ಬೆಂಗಳೂರು ಜನರ #HMT ವಾಚ್ ಕ್ರೇಜ್; ಸ್ವಾತಂತ್ರ್ಯ ದಿನದ ‘ಸ್ಪೆಷಲ್ ಎಡಿಷನ್’ ಕೈಗಡಿಯಾರ ಖರೀದಿಗೆ 2 ಕಿಮೀ ಕ್ಯೂ!
https://t.co/4435J1uOCT
🇮🇳 ಇದು ನಿಜಕ್ಕೂ ಸಂತೋಷದ ವಿಷಯ. ಸ್ವಾತಂತ್ರ್ಯ ದಿನದ ವಿಶೇಷ ಸರಣಿಯ #hmt ಕೈ ಗಡಿಯಾರಗಳ ಖರೀದಿಗೆ ಜನತೆ ಸುಮಾರು ಎರಡು ಕಿ.ಮೀ.ಗೂ ಹೆಚ್ಚು ದೂರ ಸಾಲುಗಟ್ಟಿ ನಿಂತಿರುವುದನ್ನು ನೋಡಿ ಬಹಳ ಸಂತೋಷವಾಯಿತು. @MHI_GoI ಆಧೀನದಲ್ಲಿ ಕಾರ್ಯನಿರ್ವಹಿಸುವ hmt ಬ್ರ್ಯಾಂಡ್ನ ಜನಪ್ರಿಯತೆ ಮತ್ತು ಗತವೈಭವವು ಜನತೆಯ ಹೃದಯದಲ್ಲಿ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಜನತೆಯ ಈ ಸಾಲು ಸಾಕ್ಷಿಯಾಗಿದೆ. ಗೌರವಾನ್ವಿತ ಪ್ರಧಾನಮಂತ್ರಿಗಳಾದ @narendramodi ಅವರ ಸಮರ್ಥ ಮತ್ತು ದೂರದೃಷ್ಟಿ ನಾಯಕತ್ವದಲ್ಲಿ ಈ ಕಾರ್ಖಾನೆಗೆ ಮರುಜೀವ ನೀಡುವ ಪ್ರಯತ್ನ ಮಾಡುತ್ತಿದ್ದೇವೆ. 1/2
#AtmanirbharBharat
#MakeinIndia
𝐂𝐇𝐀𝐌𝐏𝐈𝐎𝐍𝐒 ⭐️ RCB PLAYED BOLD! 😇
17 Years, 6256 Days, 90,08,640 Minutes later, the wait finally ends. 🙌🤯
The IPL Trophy is finally coming home. And we CANT KEEP CALM! 🤩😍❤️
ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ @siddaramaiah ಅವರು ತಮ್ಮ ಪತ್ನಿ ಹೆಸರಿನಲ್ಲಿ ಪಡೆದಿದ್ದ 14 ಸೈಟುಗಳನ್ನ ಹಿಂತಿರುಗಿಸುವ ನಿರ್ಧಾರ ಮಾಡಿದ್ದು, ನಾನು ತಪ್ಪೇ ಮಾಡಿಲ್ಲ ಎನ್ನುತ್ತಿದ್ದವರು ಈಗ ತಮ್ಮ ತಪ್ಪನ್ನ ಒಪ್ಪಿಕೊಂಡು ಸತ್ಯಕ್ಕೆ ಶರಣಾಗಿರುವುದು ನಮ್ಮ ಹೋರಾಟದ ಹಾದಿಯಲ್ಲಿ ಸಿಕ್ಕಿರುವ ಮತ್ತೊಂದು ಜಯ.
ಆದರೆ ಕದ್ದ ಮಾಲನ್ನು ಹಿಂತಿರುಗಿಸಿದ ಕೂಡಲೇ ಕಳ್ಳ ನಿರಪರಾಧಿ ಆಗಿಬಿಡುತ್ತಾನೆಯೇ? ಕದ್ದ ಮಾಲನ್ನು ವಾಪಸ್ಸು ಕೊಟ್ಟ ತಕ್ಷಣ ಕಳ್ಳತನ ಮಾಫಿ ಆಗಿಬಿಡುತ್ತದೆಯೇ?
'ಕೆಟ್ಟ ಮೇಲೆ ಬುದ್ಧಿ ಬಂತು' ಎಂಬಂತೆ ಈಗಲಾದರೂ ಸಿದ್ದರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ ಎನ್ನುವುದು ಸಮಾಧಾನಕರ ವಿಷಯ.
ಆದರೆ 'ಅಡಿಕೆಗೆ ಹೋದ ಮಾನ, ಆನೆ ಕೊಟ್ಟರೂ ಬರುವುದಿಲ್ಲ' ಸಿಎಂ ಸಿದ್ದರಾಮಯ್ಯನವರೇ. ತಾವು ತನಿಖೆ ಎದುರಿಸಲೇ ಬೇಕು. ನಿಷ್ಪಕ್ಷಪಾತ ಮತ್ತು ಪಾರದರ್ಶಕ ತನಿಖೆಗಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಲೇ ಬೇಕು. ಅಲ್ಲಿಯವರೆಗೂ ನಮ್ಮ ಹೋರಾಟ ನಿರಂತರವಾಗಿ ಮುಂದುವರೆಯುತ್ತದೆ.
Bengaluru byatarayanapura Gaali anjaneya swamy fair. transgenders behavior. They stole instuments and beaten to Street vendors..
ಗಾಳಿ ಆಂಜನೇಯ ಸ್ವಾಮಿ ಜಾತ್ರೆಯಲ್ಲಿ ಕೈಗೆ ಸಿಕ್ಕ ವಸ್ತು ಎತ್ತಿಕೊಂಡು ವ್ಯಾಪಾರಿಗಳಿಗೆ ಹಲ್ಲೆ ನಡೆಸುತ್ತಿರುವ ತೃತೀಯ ಲಿಂಗಿಗಳು..
@BlrCityPolice@CPBlr
ಬೆಂಗಳೂರಿನಲ್ಲೊಬ್ಬಳು ಕ್ರೂರಿ ತಾಯಿ..
ಅಮ್ಮ ಎಂಬ ಪದಕ್ಕೆ ಕಪ್ಪು ಚುಕ್ಕೆ ತಂದಿಟ್ಟ ಈ ಮಗುವಿನ ತಾಯಿ.. ತೊದಲು ನುಡಿಯುವ 4 ವರ್ಷದ ಮಗುವಿಗೆ ನರಕ ತೋರಿಸಿದ್ದಾಳೆ. ಮಗುವಿನ ದೇಹದ ಕನ ಕಣದಲ್ಲೂ ರಕ್ತ ಚಿಮ್ಮಿಸಿದಾಕೆ.
ಮಗುವಿನ ಮಾತು ಕೇಳಿದರೆ ಕರುಳು ಚುರುಕ್ ಅನ್ಸುತ್ತೆ..
#Bengaluru#mother#KannadaNews@AsianetNewsSN