Special promo cut by Zee5 for #DBoss 🔥
A tribute reserved for a phenomenon!!Never seen anything like this before.
One and only the biggest Regional Superstar @dasadarshan 👑
ರಾಮ ನಾಮದ ಮಹಿಮೆ ಅಪಾರ. ಎಲ್ಲರಿಗೂ ಶ್ರೀ ರಾಮನವಮಿ ಹಬ್ಬದ ಪ್ರೀತಿಯ ಶುಭಾಶಯಗಳು. ಶ್ರೀರಾಮನ ಆಶೀರ್ವಾದ ಸದಾ ನಿಮ್ಮ ಮೇಲಿರಲಿ. ನಿಮ್ಮ ಜೀವನ ಸದಾ ಸಂತೋಷದಿಂದ ಕೂಡಿರಲಿ. 🚩🌸 #HappyRamaNavami
ನಮ್ಮ ಧನ್ವೀರ್ ಅಭಿನಯದ ಹೊಸ ಸಿನಿಮಾ “ಹಯಗ್ರೀವ” ನಾಳೆ ತೆರೆಗೆ ಬರ್ತಾ ಇದೆ
ಈ ಚಿತ್ರವು ಧನ್ವೀರ್ ಮತ್ತು ಸಂಪೂರ್ಣ ತಂಡದ ಪರಿಶ್ರಮಕ್ಕೆ ತಕ್ಕ ಪ್ರತಿಫಲ ಕೊಡಲಿ,
ಜನರ ಮನ ಗೆದ್ದುಕೊಂಡು ಸಿನಿಮಾ ಸೂಪರ್ ಹಿಟ್ ಆಗಲಿ ಎಂದು ಹೃದಯಪೂರ್ವಕವಾಗಿ ಆಶಿಸುತ್ತೀನಿ.
ಎಲ್ಲಾ ಕನ್ನಡ ಸಿನಿ ಪ್ರಿಯರು ಮತ್ತು ನಮ್ಮ ಸೆಲೆಬ್ರಿಟಿಗಳು ನಿಮ್ಮ ಫ್ಯಾಮಿಲಿ, ಸ್ನೇಹಿತರೊಂದಿಗೆ ಒಟ್ಟಿಗೆ ಸಿನಿಮಾ ಹಾಲ್ಗೆ ಹೋಗಿ “ಹಯಗ್ರೀವ” ನೋಡಿರಿ.
ಒಳ್ಳೇ ಕನ್ನಡ ಚಿತ್ರಗಳಿಗೆ ನಿಮ್ಮ ಪ್ರೀತಿ, ಬೆಂಬಲ ಸದಾ ಇರಲಿ.
ಜೈ ಕನ್ನಡ! ಜೈ ಕರ್ನಾಟಕ! 💛❤️
@dasadarshan 'ಚಾಲೆಂಜಿಂಗ್ ಸ್ಟಾರ್' ಪ್ರೀತಿಯ ದರ್ಶನ್ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು.
ಆ ದೇವರು ನಿಮ್ಮ ಸಂಕಷ್ಟಗಳನ್ನೆಲ್ಲ ದೂರ ಮಾಡಲಿ, ಇನ್ನೂ ಹೆಚ್ಚಿನ ಕಲಾ ಸೇವೆಗಾಗಿ ಉತ್ತಮ ಆಯುಷ್ಯ, ಆರೋಗ್ಯ ಮತ್ತು ಯಶಸ್ಸನ್ನು ನೀಡಲಿ ಎಂದು ಹಾರೈಸುತ್ತೇನೆ.
ನನ್ನ ಅಣ್ಣನ ಸಮಾನರು ಹಾಗೂ ಕನ್ನಡ ಚಿತ್ರರಂಗದ ಹೆಸರಾಂತ ನಟ ಚಾಲೆಂಜಿಂಗ್ ಸ್ಟಾರ್ ಶ್ರೀ ದರ್ಶನ್ ತೂಗುದೀಪ್ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು.
ಭಗವಂತ ನಿಮಗೆ ಆಯುರಾರೋಗ್ಯ ಕೊಟ್ಟು ಕಾಪಾಡಲೆಂದು ಪ್ರಾರ್ಥಿಸುತ್ತೇನೆ.
@dasadarshan