ರಾಜ್ಯ ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಪ್ರಥಮ ಬಾರಿಗೆ ಬೀದರ ಜಿಲ್ಲೆಗೆ ಆಗಮಿಸಿದ ಮಾನ್ಯ ಶ್ರೀ @HariprasadBK2 ಅವರನ್ನು ಇಂದು ಬೀದರ ವಿಮಾನ ನಿಲ್ದಾಣದಲ್ಲಿ ಆತ್ಮೀಯವಾಗಿ ಸ್ವಾಗತಿಸಿದೆನು.
ಅವರ ಆಗಮನದಿಂದ ಪಕ್ಷದ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ಮೂಡಿದೆ.
@INCKarnataka
ಕಾಂಗ್ರೆಸ್ ಪಕ್ಷದ " ಸಂಘಟನಾ ಸೃಜನ್ ಅಭಿಯಾನ " ಕಾರ್ಯಕ್ರಮದ ಎಐಸಿಸಿ ವೀಕ್ಷಕರಾದ ಶ್ರೀ ರಾಜೇಶ್ ಲಿಲೋಥಿಯಾ ( @RajeshLilothia ) ಅವರನ್ನು ಇಂದು ಬೀದರ್ ನಗರದಲ್ಲಿ ಭೇಟಿಯಾಗಿ, ಪಕ್ಷದ ಸಂಘಟನೆಯ ಕುರಿತು ಹಲವಾರು ವಿಚಾರಗಳನ್ನು ಚರ್ಚಿಸಿ, ಅವರ ಸಲಹೆ-ಸೂಚನೆಗಳನ್ನು ಪಡೆದುಕೊಳ್ಳಲಾಯಿತು.
Met AICC Observer Mr. Rajesh Lilothia for the Congress Party's 'Sanghatana Srijan Abhiyan' program today in Bidar city, discussed several matters regarding party organization, and sought his advice and guidance.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ಅಧ್ಯಕ್ಷರಾದ ಶ್ರೀ @HariprasadBK2 ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು.
ಸುದೀರ್ಘ ರಾಜಕೀಯ ಅನುಭವ, ಪಕ್ಷದ ಸಂಘಟನೆಗೆ ನೀಡಿರುವ ಅಮೂಲ್ಯ ಕೊಡುಗೆ ಹಾಗೂ ಜನಪರ ಬದ್ಧತೆಯೊಂದಿಗೆ ಕರ್ನಾಟಕ ಕಾಂಗ್ರೆಸ್ನ್ನು ಮತ್ತಷ್ಟು ಬಲಪಡಿಸುವ ನಿಮ್ಮ ನಾಯಕತ್ವ ಇನ್ನಷ್ಟು ಯಶಸ್ಸು ಕಾಣಲಿ.
ಭಗವಂತನು ನಿಮಗೆ ಉತ್ತಮ ಆರೋಗ್ಯ, ದೀರ್ಘಾಯುಷ್ಯ, ಸುಖ-ಶಾಂತಿ ಹಾಗೂ ಜನಸೇವೆಗೆ ಇನ್ನಷ್ಟು ಶಕ್ತಿ ನೀಡಲೆಂದು ಹಾರೈಸುತ್ತೇನೆ.
@INCKarnataka
ಶರಣರ ನಾಡು, ವಿಶ್ವಗುರು ಬಸವಣ್ಣನವರ ಕರ್ಮಭೂಮಿ ಬಸವಕಲ್ಯಾಣಕ್ಕೆ ಆಗಮಿಸಿದ ಕರ್ನಾಟಕ ರಾಜ್ಯದ ಮಾನ್ಯ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ @DKShivakumar ಅವರನ್ನು ಆತ್ಮೀಯವಾಗಿ ಸ್ವಾಗತಿಸಿ, ಬರಮಾಡಿಕೊಂಡೆನು
Warmly welcomed and received the Honorable Chief Minister of Karnataka, Honarable Shri D.K. Shivakumar ravaru, upon his arrival in Basavakalyana the land of the Sharanas and the workplace of Vishwaguru Basavanna.
@CMofKarnataka
ನಾಡಿನ ಮಾನ್ಯ ಜನಪ್ರಿಯ ಮುಖ್ಯಮಂತ್ರಿಗಳಾದ ಶ್ರೀ @DKShivakumar ಅವರ ಬೀದರ ಮತ್ತು ಬಸವಕಲ್ಯಾಣ ಪ್ರವಾಸದ ಅಂಗವಾಗಿ ಬೀದರ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಜಿಲ್ಲೆಯ ಜನತೆಯ ಪರವಾಗಿ ಆತ್ಮೀಯವಾಗಿ ಸ್ವಾಗತಿಸಿ ಬರಮಾಡಿಕೊಂಡೆ.
A freak case of wear & tear of highways. Contractor should repair it. Let’s divert the traffic on this stretch. No need to panic, roads often need repair
“Converted Christians get houses, Hindu tribals are ignored”: Women from Tapi district in Gujarat approach Collector alleging discrimination in PM Awas Yojana scheme
https://t.co/HhdfvdJWK7
ಜೂನ್ 21ರಂದು ಕೆಪಿಸಿಸಿ ನೂತನ ಅಧ್ಯಕ್ಷರಾದ ಶ್ರೀ @HariprasadBK2 ಅವರು ಅಧಿಕಾರ ಸ್ವೀಕರಿಸಲಿರುವ ಹಿನ್ನೆಲೆಯಲ್ಲಿ, ಇಂದು ಬೆಂಗಳೂರಿನ ಅರಮನೆ ಮೈದಾನದ ಆವರಣದಲ್ಲಿ ನಡೆಯಲಿರುವ ಕಾರ್ಯಕ್ರಮದ ಸ್ಥಳಕ್ಕೆ ಭೇಟಿ ನೀಡಿ ಪೂರ್ವಸಿದ್ಧತೆಗಳನ್ನು ಪರಿಶೀಲಿಸಿದೆ.
ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಲು ಕೈಗೊಳ್ಳಲಾಗಿರುವ ವ್ಯವಸ್ಥೆಗಳನ್ನು ವೀಕ್ಷಿಸಿ, ಅಗತ್ಯ ಸಲಹೆ ಹಾಗೂ ಸೂಚನೆಗಳನ್ನು ನೀಡಿದೆ.
@INCKarnataka
ಔರಾದ್ ಮತಕ್ಷೇತ್ರದ ಕಮಲನಗರ ತಾಲೂಕಿನ ಸಂಸದರ ಕಚೇರಿಯಲ್ಲಿ ಇಂದು ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿ, ಅವರ ಕುಂದು-ಕೊರತೆಗಳನ್ನು ಆಲಿಸಿದೆ. ಕೆಲವು ಮುಖ್ಯ ಸಮಸ್ಯೆಗಳಿಗೆ ಸ್ಥಳದಲ್ಲೇ ಅಧಿಕಾರಿಗಳೊಂದಿಗೆ ಚರ್ಚಿಸಿ ಪರಿಹಾರ ಒದಗಿಸಲಾಯಿತು.
ಬೀದರ ಲೋಕಸಭಾ ಕ್ಷೇತ್ರದ ಜನತೆಯ ಸೇವೆ ಮಾಡುವುದು ಮತ್ತು ಅವರ ಸಮಸ್ಯೆಗಳಿಗೆ ಸ್ಪಂದಿಸುವುದೇ ನನ್ನ ಮೊದಲ ಕರ್ತವ್ಯ ಹಾಗೂ ಆದ್ಯತೆಯಾಗಿದೆ.
Met with citizens today at the MP office in Kamalnagar taluk (Aurad constituency) to listen to their concerns and grievances. We discussed several major issues with officials right on the spot and resolved them immediately!
Serving the people of Bidar Lok Sabha constituency and responding to their needs is—and always will be my top priority.
#Kamalnagar #Aurad #Bidar
ಕರ್ನಾಟಕ ವಿಧಾನ ಪರಿಷತ್ ಚುನಾವಣೆಯಲ್ಲಿ ಆಯ್ಕೆಯಾದ ಕಾಂಗ್ರೆಸ್ನ ನೂತನ ಸದಸ್ಯರಿಗೆ ಹೃತ್ಪೂರ್ವಕ ಅಭಿನಂದನೆಗಳು.
ಜನರ ಆಶಯಗಳಿಗೆ ಸ್ಪಂದಿಸಿ, ರಾಜ್ಯದ ಅಭಿವೃದ್ಧಿ ಹಾಗೂ ಜನಸೇವೆಗೆ ಸಮರ್ಪಣಾ ಮನೋಭಾವದಿಂದ ಕಾರ್ಯನಿರ್ವಹಿಸುವ ಯಶಸ್ವಿ ಅವಧಿಯನ್ನು ಹಾರೈಸುತ್ತೇನೆ.
Maulana At Islamic Summit in India:
"Thousands of Jats have declared themselves non-Hindu, Sikhs, Buddhists, tribals, Dalits, Lingayats, and the people of Tamil Nadu are also not Hindu; we have made Hindus a minority in this country too."
ಲೋಕಸಭೆಯ ವಿರೋಧ ಪಕ್ಷದ ನಾಯಕರು, ಜನನಾಯಕರಾದ ಶ್ರೀ @RahulGandhi ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು.
ಭಾರತದ ಯುವಜನತೆ, ವಿದ್ಯಾರ್ಥಿಗಳು, ರೈತರು, ಕಾರ್ಮಿಕರು ಹಾಗೂ ಸಮಾಜದ ಎಲ್ಲ ವರ್ಗಗಳ ಹಕ್ಕುಗಳಿಗಾಗಿ ನಿರಂತರವಾಗಿ ಹೋರಾಡುತ್ತಿರುವ ತಮಗೆ ಹೃತ್ಪೂರ್ವಕ ಅಭಿನಂದನೆಗಳು.
ಸಾಮಾಜಿಕ ನ್ಯಾಯ, ಸಂವಿಧಾನದ ಮೌಲ್ಯಗಳ ಸಂರಕ್ಷಣೆ, ಸಮಾನ ಅವಕಾಶಗಳು ಹಾಗೂ ಸಾಮರಸ್ಯದ ಭಾರತ ನಿರ್ಮಾಣದ ನಿಮ್ಮ ಸಂಕಲ್ಪ ಇನ್ನಷ್ಟು ಯಶಸ್ವಿಯಾಗಲಿ. ನಿಮ್ಮ ನಾಯಕತ್ವವು ದೇಶದ ಯುವಕರಿಗೆ ಹೊಸ ಆಶಾಕಿರಣವಾಗಿದ್ದು, ಭಾರತವನ್ನು ನ್ಯಾಯ, ಸಮಾನತೆ, ಸಹೋದರತ್ವ ಮತ್ತು ಪ್ರಜಾಪ್ರಭುತ್ವದ ಆದರ್ಶಗಳ ದಾರಿಯಲ್ಲಿ ಮತ್ತಷ್ಟು ಮುನ್ನಡೆಸಲಿ ಎಂದು ಹಾರೈಸುತ್ತೇನೆ.
ದೇವರು ನಿಮಗೆ ಉತ್ತಮ ಆರೋಗ್ಯ, ದೀರ್ಘಾಯುಷ್ಯ, ಅಪಾರ ಶಕ್ತಿ ಹಾಗೂ ಜನಸೇವೆಯನ್ನು ಇನ್ನಷ್ಟು ಸಮರ್ಥವಾಗಿ ಮುಂದುವರಿಸುವ ಶಕ್ತಿಯನ್ನು ಕರುಣಿಸಲಿ.
#HappyBirthdayRahulGandhi
@INCIndia
ಇಂದು ಭಾಲ್ಕಿ ನಿವಾಸದಲ್ಲಿ ಸಾರ್ವಜನಿಕರನ್ನು ಭೇಟಿಯಾಗಿ, ಅವರ ಅಹವಾಲುಗಳನ್ನು ಆಲಿಸಿದೆ. ಜನರ ತೊಂದರೆಗಳಿಗೆ ಅಧಿಕಾರಿಗಳ ಮೂಲಕ ಸ್ಥಳದಲ್ಲೇ ಪರಿಹಾರ ರೂಪಿಸಲಾಯಿತು.
ಕ್ಷೇತ್ರದ ಪ್ರತಿಯೊಬ್ಬ ನಾಗರಿಕರ ಸಂಕಷ್ಟಗಳಿಗೆ ಹೆಗಲಾಗುವುದು ನನ್ನ ಮೊದಲ ಆದ್ಯತೆಯಾಗಿದೆ.
Connecting with the people of Bhalki today at my residence. Visited with citizens, heard their grievances and worked alongside officials to provide immediate, on-the-spot solutions.
Supporting the people of my constituency during difficult times isn't just a duty—it's my absolute priority.
#Bhalki #PeopleFirst #PublicService
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾಗಿ ಮತ್ತೊಮ್ಮೆ ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ ಇಂದು ಬೀದರ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ನೀಡಿದ ಆತ್ಮೀಯ ಸನ್ಮಾನ ಮತ್ತು ಅಭಿನಂದನೆಗಳನ್ನು ವಿನಮ್ರವಾಗಿ ಸ್ವೀಕರಿಸಿದೆನು.
ನನಗೆ ಮತ್ತೊಮ್ಮೆ ಈ ಮಹತ್ವದ ಜವಾಬ್ದಾರಿಯನ್ನು ನೀಡಿದ ಕಾಂಗ್ರೆಸ್ ಪಕ್ಷದ ಹೈಕಮಾಂಡ್, ರಾಜ್ಯ ನಾಯಕತ್ವಕ್ಕೆ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ.
ನನ್ನ ರಾಜಕೀಯ ಜೀವನದ ಶಕ್ತಿಯಾಗಿರುವ ಬೀದರ ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಹಾಗೂ ಭಾಲ್ಕಿ ಕ್ಷೇತ್ರದ ಮತದಾರ ಬಂಧುಗಳ ಪ್ರೀತಿ, ವಿಶ್ವಾಸ ಮತ್ತು ಬೆಂಬಲಕ್ಕೆ ನಾನು ಸದಾ ಋಣಿಯಾಗಿದ್ದೇನೆ. ನಿಮ್ಮ ಆಶೀರ್ವಾದ ಮತ್ತು ಸಹಕಾರದೊಂದಿಗೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಮೂಲಕ ಜನಪರ ಮತ್ತು ಅಭಿವೃದ್ಧಿ ಕಾರ್ಯಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಮುಂದುವರಿಸಲು ಬದ್ಧನಾಗಿದ್ದೇನೆ.
ಎಲ್ಲರಿಗೂ ಹೃತ್ಪೂರ್ವಕ ಧನ್ಯವಾದಗಳು.🙏
@INCKarnataka
HORRIFYING: Yasmeen Khan, owner of a beauty salon, offered free courses to young Christian and Hindu women to lure them in. Once there, she drugged their drinks. When they lost consciousness, she called her husband Mohammed Khan, who raped them while she stood watch at the entrance.
They recorded the abuses to blackmail them and force them to have relations with more Muslim men. When questioned, Yasmeen justified the crimes by saying that helping to rape "infidel girls" would lead her to Paradise.
This is Islam.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವನಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಇಂದು ಮೊದಲ ಬಾರಿಗೆ ತವರು ಜಿಲ್ಲೆ ಬೀದರ್ಗೆ ಆಗಮಿಸಿದ ಸಂದರ್ಭದಲ್ಲಿ ವಿಮಾನ ನಿಲ್ದಾಣದಲ್ಲಿ ಅಪಾರ ಪ್ರೀತಿ, ಆತ್ಮೀಯತೆ ಹಾಗೂ ಅಭಿಮಾನದಿಂದ ಸ್ವಾಗತಿಸಿದ ಎಲ್ಲಾ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಜಿಲ್ಲೆಯ ಜನತೆಗೆ ಹೃತ್ಪೂರ್ವಕ ಧನ್ಯವಾದಗಳು.
ನಿಮ್ಮೆಲ್ಲರ ಪ್ರೀತಿ, ವಿಶ್ವಾಸ ಮತ್ತು ಆಶೀರ್ವಾದವೇ ನನಗೆ ಇನ್ನಷ್ಟು ಜವಾಬ್ದಾರಿಯುತವಾಗಿ ಕೆಲಸ ಮಾಡಲು ಪ್ರೇರಣೆಯಾಗಿದೆ. ಬೀದರ್ ಜಿಲ್ಲೆಯ ಅಭಿವೃದ್ಧಿ ಹಾಗೂ ರಾಜ್ಯದ ಗ್ರಾಮೀಣ ಭಾಗಗಳ ಸಮಗ್ರ ಪ್ರಗತಿಗಾಗಿ ಇನ್ನಷ್ಟು ಬದ್ಧತೆಯಿಂದ ಕಾರ್ಯನಿರ್ವಹಿಸುತ್ತೇನೆ.
ನಿಮ್ಮ ಆಶೀರ್ವಾದ ಮತ್ತು ಸಹಕಾರ ಸದಾ ಹೀಗೆ ಇರಲಿ.🙏🏻