ಹಳೆ ಪಿಂಚಣಿ ಯೋಜನೆ ಜಾರಿಗೊಳಿಸುವಂತೆ ಕೋರಿ ಕರ್ನಾಟಕ ರಾಜ್ಯ ಸರ್ಕಾರಿ ಎನ್.ಪಿ.ಎಸ್ ನೌಕರರ ಸಂಘ ಹಾಗೂ ವಿವಿಧ ಸಂಘಟನೆಗಳ ಪದಾಧಿಕಾರಿಗಳ ನಿಯೋಗವು ಇಂದು ಮುಖ್ಯಮಂತ್ರಿ @siddaramaiah ಅವರನ್ನು ಭೇಟಿ ಮಾಡಿ ಚರ್ಚಿಸಿದರು.
ಈ ಸಂದರ್ಭದಲ್ಲಿ ಹಳೇ ಪಿಂಚಣಿ ಯೋಜನೆಯ ಜಾರಿಗೆ ಸಂಬಂಧಿಸಿದಂತೆ ಸಚಿವ ಸಂಪುಟದಲ್ಲಿ ಚರ್ಚಿಸಿ ಬಜೆಟ್ ನಲ್ಲಿ ಘೋಷಿಸುವ ಬಗ್ಗೆ ತೀರ್ಮಾನಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.
#ಹಳೆಪಿಂಚಣಿವ್ಯವಸ್ಥೆ
@SubhashRG_BJP
ಸನ್ಮಾನ್ಯ ಗೌರವಾನ್ವಿತ ಶಾಸಕರಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ NPS ನೌಕರ ಸಂಘ ತಾಲೂಕು ಘಟಕ ಆಳಂದದ ನೌಕರರು ತಮ್ಮಲ್ಲಿ ವಿನಂತಿಸಿಕೊಳ್ಳುವುದೇನೆಂದರೆ NPS ವಿಷಯವನ್ನು ದಯವಿಟ್ಟು ಇಂದಿನ ಸದನ ಕಲಾಪದಲ್ಲಿ ಚರ್ಚಿಸಬೇಕಾಗಿ ವಿನಂತಿ.
TEAM NPS ALAND