How Karnataka Was Born: The 1956 Story Nobody Told You | Kannadi Ep 1
Karnataka almost didn't exist.
Mysore had the wealth. The north had the fire. The coast wasn't even ours yet. For decades, Kannada speaking people were scattered across kingdoms, presidencies and administrations, and for a long time it looked like they would never share one name.
In Episode 1 of Kannadi, we trace the story of Ekikarana, the movement that dreamed of one Karnataka, and how close we came to staying strangers.
Source - The origin story of India's States by Venkataraghavan Subha Srinivasan and excerpts from historical articles.
Shot by - #visualvibesphotographystudio
#SandeepKumar
Assisted by - #Bharath
All in one - Makeover by Manikanta
#Kannadi #KarnatakaRajyotsava #Rajyotsava2026 #Ekikarana #KannadaRajyotsava
ಇಂದು ಲೋಕಭವನಕ್ಕೆ ತೆರಳಿ ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಅವರ ವಿಶೇಷ ಕಾರ್ಯದರ���ಶಿಗಳಿಗೆ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ನನ್ನ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದೇನೆ.
ಹಳ್ಳಿಗಾಡಿನಲ್ಲಿ ಹುಟ್ಟಿಬೆಳೆದ ನಾನು ಮುಂದೊಂದು ದಿನ ಈ ರಾಜ್ಯದ ಶಾಸಕ, ಮಂತ್ರಿ, ವಿರೋಧ ಪಕ್ಷದ ನಾಯಕ, ಎರಡೆರಡು ಬಾರಿ ಮುಖ್ಯಮಂತ್ರಿಯಾಗುತ್ತೇನೆ ಎಂಬ ಕನಸನ್ನು ಸಹ ಕಂಡಿರಲಿಲ್ಲ. ಇಂತದ್ದೊಂದು ದುಬಾರಿಯಾದ ಕನಸು ನನಸಾಗಿರುವು��ು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನದಿಂದ.
ಬುದ್ಧ, ಬಸವ, ಬಾಬಾ ಸಾಹೇಬರು, ಮಹಾತ್ಮ ಗಾಂಧಿಯವರೇ ನನ್ನ ಆದರ್ಶ. ನನ್ನ ನಲವತ್ತೆಂಟು ವರ್ಷಗಳ ರಾಜಕೀಯ ಜೀವನದಲ್ಲಿ ನಾಡಿನ ಅವಕಾಶ ವಂಚಿತ, ಶೋಷಿತ, ಬಡ ಜನರ ಪರವಾಗಿ ಪ್ರಾಮಾಣಿಕವಾಗಿ ದುಡಿದ ಸಂತೃಪ್ತಿಯಿದೆ.
ನನ್ನನ್ನು ಶಾಸಕಾಂಗ ಪಕ್ಷದ ನಾಯಕನಾಗಿ ಆರಿಸಿ, ಈ ವರೆಗೆ ಮುಖ್ಯಮಂತ್ರಿಯಾಗಿ ಜನಸೇವೆಗೆ ಅವಕಾಶ ಮಾಡಿಕೊಟ್ಟ ಪಕ್ಷದ ಶಾಸಕರಿಗೆ, ನನ್ನ ಹೆಗಲಿಗೆ ಹೆಗಲಾಗಿ ದುಡಿದ ಸಂಪುಟ ಸಹೋದ್ಯೋಗಿಗಳಿಗೆ, ಅವಕಾಶ ನೀಡಿದ ಪಕ್ಷದ ವರಿಷ್ಠರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಹಾಗೂ ನನ್ನ ರಾಜಕೀಯ ಬದುಕಿನುದ್ದಕ್ಕೂ ಪ್ರೀತಿ ತುಂಬಿದ, ಅಭಿಮಾನಿಸಿದ, ಇಲ್ಲಿಯ ತನಕ ಕೈಹಿಡಿದು ನಡೆಸಿದ ಹೃದಯವಂತ ಕನ್ನಡಿಗರಿಗೆ ನಾನು ಚಿರಋಣಿ.
ಸಂವಿಧಾನವೇ ನನಗೆ ಧರ್ಮ, ಜನರೇ ನನ್ನ ಪಾಲಿನ ದೇವರು. ನನ್ನ ರಾಜೀನಾಮೆ ಮುಖ್ಯಮಂತ್ರಿ ಹುದ್ದೆಗೆ ಮಾತ್ರವೇ ಸೀಮಿತ, ಸಕ್ರಿಯ ರಾಜಕಾರಣಕ್ಕಲ್ಲ.
ನನ್ನ ಜೀವದ ಕೊನೆಯುಸಿರು ಇರುವ ವರೆಗೂ ಸಾಮಾಜಿಕ ನ್ಯಾಯಕ್ಕಾಗಿ ಮತ್ತು ಸಂವಿಧಾನ ವಿರೋಧಿ ಕೋಮುವಾದಿ ಶಕ್ತಿಗಳ ವಿರುದ್ಧ ಹೋರಾಟ ಮಾಡುತ್ತೇನೆ.
ಧನ್ಯವಾದ ❤
ಇಲ್ಲಿಂದ ಕಥೆ ಪ್ರಾರಂಭ ❤️🔥
From the silence of the hills… rises a story that speaks to every heart.
TITLE TEASER OUT NOW.
#ElumaleTitleTeaser : https://t.co/dmmWIdPJLw
#ElumalaiTitleTeaser : https://t.co/an44VpmAix
#EzhumalaiTitleTeaser : https://t.co/QAQ8WWFV4L
Where legends are born and the roar of the wild echoes… 🔥
#Kantara – A prequel to the masterpiece that moved millions.
Wishing the trailblazing force behind the legend, @shetty_rishab a divine and glorious birthday.
The much-awaited prequel to the divine cinematic phenomenon…
#KantaraChapter1 roars into cinemas worldwide on October 2nd, 2025.
ದಂತಕಥೆಯ ಮುನ್ನ���ಡಿ… ಆ ನುಡಿಗೊಂದು ಪರಿಚಯ… ಮನದಾಳದ ಕಥೆಗೆ ಮತ್ತೊಮ್ಮೆ ಸ್ವಾಗತ.
@VKiragandur @hombalefilms @HombaleGroup @ChaluveG @AJANEESHB #ArvindKashyap @Banglan16034849 @KantaraFilm
#KantaraChapter1onOct2