ಇಂದು ವಿಕಾಸ ಸೌಧದಲ್ಲಿ ಅಖಿಲ ಕರ್ನಾಟಕ ರಾಜ್ಯ ಸಮುದಾಯ ಆರೋಗ್ಯ ಅಧಿಕಾರಿಗಳ ಗುತ್ತಿಗೆ ನೌಕರರ ಸಂಘದ ಪದಾಧಿಕಾರಿಗಳ ಜೊತೆ ಸಭೆ ನಡೆಸಿ, ಅವರ ಸಮಸ್ಯೆಗಳನ್ನು ಆಲಿಸಿ, ಅವರಿಂದ ಅಹವಾಲನ್ನು ಸ್ವೀಕರಿಸಿದೆನು.
ಈ ಸಂದರ್ಭದಲ್ಲಿ ಸಂಘದ ಕಾನೂನು ಸಲಹೆಗಾರರಾದ ಶ್ರೀ ಸಿ ಎಸ್ ದ್ವಾರಕನಾಥ್ ಹಾಗೂ ಇನ್ನಿತರ ಪದಾಧಿಕಾರಿಗಳು ಉಪಸ್ಥಿತರಿದ್ದರು.
Thank You Joint Secretary sir, IAS Mr Vishal Chauhan NHM New Delhi, Thanks for suggesting to make CHO permanent. Kindly make policy on one nation one payment and one cadre MLHP of CHOs from All over India. @vishalchauhan_1
ಮುಖ್ಯಮಂತ್ರಿ @BSBommai ಅವರು ಇಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯ ವಿವಿಧ ಕಟ್ಟಡ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಿ ವಿವಿಧ ಅಭಿವೃದ್ಧಿ ನಿಗಮದ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ ಮಾತನಾಡಿದರು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ @KotasBJP , ಶಾಸ��ಿ ರೂಪಾಲಿ ನಾಯ್ಕ್, ಇತರರು ಉಪಸ್ಥಿತರಿದ್ದರು.
ವೆಂಕಟಾದ್ರಿ ಸಮಂ ಸ್ಥಾನಂ ಬ್ರಹ್ಮಾಂಡ್ಯೇ ನಾಸ್ತಿಕಿಂಚನ ವೆಂಕಟೇಶ ನಮೋ ದೇವೋ ನ ಭೂತೋ ನ ಭವಿಷ್ಯತಿ ||
ಚಿಕ್ಕಬಳ್ಳಾಪುರದಲ್ಲಿ ಇಂದು ಆಯೋಜಿಸಿರುವ ವೈಭವದ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಭಗವಂತನ ಕೃಪೆಗೆ ಪಾತ್ರರಾಗಿ.
ಸಮಯ: ಇಂದು ಸಂಜೆ 4ರಿಂದ ಪ್ರಾರಂಭ
ಸ್ಥಳ: ಸುಲಾಲಪ್ಪನ ದಿಣ್ಣೆ, ಚಿಕ್ಕಬಳ್ಳಾಪುರ ನಗರ