿಸಿದದೃಷ್ಟಿಕೋನವು ಎಲ್ಲರನ್ನೊಳಗೊಂಡ ಸಮಾಜ ನಿರ್ಮಾಣ ಮತ್ತು ರಾಷ್ಟ್ರದ ಉತ್ತಮ ಆಡಳಿತದ ದಿಕ್ಕಿನೆಡೆಗೆ ನಮಗೆ ಯಾವಾಗಲೂ ಮಾರ್ಗದರ್ಶನ ನೀಡುತ್ತದೆ.ಭಾರತ ರತ್ನ ಬಾಬಾಸಾಹೇಬ್ ಡಾ. ಬಿ. ಆರ್. ಅಂಬೇಡ್ಕರ್ ಅವರ ಜಯಂತಿಯಂದು ಶತ ಶತ ಪ್ರಣಾಮಗಳು.
#BabasahebAmbedkar
Shri. Shrikrishna Pandey, President of Smile Roti Bank Foundation is awarded the Prof. Yeshwantrao Kelkar Youth Award 2025 For his intensive work in eliminating child begging, serving destitute mentally ill persons and rehabilitating prison inmates.
The award will be conferred upon him in the Youth Award Ceremony during the upcoming #71stABVPConf to be held in Dehradun.
ನಾಡಿನ ಸಮಸ್ತ ಜನರಿಗೆ ವಿಜಯದಶಮಿ ಹಾಗೂ ಬನ್ನಿ ಹಬ್ಬದ ಹಾರ್ದಿಕ ಶುಭಾಶಯಗಳು. Happy Dasara.
ನಾಡದೇವತೆ ಶ್ರೀ ಚಾಮುಂಡೇಶ್ವರಿ ತಾಯಿ ಸರ್ವರಿಗೂ ಆರೋಗ್ಯ, ಸುಖ- ಶಾಂತಿ, ಸಮೃದ್ಧಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ.💐
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕರ್ನಾಟಕದ ವತಿಯಿಂದ ರಾಜ್ಯದ 09 ವಿಶ್ವ ವಿದ್ಯಾಲಯಗಳನ್ನು ಮುಚ್ಚಲು ಹೊರಟಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ಮಾರ್ಚ್ 1 ರಂದು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಬೃಹತ್ ಪ್ರತಿಭಟನೆ.
#SaveUniversity#ABVPKarnataka
ಸ್ವಾತಂತ್ರ್ಯ ಸೇನಾನಿ, ಕಿತ್ತೂರು ರಾಣಿ ಚನ್ನಮ್ಮಾಜಿಯ ಬಲಗೈ ಭಂಟ, ಬ್ರಿಟಿಷರ ಬೆವರಿಳಿಸಿದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಪುಣ್ಯತಿಥಿಯಂದು ಶತ ಕೋಟಿ ನಮನಗಳು.
#sangollirayanna#balidandiwas