THIS TWEET IS IN SUPPORT OF #KhanSir...
YOU CANNOT SILENCE THE VOICES THAT DEMAND ACCOUNTABILITY...
Punish those who leaked the Exam Paper, not the teachers who fearlessly stood up for students, raising their voices when the mainstream GODI MEDIA was busy raving about #Melody!
The attack on Abhishek Banerjee, a Member of Parliament, is a signal to the world of how democracy has virtually been ended in our country.
Law and order is either not purposefully in control, or is beyond control.
If the safety of MPs cannot be assured, what is the world going to look at this as? Investors? Tourists?
Such a shameful point in our once democratic system
ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಸಂಗಾತಿ ಡಿ.ಕೆ.ಶಿವಕುಮಾರ್ ಅವರಿಗೆ ಹಾರ್ದಿಕವಾದ ಅಭಿನಂದನೆಗಳು.
ಪ್ರಿಯ ಶಿವಕುಮಾರ್, ನಿಮ್ಮಲ್ಲಿರುವ ಅದಮ್ಯವಾದ ಕ್ರಿಯಾಶೀಲತೆ, ಸಂಘಟನಾ ಚಾತುರ್ಯ ಮತ್ತು ಕಾಂಗ್ರೆಸ್ ಪಕ್ಷದ ಮೇಲಿನ ಸಂಶಾಯತೀತ ನಿಷ್ಠೆಯನ್ನು ಒಬ್ಬ ಸಹದ್ಯೋಗಿಯಾಗಿ ನಾನು ಸಮೀಪದಿಂದ ಗಮನಿಸಿದ್ದೇನೆ. ಇವೆಲ್ಲದರ ಸದುಪಯೋಗ ರಾಜ್ಯದ ಜನತೆಗೆ ಆಗಲಿ ಎಂದು ಹೃತ್ಪೂರ್ವಕವಾಗಿ ಹಾರೈಸುವೆ.
ಇಂದು ಕರ್ನಾಟಕ ತಲಾವಾರು ಆದಾಯದಲ್ಲಿ ದೇಶದಲ್ಲಿ ಮೊದಲನೇ ಸ್ಥಾನದಲ್ಲಿರುವುದು ಮಾತ್ರವಲ್ಲ ಸಂಪತ್ತು, ಅಧಿಕಾರ ಮತ್ತು ಅವಕಾಶಗಳ ಸಮಾನ ಹಂಚಿಕೆಯಲ್ಲಿಯೂ ದೇಶಕ್ಕೆ ಮಾದರಿಯಾಗಿದೆ. ನಾವು ಪ್ರಾರಂಭಿಸಿರುವ ಪ್ರತಿಯೊಂದು ಯೋಜನೆಯನ್ನೂ ಉಳಿದ ರಾಜ್ಯಗಳು ಮಾದರಿಯಾಗಿ ಸ್ವೀಕರಿಸಿ ಅನುಷ್ಠಾನಕ್ಕೆ ತರುತ್ತಿರುವುದು ನಮಗೆಲ್ಲರಿಗೂ ಹೆಮ್ಮೆಯ ಸಂಗಾತಿಯಾಗಿದೆ.
ಒಟ್ಟು ��ಂಟು ವರ್ಷಗಳ ಕಾಲ ರಾಜ್ಯದ ಮುಖ್ಯಮಂತ್ರಿಯಾಗಿ ಕನ್ನಡಿಗರ ಸೇವೆಯನ್ನು ಮಾಡಲು ಒದಗಿಬಂದಿದ್ದ ಅವಕಾಶವನ್ನು ಬಳಸಿಕೊಂಡು ಕರ್ನಾಟಕವನ್ನು ಸಮೃದ್ಧ, ಸ್ವಾವಲಂಬಿ ಮತ್ತು ಸ್ವಾಭಿಮಾನಿ ರಾಜ್ಯವನ್ನಾಗಿ ಅಭಿವೃದ್ಧಿ ಪಡಿಸಿದ ಹೆಮ್ಮೆ ನನ್ನದಾಗಿದೆ. ಈ ಅಭಿವೃದ್ಧಿಯ ಬಂಡಿಯನ್ನು ಮುಂದಕ್ಕೆ ಎಳೆದೊಯ್ಯವ ಜವಾಬ್ದಾರಿ ನಿಮ್ಮ ಹೆಗಲ ಮೇಲಿದೆ. ಅದಕ್ಕೆ ಬೇಕಾಗಿರುವ ಬದ್ದತೆ, ಸಾಮರ್ಥ್ಯ ಮತ್ತು ಮುನ್ನೋಟ ನಿಮ್ಮಲ್ಲಿದೆ ಎನ್ನುವ ನಂಬಿಕೆ ನನ್ನದು.
ಇಡೀ ದೇಶ ಇಂದು ಆರ್ಥಿಕ ಅಭದ್ರತ���ಯಲ್ಲಿ ಭೀತಿಗೊಳಗಾಗಿರುವ ಸ್ಥಿತಿಯಲ್ಲಿ ರಾಜ್ಯದ ಜನತೆ ಕೂಡಾ ಭವಿಷ್ಯದ ಬಗ್ಗೆ ಆತಂಕಿತರಾಗಿದ್ದಾರೆ. ಸಮರ್ಥ ಆಡಳಿತದ ಮೂಲಕ ಅವರಲ್ಲಿ ಭರವಸೆಯನ್ನು ಹುಟ್ಟಿಸುವ ಜೊತೆಯಲ್ಲಿ ರಾಜ್ಯವನ್ನು ಅಭಿವೃದ್ದಿಯ ಪಥದಲ್ಲಿ ಮುನ್ನಡೆಸುವ ಜವಾಬ್ದಾರಿ ನಿಮ್ಮ ಮೇಲಿದೆ.
ಇತ್ತೀಚಿನ ದಿನಗಳಲ್ಲಿ ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ರಾಜಕೀಯವಾಗಿ ಸ್ವಲ್ಪ ಹಿನ್ನಡೆಯಾಗಿದೆ. ನಾವು ಚುನಾವಣೆಯಲ್ಲಿ ಸೋಲಬಹುದು, ಗೆಲ್ಲಬಹುದು. ಆದರೆ ಸೈದ್ಧಾಂತಿಕವಾಗಿ ಎಂದೂ ಸೋಲಬಾರದು. ಒಂದು ರಾಜಕೀಯ ಪಕ್ಷ ಸೈದ್ಧಾಂತಿಕವಾಗಿ ಸೋತರೆ ಆ ಪಕ್ಷ ಚುನಾವಣೆಯನ್ನು ಗೆಲ್ಲಲಾಗದೆ ನಾಶವಾಗುತ್ತದೆ ಎಂದು ನಂಬಿದವನು ನಾನು.
ರಾಜ್ಯದ ಅಭಿವೃದ್ಧಿಯ ಜೊತೆಯಲ್ಲಿ ನಮ್ಮೆಲ್ಲರ ಮಾತೃಸ್ವರೂಪಿಯಾಗಿರುವ ಕಾಂಗ್ರೆಸ್ ಪಕ್ಷದ ಗತವೈಭವವನ್ನು ಮರಳಿ ಸ್ಥಾಪಿಸುವ ಹೊಣೆಗಾರಿಕೆ ಕೂಡಾ ನಮ್ಮೆಲ್ಲರ ಮೇಲಿದೆ. ಕಾಂಗ್ರೆಸ್ ಪಕ್ಷ ಇಂತಹ ಸವಾಲಿನ ಅನೇಕ ಅಗ್ನಿದಿವ್ಯಗಳನ್ನು ಯಶಸ್ವಿಯಾಗಿ ದಾಟಿ ಬಂದಿರುವ ಇತಿಹಾಸ ನಮಗೆಲ್ಲರಿಗೂ ಪ್ರೇರಣೆಯಾಗಲಿ. ನಿಮ್ಮ ನಾಯಕತ್ವ ಬಲ ಈ ಪ್ರಯತ್ನವನ್ನು ಸಫಲಗೊಳಿಸಲಿ.
ಕಾಂಗ್ರೆಸ್ ಪಕ್ಷದ ಹಿರಿಯರು ತ್ಯಾಗ-ಬಲಿದಾನಗಳ ಮೂಲಕ ಕಟ್ಟಿದ ಸೌಹಾರ್ದ ಭಾರತವನ್ನು ಜಾತಿ-ಧರ್ಮಗಳ ಹೆಸರಲ್ಲಿ ಒಡೆದು ಹಾಕಲಾಗುತ್ತಿದೆ. ಸಂವಿಧಾನವನ್ನೇ ಪ್ರಶ್ನಿಸಲಾಗುತ್ತಿದೆ. ಪ್ರಭುತ್ವವನ್ನು ಪ್ರಶ್ನಿಸುವವರ ದಮನ ಮಾಡಲಾಗುತ್ತಿದೆ. ಗಾಂಧಿಯವರನ್ನು ಕೊಂದವರು ಇಂದು ಗೋಡ್ಸೆಯನ್ನು ಮೆರೆಸಲು ಹೊರಟಿದ್ದಾರೆ.
ಸಂವಿಧಾನದ ಆಶಯಗಳಾದ ಸಮಾನತೆ, ಸೌಹಾರ್ದತೆ, ಸಾಮಾಜಿಕ ನ್ಯಾಯ ಮತ್ತು ಜಾತ್ಯತೀತತೆಯ ಮೌಲ್ಯಗಳನ್ನೇ ತನ್ನ ಸಿದ್ಧಾಂತವಾಗ��� ಸ್ವೀಕರಿಸಿರುವ ಕಾಂಗ್ರೆಸ್ ಪಕ್ಷವನ್ನು ಸೈದ್ಧಾಂತಿಕವಾಗಿ ತಳಮಟ್ಟದಿಂದಲೇ ಗಟ್ಟಿ��ೊಳಿಸಲು ಮುಂದಾಗುವುದೇ ದೇಶವನ್ನು ಉಳಿಸಲು ನಮಗೆ ಇರುವ ಏಕೈಕ ಮತ್ತು ಸರಿಯಾದ ದಾರಿಯಾಗಿದೆ. ದೇಶದ ಏಕತೆ, ಸಮಗ್ರತೆಯನ್ನು ಉಳಿಸಲು ಸಂವಿಧಾನದ ಗೌರವವನ್ನು ಕಾಪಾಡಲು ಎರಡನೇ ಸ್ವಾತಂತ್ರ್ಯ ಹೋರಾಟ ನಡೆಸಬೇಕಾಗಿರುವ ಕಾಲಘಟ್ಟದಲ್ಲಿ ನಾವಿದ್ದೇವೆ. ಈ ಹೋರಾಟದಲ್ಲಿ ಇಡೀ ಶಾಸಕಾಂಗ ಪಕ್ಷ ಮಾತ್ರವಲ್ಲ ರಾಜ್ಯದ ಏಳುಕೋಟಿ ಜನತೆ ನಿಮ್ಮ ಜೊತೆಯಲ್ಲಿರುತ್ತದೆ.
ನಿಮಗೆ ಸದಾ ಯಶಸ್ಸು ಸಿಗಲಿ @DKShivakumar
Tomorrow schedule of outgoing Karnataka CM Siddaramaiah.
9:00 AM: Breakfast with Cabinet at his residence.
10:30 AM: He will meet Governor to submit his resignation.
This was the dream of millions of Congress workers across India to witness D. K. Shivakumar becoming CM of Karnataka.
Thank you @RahulGandhi for making it happen🥺♥️
2019 — डी. के. शिवकुमार को 50 दिनों तक जेल में रखा गया था और उन���हें अपने दिवंगत पिता के वार्षिक कर्मकांड में शामिल होने के लिए बेल तक नहीं दी ��ई।
2020 — वह कर्नाटक कांग्रेस के PCC चीफ बने।
2023 — उन्होंने कांग्रेस को ऐतिहासिक जीत दिलाई और कर्नाटक में बीजेपी को हराया।
2026 — कर्नाटक नेतृत्व को लेकर बढ़ती चर्चाओं के बीच कांग्रेस हाईकमान ने कल एक अहम बैठक बुलाई है।
राजनीतिक प्रताड़ना से लेकर कर्नाटक में कांग्रेस के सबसे मजबूत स्तंभ बनने तक… क्या शानदार सफर रहा है।
सूत्रों के मुताबिक, मौजूदा मुख्यमंत्री सिद्धारमैया राज्यसभा जा सकते है��� और राष्ट्रीय स्तर पर बड़ी जिम्मेदारी संभाल सकते हैं।
अगर ऐसा होता है तो डीके शिवकुमार से ज्यादा कोई भी मुख्यमंत्री की कुर्सी का हकदार नहीं है।
एक फाइटर। एक रणनीतिकार। एक वफादार नेता।
एक जननेता। 🔥
Arre o didi, pehli baat toh karma ka return ticket cancel ho gaya, ab bas tera sofe jaisa muh hi laut raha hai!
Doosri baat, jeet pe nacho, lekin washout match me ditta ek point ?
Aur haan, dua hai tera bhai kabhi IPL trophy ko haath bhi na laga paye !
மாண்புமிகு தமிழ்நாடு முதலமைச்சராகப் பொறுப்பேற்றுள்ள திரு. விஜய் அவர்கள��� அரசியல் நாகரிகத்துடன் என்னைச் சந்தித்து வாழ்த்து பெற்றார்.
அவருக்கு என் அன்புநிறை வாழ்த்துகளையும், ஆலோசனைகளையும் வழங்கினேன்.
@TVKVijayHQ @Udhaystalin
विजय ने आज की राजनीति में बहुत बड़ी लकीर खींच दी है🔥
विजय ने आज जो किया उससे अंदाज़ा लग गया है कि विजय आगे चलकर बदलाव की राजनीति करेंगे न कि बदले की।
तमिलनाडु के मुख्यमंत्री विजय ने आज तमिलनाडु के पूर्व मुख्यमंत्री MK Stalin से मुलाक़ात की। विजय ने यह मुला��़ात स्वयं ही MK Stalin के घर जाकर की है।
आज के ज़माने में जहां बदले की राजनीति होती है वहाँ इस तरह से राजनीति करना वाकई बेहतर बात है।
कह दिया था - चुनाव के बाद महंगाई की गर्मी आएगी।
आज कमर्शियल गैस सिलेंडर ₹993 महंगा। एक ही दिन में सबसे बड़ी बढ़ोतरी। यह चुनावी बिल है।
फरवरी से अब तक: ₹1,380 की बढ़ोतरी - सिर्फ़ 3 महीनों में 81% का इज़ाफ़ा।
चायवाला, ढाबा, होटल, बेकरी, हलवाई - हर किसी की रसोई पर बोझ बढ़ा। और इसका असर आपकी ��ाली पर भी पड़ेगा।
पहला वार गैस पर, अगला वार पेट्रोल-डीज़ल पर।