ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ವರಿಷ್ಠರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರಿಗೆ ನೋಟೀಸ್ ನೀಡಲು ದೆಹಲಿ ಹೈ ಕೋರ್ಟ್ ನಿರಾಕರಿಸಿಸುವ ಮೂಲಕ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ದ್ವೇಷ ರಾಜಕಾರಣ ಮಾಡುತ್ತಿರುವ ಕೇಂದ್ರದ ಮೋದಿ ಸರ್ಕಾರಕ್ಕೆ ಕಪಾಲಮೋಕ್ಷ ಮಾಡಿದೆ.
ಕೇಂದ್ರ ಬಿಜೆಪಿ ಸರ್ಕಾರದ ಕೈಗೊಂಬೆಯಾಗಿರುವ ED ಶತಪ್ರಯತ್ನದ ನಂತರವೂ ಈ ಪ್ರಕರಣದಲ್ಲಿ ಮುಖಭಂಗಕ್ಕೀಡಾಗಿದೆ.
ಸತ್ಯ ಮೇವ ಜಯತೆ!
ಬಾಕಿ ಉಳಿದಿರುವ ಮೂರು ತಿಂಗಳ (ಜನವರಿ, ಫೆಬ್ರವರಿ, ಮಾರ್ಚ್) ಗೃಹಲಕ್ಷ್ಮಿ ಹಣವನ್ನು ಮೇ ತಿಂಗಳಲ್ಲಿ ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ @laxmi_hebbalkar ತಿಳಿಸಿದ್ದಾರೆ.
#Gruhalakshmi