ಉಡುಪಿಯ ಕೋಲ್ಡ್ ಡ್ರಿಂಕ್ಸ್ ಫ್ಯಾಕ್ಟರಿಯಲ್ಲಿ ಬಾಲ ಕಾರ್ಮಿಕರ ದುಡಿಯುತ್ತಿದ್ದಾರೆ ಎಂಬ ಮಕ್ಕಳ ಕಲ್ಯಾಣ ಸಮಿತಿ ದೂರಿನ ಮೇರೆಗೆ ಕಾರ್ಮಿಕ ನಿರೀಕ್ಷಕರು 2 ನೇ ವೃತ್ತ ಉಡುಪಿ, ಯೋಜನ ನಿರ್ದೇಶಕರು ಜಿಲ್ಲಾ ಬಾಲ ಕಾರ್ಮಿಕ ಯೋಜನ ಸಂಘ ಮಕ್ಕಳ ರಕ್ಷಣಾ ಘಟಕ ಸಿಬ್ಬಂದಿಗಳೊಂದಿಗೆ ಜಂಟಿ ತಪಾಸಣೆ ನಡೆಸಲಾಯಿತು.@kscleps123
ಉಡುಪಿ ಜಿಲ್ಲೆಯ ಎಪಿಎಂಸಿ ಆವರಣದಲ್ಲಿ ಮಾನ್ಯ ಕಾರ್ಮಿಕ ಆಯುಕ್ತರ ನಿರ್ದೇಶನದಂತೆ ಬಾಲ್ಯಾವಸ್ಥೆಯ ಮತ್ತು ಕಿಶೋರಾವಸ್ಥೆ, ಕಾರ್ಮಿಕ ಪದ್ಧತಿ ನಿರ್ಮೂಲನೆ ಎಪಿಎಂಸಿ ಆವರಣದ ಎಲ್ಲಾ ವರ್ತಕರಿಗೆ ಸಾರ್ವಜನಿಕರಿಗೆ ವ್ಯಾಪಾರಸ್ಥರಿಗೆ ಕಾಯಿದೆ ಬಗ್ಗೆ ಅರಿವು ಮೂಡಿಸಲಾಯಿತು@kscleps123@santhoshSLadINC
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನಲ್ಲಿ ಬಾಲಕಾರ್ಮಿಕರಿದ್ದಾರೆ ಎಂಬ ದೂರು ಬಂದ ಹಿನ್ನೆಲೆಯಲ್ಲಿ ಜಂಟಿ ತಪಾಸಣೆಯನ್ನು ನಡೆಸಲಾಯಿತು. ಸದರಿ ತಪಾಸಣೆಯಲ್ಲಿ ಯಾವುದೇ ಬಾಲಕಾರ್ಮಿಕರು ಕಂಡುಬಂದಿರುವುದಿಲ್ಲವಿವಿಧ ಸಂಸ್ಥೆಗಳಿಗೆ ಭೇಟಿ ನೀಡಿ ಕಾಯ್ದೆಯ ಕುರಿತು ಅರಿವು ಮೂಡಿಸಿ ಸ್ಟಿಕ್ಕರ್ ಅಂಟಿಸಿ ಜಾಗೃತಿ ಮೂಡಿಸಲಾಯಿತು@kscleps
udupi ಮಾನ್ಯ ತಹಸೀಲ್ದಾರ್ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಮಿತಿ ಸಭೆಯನ್ನು ನಡೆಸಲಾಯಿತು. ತದನಂತರ ವಿವಿಧ ಅಂಗಡಿ ಮತ್ತು ಸಂಸ್ಥೆಗಳಿಗೆ ಭೇಟಿ ನೀಡಿ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ನಿಷೇಧ ಮತ್ತು ನಿಯಂತ್ರಣ ಕಾಯ್ದೆ ಕುರಿತು ಕರಪತ್ರ ಹಂಚಿ ಅರಿವು ಮೂಡಿಸಲಾಯಿತು.@kscleps123@SantoshSLadINC
ಸಾರ್ವಜನಿಕ ದೂರಿನ್ವಯ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಅಜೆಕಾರು ಗ್ರಾಮದಲ್ಲಿ ವಿವಿಧ ಇಲಖಾ ಅಧೀಕಾರಿಯವರ ಜಂಟಿ ಕಾರ್ಯಚರಣಿಯೊಂದಿಗೆ ಕಟ��ಟಡ ಕಾಮಾಗಾರಿಯಲ್ಲಿ ಒರ್ವ ಬಾಲಕಾರ್ಮಿಕನ್ನು ರಕ್ಷಿಸಿ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರು ಪಡಿಸಲಾಯಿತು.@kscleps123
30/6/2026ಬಾಲಕಾರ್ಮಿಕ &ಕಿಶೋರ ಕಾರ್ಮಿಕ ನಿಷೇಧ&ನಿಯಂತ್ರಣ ಕಾಯ್ದೆ ಕುರಿತು ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನಲ್ಲಿ ಮಾನ್ಯ ತಹಶೀಲ್ದಾರರ ಅಧ್ಯಕ್ಷತೆಯಲ್ಲಿ ಟಾಸ್ಕ್ ಫೊರ್ಸ್ ಸಮಿತಿ ಸಭೆಯನ್ನು ನಡೆಸಲಾಯಿತು ತದನಂತರ ಹಾಗೂ ಮಕ್ಕಳ ರಕ್ಷಣಾ ಘಟಕ ಸಿಬ್ಬಂದಿಯೊಂದಿಗೆ ಜಂಟಿ ತಪಾಸಣೆಯನ್ನು ನಡೆಸಲಾಯಿತ
4/07/26ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆ ಅಂಗವಾಗಿ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ನಿಷೇಧ ಮತ್ತು ನಿಯಂತ್ರಣ ಕಾಯ್ದೆ ಕುರಿತು ಉಡುಪಿ ಜಿಲ್ಲೆಯ ಕಾಪು ತಾಲೂಕಿನಲ್ಲಿ ಕಾರ್ಮಿಕ ನಿರೀಕ್ಷಕರು ಹಾಗೂ ಮಕ್ಕಳ ರಕ್ಷಣಾ ಘಟಕ ಸಿಬ್ಬಂದಿಯೊಂದಿಗೆ ಜಂಟಿ ತಪಾಸಣೆಯನ್ನು ನಡೆಸಲಾಯಿತು ಹಾಗೂ ಕಾಯ್ದೆಯ ಕುರಿತು ಅರಿವು ಮೂಡಿಸಲಾಯಿತು
ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆ ಅಂಗವಾಗಿ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ನಿಷೇಧ ಮತ್ತು ನಿಯಂತ್ರಣ ಕಾಯ್ದೆ ಕುರಿತು ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನಲ್ಲಿ ಕಾರ್ಮಿಕ ನಿರೀಕ್ಷಕರು ಹಾಗೂ ಮಕ್ಕಳ ರಕ್ಷಣಾ ಘಟಕ ಸಿಬ್ಬಂದಿಯೊಂದಿಗೆ ಜಂಟಿ ತಪಾಸಣೆಯನ್ನು ನಡೆಸಲಾಯಿತು ಹಾಗೂ ಕಾಯ್ದೆಯ ಕುರಿತು ಅರಿವು ಮೂಡಿಸಲಾಯಿತು
ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆ -2026 ಮಾನ್ಯ ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು. ತದನಂತರ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಕಾಯ್ದೆಯ ಕುರಿತು ಬೀದಿ ನಾಟಕ ಪ್ರದರ್ಶನ ನೀಡಲಾಯಿ���ು.
ಈ ದಿನ ವಿಶ್ವ ಬಾಲಕಾರ್ಮಿಕ ವಿರೋಧಿದಿನದಅಂಗವಾಗ ಕುಂದಾಪುರ ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರಕುಂದಾಪುರ ಬಾರ್ ಅಸೋಸಿಯೇಷನ್ ಕಾರ್ಮಿಕ ಇಲಾಖೆ ಹಾಗೂಸಿದ್ಧಿವಿನಾಯಕ ವಸತಿ ಶಾಲೆ ಹಟ್ಟಿ ಅಂಗಡಿ ರವರ ಸಂಯುಕ್ತ ಆಶಯದಲ್ಲಿ ಕಾನೂನು ರಿವು ��ಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.ನಂತರ ಹಟ್ಟ ಅಂಗಡಿತಲ್ಲೂರುಪ್ರದೇಶದವ್ಯಾಪ್ತಿಯಲ್ಲಿ ಜಂಟಿತಪಾಸಣ
ಉಡುಪಿ ಜಿಲ್ಲೆಯ ಆದಿ ಉಡುಪಿ ಸಂತೆಯಲ್ಲಿ ಬಾಲಕಾರ್ಮಿಕರಿದ್ದಾರೆ ಎಂಬ ದೂರ ಬಂದ ಹಿನ್ನಲೆಯಲ್ಲಿ ಮಕ್ಕಳ ರಕ್ಷಣಾ ಘಟಕ ದೊಂದಿಗೆ ಜಂಟಿ ತಪಾಸಣೆಯನ್ನು ನಡೆಸಿ ಬಾಲಕಾರ್ಮಿಕ ಕಾರ್ಮಿಕ ನಿಯಂತ್ರಣ ಕಾಯ್ದೆ ಕುರಿತು ಅರಿವು ಮೂಡಿಸ ಲಾಯಿತು
ಮಾನ್ಯರೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ನಿರ್ದೇಶನದಂತೆ ಉಡುಪಿ ಜಿಲ್ಲೆಯ ಹಿರಿಯಡ್ಕ ಗ್���ಾಮದಲ್ಲಿ ಬಾಲಕಾರ್ಮಿಕ ಹಾಗೂ ಕಿಶೋರಕಾರ್ಮಿಕ ಕಾಯ್ದೆಯ ಕುರಿತು ತಪಾಸಣೆಯನ್ನು ನಡೆಸಲಾಯಿತು. ಸದರಿ ತತಪಾಸಣೆಯಲ್ಲಿ ಯಾವುದೇ ಬಾಲಕಾರ್ಮಿಕ ಹಾಗು ಕಿಶೋರ ಕಾರ್ಮಿಕರು ಕಂಡು ಬಂದಿರುವುದಿಲ್ಲ@kscleps123
ಕಾರ್ಕಳದ ಜಾತ್ತೆಯಂದು ವಿವಿಧ ಇಲಾಖಾ ಅಧಿಕಾರಿಗಳೊಂದಿಗೆ ಮಕ್ಕಳ ಬಿಕ್ಷಾಟನೆ,ಆಟಿಕೆ ಮಾರಾಟಕ್ಯಾಂಡಲ್ ಮಾರಾಟ ಮಾಡುವ ಮಕ್ಕಳ ಬಗ್ಗೆ ದಾಳಿ ನಡೆಸಿ ಅವರುಗಳ ಮನೆಯವರಿಗೆ ಅರಿವು ಮೂಡಿಸಲಾಯಿತು ಮತ್ತು ಪುಟ್ಟ ಮಕ್ಕಳ ಅರೈಕೆ ಸರಿಯಾಗಿ ಮಾಡುವಂತೆ CDPO ರವರು ತಿಳಿಸಿದರು. ಆ ಸಮಯದಲ್ಲಿ ಯಾವುದೇ ಬಾಲಕಾರ್ಮಿಕರು ಕಂಡು ಬಂದಿರುವುದಿಲ್ಲ@kscleps123
ಮಾನ್ಯ ತಹಶೀಲ್ದಾರರ ಅಧ್ಯಕ್ಷತೆಯಲ್ಲಿ ಕಾಪು ತಾಲೂ���ಿನಲ್ಲಿ ತಾಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಮಿತಿ ಸಭೆಯನ್ನು ಆಯೋಜಿಸಲಾಯಿತು.ತದನಂತರ ವಿವಿಧ ವಾಣಿಜ್ಯ ಸಂಸ್ಥೆಗಳಿಗೆ ಭೇಟಿ ನೀಡಿ ಕಾಯ್ದೆಯ ಕುರಿತು ಅರಿವು ಮೂಡಿಸಲಾಯಿತು@kscleps123
ಬಾಲಕಾರ್ಮಿಕರಿದ್ದಾರೆ ಎಂಬ ದೂರು ಬಂದ ಹಿನ್ನಲೆಯಲ್ಲಿ ಮಣಿಪಾಲ ಪಾದುಕೆ ಚಪ್ಪಲಿ ಅಂಗಡಿಯಲ್ಲಿ ತಪಾಸಣೆ ನಡೆಸಿ ಸದರಿ ಬಾಲಕನು ಅನಾರೋಗ್ಯ ಸಮಸ್ಯೆಯಿಂದ ಶಾಲೆಗೆ ಗೈರು ಹಾಜರಾಗಿದ್ದು ತಪಾಸಣೆಯಿಂದ ತಿಳಿದು ಬಂದಿದ್ದು ನಂತರ ಅಲ್ಲಿನ ವಿವಿಧ ವಾಣಿಜ್ಯಸಂಸ್ಥೆಗೆಭೇಟಿನೀಡಿಕರಪತ್ರ ಹಂಚುವುದರ ಮೂಲಕ ಕಾಯ್ದೆಯ ಕುರಿತು ಅರಿವು ಮೂಡಿಸಲಾಯಿತು.@kscleps123
ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನಲ್ಲಿ ಮಾನ್ಯ ತಹಶೀಲ್ದಾರ್ ನಿರ್ದೇಶನದಂತೆ ಜಾತ್ರೆಯಲ್ಲಿ ಬಲೂನ್ ಮಾರಾಟ ಬಾಲಕಾರ್ಮಿಕರು ಹಾಗೂ ಭಿಕ್ಷಾಟನೆ ತೊಡಗಿಕೊಂಡ ಮಕ್ಕಳನ್ನು ರಕ್ಷಣೆ ಮಾಡಿ ತಹಶೀಲ್ದಾರರ ಸೂಚನೆ ಮೇರೆಗೆ ಮುಚ್ಚಳಕ್ಕೆ ಪತ್ರವನ್ನು ತಂದೆ ಮತ್ತು ತಾಯಿಂದ ಬರೆಸಿಕೊಂಡು ಶಾಲೆಗೆ ದಾಖಲಿಸ���ವಂತೆ ಸೂಚಿಸಿ ಬಿಡುಗಡೆಗೊಳಿಸಲಾಯಿತು@kscleps123
ಉಡುಪಿ ಜಿಲ್ಲೆಯ ಕಾಪು ತಾಲೂಕಿನಲ್ಲಿ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ತಾಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಮಿತಿ ಸಭೆಯನ್ನು ಮಾನ್ಯ ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ನಡೆಸಲಾಯಿತು ಸದರಿ ಕಾರ್ಯಕ್ರಮದ ಎಲ್ಲಾ ಇಲಾಖೆ ಅಧಿಕಾರಿಗಳು ಹಾಜರಿದ್ದರು ತದನಂತರ ವಿವಿಧ ವಾಣಿಜ್ಯ ಸಂಸ್ಥೆಗಳಿಗೆ ಭೇಟಿ ನೀಡಿ ತಪಾಸಣೆಯನ್ನು ನಡೆಸಲಾಯಿತು.@kscleps123
ಸೆಕ್ಷನ್ -16 ಮತ್ತು 17 ರಡಿ ನೇಮಕಗೊಂಡ ನಿರೀಕ್ಷಕರಿಗೆ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ(ನಿಷೇಧ ಮತ್ತು ನಿಯಂತ್ರಣ) ಕಾಯಿದೆಯ ಕುರಿತು ಗೂಗಲ್ ಮೀಟ್ ಮೂಲಕ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.@kscleps123
ಬಾಲಕಾರ್ಮಿಕ & ಕಿಶೋರ ಕಾರ್ಮಿಕ(ನಿಷೇಧ ಮತ್ತು ನಿಯಂತ್ರಣ) ಕಾಯಿದೆಯ ಕುರಿತು ಬೀದಿ ನಾಟಕ ಕಾರ್ಯಕ್ರಮವನ್ನು ಮಾನ್ಯ ಡಾ. ತಿಪ್ಪೆಸ್ವಾಮಿ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಸದಸ್ಯರು ಬೆಂಗಳೂರು ಇ��ರು ತಮಟೆ ಬಡಿಯುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರುಕಾರ್ಮಿಕ ಅಧಿಕಾರಿಗಳು ಹಾಗೂ ಯೋಜನಾ ನಿರ್ದೇಶಕರು ಇಲಾಖಾ ಸಿಬ್ಬಂದಿಗಳು @kscleps123
ಬಾಲಕಾರ್ಮಿಕ &ಕಿಶೋರ ಕಾರ್ಮಿಕ(ನಿಷೇಧ ಮತ್ತು ನಿಯಂತ್ರಣ) ಕಾಯಿದೆಯ ಕುರಿತು ಬೀದಿ ನಾಟಕ ಕಾರ್ಯಕ್ರಮವನ್ನು ಮಾನ್ಯ ಡಾ. ತಿಪ್ಪೆಸ್ವಾಮಿ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಸದಸ್ಯರು ಬೆಂಗಳೂರು ಇವರು ತಮಟೆ ಬಡಿಯುದರ ಮೂಲಕ ಕಾರ್ಯಕ್ರಮವನ್ನುಉದ್ಘಾಟಿಸಿದರುಕಾರ್ಮಿಕ ಅಧಿಕಾರಿಗಳು ಹಾಗೂ ಯೋಜನಾ ನಿರ್ದೇಶಕರು ಇಲಾಖಾ ಸಿಬ್ಬಂದಿಗಳು ಉಪಸ್ಥಿತರಿದ್ದರು.