ಈ ದಿನ ಮಾನ್ಯ ತಹಶೀಲ್ದಾರ್ ಶಿಕಾರಿಪುರ ಶಿವಮೊಗ್ಗರವರ ಅಧ್ಯಕ್ಷತೆಯಲ್ಲಿ ಶಿಕಾರಿಪುರ ತಾಲ್ಲೂಕು ಮಟ್ಟದ ಬಾಲಕಾರ್ಮಿಕ ನಿರ್ಮೂಲನೆ ಮತ್ತು ಪುನರ್ವಸತಿ ಸಮಿತಿ ಹಾಗೂ ತಾಲ್ಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಮಿತಿಯ ಸಭೆಯನ್ನು ಹಮ್ಮಿಕೊಳ್ಳಲಾಯಿತು ಈ ಸಭೆಗೆ ವಿವಿಧ ಇಲಾಖೆಗಳ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು
ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕು ಶಿರಾಳಕೊಪ್ಪದಲ್ಲಿ ಬಾಲ ಕಾರ್ಮಿಕ ಹಾಗೂ ಕಿಶೋರಾಕಾರ್ಮಿಕ ಕಾಯ್ದೆಯ ಕುರಿತು ತಪಾಸಣೆ ಹಮ್ಮಿಕೊಳ್ಳಲಾಯಿತು.ಸದರಿ ತಪಾಸಣೆಯಲ್ಲಿ 02ಕಿಶೋರಾ ಕಾರ್ಮಿಕರು ಪತ್ತೆಯಾಗಿರುತ್ತಾರೆ. @ChildState
ಶಿವಮೊಗ್ಗ ಜಿಲ್ಲೆಯ ನಗರ ಪ್ರದೇಶಗಳಲ್ಲಿ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳಿಗೆ ಭೇಟಿ ನೀಡಿ ತಪಾಸಣೆ ನಡೆಸಲಾಯಿತು ಹಾಗೂ ಬಾಲಕಾರ್ಮಿಕ ಕಾಯ್ದೆಯ ಕುರಿತು ಕರಪತ್ರಗಳನ್ನು ಹಂಚುವುದರ ಮೂಲಕ ಅರಿವು ಮೂಡಿಸಲಾಯಿತು
ಶಿವಮೊಗ್ಗ ಜಿಲ್ಲೆಯಲ್ಲಿ ದಿನಾಂಕ -03-06-2026 ರಂದು ಬೆಳಗ್ಗೆ 11-00ಕ್ಕೆ ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಜಿಲ್ಲಾ ಮಟ್ಟದ ಕಾರ್ಯಪಡೆ (ಟಾಸ್ಕ್ ಪೋರ್ಸ್ )ಸಮಿತಿ ಸಭೆ ಹಮ್ಮಿಕೊಳ್ಳಲಾಗಿತ್ತು.ಮಾನ್ಯ ಜಿಲ್ಲಾಧಿಕಾರಿಗಳು ಅಧ್ಯಕ್ಷತೆಯನ್ನು ವಹಿಸಿದ್ದರು @ChildState
ಶಿವಮೊಗ್ಗ ಜಿಲ್ಲೆಯ ಸಾಗರ ನಗರದಲ್ಲಿ ಪ್ಯಾನ್ ಇಂಡಿಯಾ ರಕ್ಷಣೆ ಕಾರ್ಯಾಕ್ರಮದ ಪ್ರಯುಕ್ತ ಬಾಲಕಾರ್ಮಿಕ ಕಾಯ್ದೆಯ ಕುರಿತು ತಪಾಸಣೆ ಮತ್ತು ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. @ChildState
ಶಿವಮೊಗ್ಗ ಜಿಲ್ಲೆಯ ನಗರ ಪ್ರದೇಶಗಳಲ್ಲಿ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳಿಗೆ ಭೇಟಿ ನೀಡಿ ತಪಾಸಣೆ ನಡೆಸಲಾಯಿತು ಹಾಗೂ ಬಾಲಕಾರ್ಮಿಕ ಕಾಯ್ದೆಯ ಕುರಿತು ಕರಪತ್ರಗಳನ್ನು ಹಂಚುವುದರ ಮೂಲಕ ಅರಿವು ಮೂಡಿಸಲಾಯಿತು @SantoshSLadINC@ChildState
ಶಿವಮೊಗ್ಗ ಜಿಲ್ಲೆಯಲ್ಲಿ ಭದ್ರಾವತಿ ತಾಲ್ಲೂಕಿನ ಮಾಚೇನಹಳ್ಳಿ ಕೈಗಾರಿಕಾ ಪ್ರದೇಶದ ಅಪಯಾಕಾರಿ ಉದ್ದಿಮೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕಿಶೋರಕಾರ್ಮಿಕನನ್ನು ರಕ್ಷಸಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ದಾಖಲು ಮಾಡಲಾಯಿತು @SantoshSLadINC@ChildState
ಶಿವಮೊಗ್ಗ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ಇರುವ ಕಾರಣ ಅಂಗಡಿ ಮತ್ತು ವಾಣಿಜ್ಯಗಳಿಗೆ ಭೇಟಿ ನೀಡಿ ಬಾಲಕಾರ್ಮಿಕ ಹಾಗೂ ಕಿಶೋರಾ ಕಾರ್ಮಿಕ ಕಾಯ್ದೆಯಡಿ ತಪಾಸಣೆ ಮಾಡಲಾಯಿತು.@SantoshSLadINC@ChildState
ಹಾಸನ ಜಿಲ್ಲೆಯಲ್ಲಿ ಪತ್ತೆಯಾದ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಯಲಗುಂದ್ಲಿ ಗ್ರಾಮದ ಜೀತ ಕಾರ್ಮಿಕನ್ನು ಜಿಲ್ಲಾಡಳಿತದ ಸಮುಖದಲ್ಲಿ ಸ್ವತಂ ಗ್ರಾಮಕ್ಕೆ ಪುನರ್ ವಸತಿ ಮಾಡಲು ತಾತ್ಕಲಿಕ ವಸತಿಗಾಗಿ ಸಮಾಜ ಕಲ್ಯಾಣ ಇಲಾಖೆ ವಸತಿ ನಿಲಯಕ್ಕೆ ದಾಖಲೆ ಮಾಡಲಾಗಿತು.@SantoshSLadINC@ChildState
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕಿನ ಹೊಳೆಹೊನ್ನುರು ನಗರದಲ್ಲಿ ಪ್ಯಾನ್ ಇಂಡಿಯಾ ರಕ್ಷಣೆ ಕಾರ್ಯಾಕ್ರಮದ ಪ್ರಯುಕ್ತ ಬಾಲಕಾರ್ಮಿಕ ಕಾಯ್ದೆಯ ಕುರಿತು ತಪಾಸಣೆ ಮತ್ತು ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.@SantoshSLadINC@ChildState
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ನಗರದಲ್ಲಿ ಪ್ಯಾನ್ ಇಂಡಿಯಾ ರಕ್ಷಣೆ ಕಾರ್ಯಾಕ್ರಮದ ಪ್ರಯುಕ್ತ ಬಾಲಕಾರ್ಮಿಕ ಕಾಯ್ದೆಯ ಕುರಿತು ತಪಾಸಣೆ ಮತ್ತು ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. @SantoshSLadINC@ChildState
ಶಿವಮೊಗ್ಗ ಜಿಲ್ಲೆಯ ಸಾಗರ ನಗರದಲ್ಲಿ ಪ್ಯಾನ್ ಇಂಡಿಯಾ ರಕ್ಷಣೆ ಕಾರ್ಯಾಕ್ರಮದ ಪ್ರಯುಕ್ತ ಬಾಲಕಾರ್ಮಿಕ ಕಾಯ್ದೆಯ ಕುರಿತು ತಪಾಸಣೆ ಮತ್ತು ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.@SantoshSLadINC@ChildState