ಶ್ರೀ ಎಸ್.ಎಂ ಕೃಷ್ಣ ಅವರು ಅಸಾಧಾರಣ ನಾಯಕರಾಗಿದ್ದರು, ಸಮಾಜದ ಎಲ್ಲ ವರ್ಗಗಳ ಜನರ ಮೆಚ್ಚುಗೆಗೆ ಪಾತ್ರರಾಗಿದ್ದರು. ಅವರು ಯಾವಾಗಲೂ ಇತರರ ಜೀವನವನ್ನು ಸುಧಾರಿಸಲು ದಣಿವರಿಯದೆ ಶ್ರಮಿಸಿದರು. ಕರ್ನಾಟಕದ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಅವರು ವಿಶೇಷವಾಗಿ ಮೂಲಸೌಕರ್ಯ ಅಭಿವೃದ್ಧಿಗೆ ಗಮನಹರಿಸಿದ್ದನ್ನು ಸ್ಮರಿಸಿಕೊಳ್ಳಲಾಗುತ್ತದೆ. ಶ್ರೀ ಎಸ್.ಎಂ ಕೃಷ್ಣ ಅವರು ಸಮೃದ್ಧ ಓದುಗ ಮತ್ತು ಚಿಂತಕರೂ ಆಗಿದ್ದರು.
ಐಟಿ-ಬಿಟಿ ರಾಜಧಾನಿ ಎನಿಸಿರುವ, ವಿಜ್ಞಾನ ಕ್ಷೇತ್ರದಲ್ಲಿ ದೇಶಕ್ಕೆ ಮಾದರಿಯಾಗಿರುವ ಬೆಂಗಳೂರು ಸೇರಿದಂತೆ, ಅನೇಕ ಜಿಲ್ಲೆಗಳಲ್ಲಿ ಡೆಂಘೀ ತಾಂಡವವಾಡುತ್ತಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮತ್ತು ನೆರೆ ಹಾವಳಿಯಿಂದ ಲಕ್ಷಾಂತರ ಜನ ಮನೆ-ಮಠ ಕಳೆದುಕೊಂಡು ಸಂತ್ರಸ್ತರಾಗಿದ್ದಾರೆ. ಈ ಬಗ್ಗೆ ಬೆಳಕು ಚೆಲ್ಲಬೇಕು, ಜನರ ಸಂಕಷ್ಟಕ್ಕೆ ಕನ್ನಡಿಯಾಗಬೇಕು ಎಂದು ನಮ್ಮ ಪಕ್ಷದ ನಾಯಕರಿಗೆ ಅನಿಸದೇ ಹೋದುದು ದುರ್ದೈವ! ಪ್ರವಾಹಕ್ಕೂ ಮೊದಲು ಈ ಹಿಂದಿನ ವರ್ಷದ ಬರ ಪರಿಹಾರವೂ ಅನೇಕ ರೈತರಿಗೆ ತಲುಪಿಲ್ಲ. ಆ ಬಗ್ಗೆ ಪ್ರತಿಪಕ್ಷದ ನಾಯಕರು ಮಾತಾಡಲೇ ಇಲ್ಲ.
ಶಾಸಕರೂ ಆಗಿರುವ ನಮ್ಮ ಪಕ್ಷದ ಅಧ್ಯಕ್ಷರು ಮತ್ತು ಪ್ರತಿಪಕ್ಷ ನಾಯಕರ ಮಧ್ಯೆ ಸಾಮರಸ್ಯ, ಹೊಂದಾಣಿಕೆ ಮತ್ತು ತಾಳ-ಮೇಳ ಇಲ್ಲದೇ ಹೋದದ್ದು ವಿಷಾದನೀಯ. ಇದರ ಸಂಪೂರ್ಣ ಲಾಭವನ್ನು ಆಡಳಿತ ಪಕ್ಷ ಪಡೆಯಲು ಸಹಾಯಕವಾಯಿತು. ಸಿಕ್ಕ ಅವಕಾಶ ಮತ್ತು ಸಮಯವನ್ನು ಸದನದಲ್ಲಿ ಸಮರ್ಪಕವಾಗಿ ಬಳಸಿಕೊಳ್ಳದೇ, ಇಡೀ ಅಧಿವೇಶನದಲ್ಲಿ ವೃಥಾ ಕಾಲಹರಣ ಮಾಡಿ, ಇನ್ನೂ ಒಂದು ದಿನ ಬಾಕಿ ಇರುವಾಗಲೇ ಸದನದ ಕಲಾಪಗಳನ್ನು ಮೊಟಕುಗೊಳಿಸುವಲ್ಲಿ ಆಡಳಿತ ಪಕ್ಷದವರೊಂದಿಗೆ ಕೈಜೋಡಿಸಿದ ನಮ್ಮ ಪಕ್ಷದ ನಾಯಕರ ನಡೆ ಪ್ರಶ್ನಾರ್ಹ.
ಮುಡಾ ಹಗರಣ, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ, ಗ್ಯಾರಂಟಿ ಯೋಜನೆ ಹಣಕ್ಕೆ ಎಸ್ಸಿ-ಎಸ್ಟಿಗೆ ಮೀಸಲಿಟ್ಟಿರುವ ಅನುದಾನ ದುರ್ಬಳಕೆ... ಹೀಗೆ ಯಾವ ವಿಷಯವನ್ನೂ ಒಂದು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲು ನಮ್ಮ ಪಕ್ಷಕ್ಕೆ ಸಾಧ್ಯವಾಗಲಿಲ್ಲ. ಈ ವಿಷಯಗಳ ಬಗ್ಗೆ ಪರಿಣಾಮಕಾರಿಯಾಗಿ ವಿಷಯ ಮಂಡಿಸಲು ಪ್ರತಿಪಕ್ಷದ ನಾಯಕರೂ ವಿಫಲರಾದರು. ಆಡಳಿತ ಪಕ್ಷದೊಂದಿಗೆ ಪ್ರತಿಪಕ್ಷ ಶಾಮೀಲಾಗಿದೆಯಾ ಎಂದು ಜನ ಮಾತಾಡಿಕೊಳ್ಳುವಂತಾಯಿತು. ಮೈಸೂರಿನಲ್ಲಿ ಮುಡಾ ವಿರುದ್ಧ ನಡೆಸಿದ ಹೋರಾಟ ಕಣ್ಣೊರೆಸುವ ತಂತ್ರದಂತೆ ಕಂಡಿತು.
ಒಟ್ಟಾರೆ ಈ ಬಾರಿಯ ಅಧಿವೇಶನದಲ್ಲಿ ಪ್ರತಿಪಕ್ಷವಾಗಿ ಬಿಜೆಪಿ ಸಂಪೂರ್ಣ ವಿಫಲವಾಗಿದೆ. ಅಧಿವೇಶನದಲ್ಲಿ ನಾಯಕರ ನಡೆ ಗಮನಿಸಿದರೆ, ಮುಂದಿನ ದಿನಗಳಲ್ಲಿ ಬಿಜೆಪಿ ಜನಪರ ಹೋರಾಟಗಳಲ್ಲಿ ಹೇಗೆ ತನ್ನನ್ನು ತೊಡಗಿಸಿಕೊಳ್ಳಬಹುದು ಎಂಬುದು ನಿಷ್ಠಾವಂತ, ದೇವದುರ್ಲಭ ಕಾರ್ಯಕರ್ತರಿಗೆ ಆತಂಕದ ವಿಷಯವಾಗಿದೆ.
ಬೆರಳೆಣಿಕೆಯಷ್ಟು ಶಾಸಕರನ್ನು ಹೊಂದಿದ್ದ ದಿನಗಳಲ್ಲೂ ಕಲಾಪಗಳಲ್ಲಿ ಆರ್ಭಟಿಸುತ್ತಿದ್ದ, ಜನರ ಆಶೋತ್ತರಗಳಿಗೆ ದನಿಯಾಗುತ್ತಿದ್ದ ಬಿಜೆಪಿಯನ್ನು ನೋಡಿದ್ದ ನನಗೆ, ಇಂದಿನ ನಮ್ಮ ಪಕ್ಷದ ಈ ಪರಿಸ್ಥಿತಿ ನೋಡಿ ತೀವ್ರ ಬೇಸರ ಮತ್ತು ಆತಂಕವಾಗುತ್ತಿದೆ.
ಯೂನಸ್ ಖಾನ್ ಅವರಂತಹ ಅನೇಕರ ಪ್ರೀತಿ-ವಿಶ್ವಾಸ, ಬೆಂಬಲದಿಂದ ಬೆಂಗಳೂರು ಗ್ರಾಮಾಂತರದಲ್ಲಿ ನನ್ನ ಗೆಲುವು ಸಾಧ್ಯವಾಗಿದೆ.
ಮಹದೇಶ್ವರ ಬೆಟ್ಟಕ್ಕೆ ಹೋಗಿ ಮಲೆ ಮಹದೇಶ್ವರ ದೇವರಿಗೆ ಮುಡಿ ಕೊಟ್ಟು ಹರಕೆ ತೀರಿಸಿರುವ ಸಂಗತಿ ತಿಳಿದು ಭಾವುಕನಾದೆ. ನಮ್ಮ ಜನತೆಯ ಇಂತಹ ಅಭೂತಪೂರ್ವ ಬೆಂಬಲಕ್ಕೆ ನಾನು ಆಭಾರಿ.
I am extremely pained by the passing away of senior leader and MP from Chamarajanagar, Shri V. Sreenivasa Prasad Ji. He was a champion of social justice, having devoted his life to the welfare of the poor, downtrodden and marginalised. He was very popular for his various works of community service. Condolences to his family and supporters. Om Shanti.
ಮಂಗಳೂರಿನಲ್ಲಿ ನಡೆದ ರೋಡ್ ಶೋನಲ್ಲಿ ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಿದ ಮಂಗಳೂರು ಮತ್ತು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಜನತೆಗೆ ನನ್ನ ಕೃತಜ್ಞತೆಗಳು. ಕರ್ನಾಟಕದ ಈ ಭಾಗ ಹಾಗೂ ನಮ್ಮ ಪಕ್ಷದ ನಡುವೆ ಬಲಿಷ್ಠ ಬಾಂಧವ್ಯವಿದೆ. ಉತ್ತಮ ಆಡಳಿತದ ನಮ್ಮ ಸಿದ್ಧಾಂತ ಮತ್ತು ನಮ್ಮ ಪ್ರಾಚೀನ ಸಂಸ್ಕೃತಿಯನ್ನು ಸಂರಕ್ಷಿಸುವ ಹಾಗೂ ಆಚರಿಸುವ ನಮ್ಮ ಪ್ರಯತ್ನಗಳಿಗೆ ಜನತೆ ನಮ್ಮನ್ನು ವರ್ಷಗಳಿಂದ ಆಶೀರ್ವದಿಸಿದ್ದಾರೆ.
ಇಂದು (ಸೆಪ್ಟೆಂಬರ್ 24) ಮತ್ತು ನಾಳೆ (ಸೆಪ್ಟೆಂಬರ್ 25) ಮಂತ್ರಾಲಯದ ಶ್ರೀ ಗುರು ರಾಘವೇಂದ್ರ ಮಠದ ಆವರಣದಲ್ಲಿ ನಡೆಯಲಿರುವ 'ಸ್ವಚ್ಛ ಮಂತ್ರಾಲಯ' ಅಭಿಯಾನಕ್ಕೆ ಮಂತ್ರಾಲಯ ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿಗಳು ಮಾರ್ಗದರ್ಶನ ನೀಡಿ, ಕರಸೇವಕರಿಗೆ ಸ್ವಚ್ಛತಾ ಸಾಮಾಗ್ರಿಗಳನ್ನು ವಿತರಿಸಿ,
1/2
Deeply touched by the outpouring of wishes today from all over India and the world. I thank each and every person who has shared their wishes.
Overwhelmed to see so many people engaging in selfless social work on this day. Every gesture is special and strengthens our collective spirit.
ಬೆಂಗಳೂರಿನ ಶಾಂಗ್ರಿಲಾ ಹೋಟೆಲ್ನಲ್ಲಿ #ATMSarkara ದ ಗೌಪ್ಯ ಸಭೆಯ ರಹಸ್ಯವೇನು...?
ರಾಜ್ಯ ಸರಕಾರದೊಟ್ಟಿಗಾಗಲಿ, ಬಿಬಿಎಂಪಿ ಒಟ್ಟಿಗಾಗಲಿ ಯಾವುದೇ ರೀತಿಯ ಅಧಿಕೃತ ಸಂಬಂಧವಿರದ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲರಿಗೆ ಬಿಬಿಎಂಪಿ ಉನ್ನತ ಅಧಿಕಾರಿಗಳೊಟ್ಟಿಗೇನು ಕೆಲಸ..?
ಇದು 85% ಡೀಲ್ ಫಿಕ್ಸಿಂಗ್ ಸಭೆಯೇ..?
ಉತ್ತರಿಸಿ ಮಾನ್ಯ @siddaramaiah, @DKShivakumar ಅವರೇ...
#AnswerMaadiSiddu
ಇಂದು ವಿವಿಧ ಕಾಮಗಾರಿಗಳನ್ನು ವೀಕ್ಷಣೆ ಮಾಡಲು ಮಹದೇವಪುರ ವಿಧಾನಸಭಾ ಕ್ಷೇತ್ರದ ಯಮಲೂರಿಗೆ ಆಗಮಿಸಿದ ಮಾನ್ಯ ಉಪ ಮುಖ್ಯಮಂತ್ರಿಗಳಾದ ಶ್ರೀ @DKShivakumar ಅವರನ್ನು ಸ್ವಾಗತಿಸಲಾಯಿತು.
ಬಳಿಕ ಯಮಲೂರು ದಿವ್ಯಶ್ರೀ ಬಳಿಯ ಬೃಹತ್ ಮಳೆ ನೀರುಕಾಲುವೆ ಕಾಮಗಾರಿಯನ್ನು ಮಾನ್ಯ ಉಪಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್
1/2
I commend each and every person belonging to the teams of railways, NDRF, ODRAF, local authorities, police, fire service, volunteers and others who are working tirelessly on the ground and strengthening the rescue ops. Proud of their dedication.
ಉಪಮುಖ್ಯಮಂತ್ರಿ @DKShivakumar ಅವರು "ದಾರಿಯಲ್ಲಿ ಹೋಗುವವರೆಲ್ಲರಿಗೂ ಕೊಡೋಕೆ ಆಗುತ್ತಾ" ಎಂದು ದರ್ಪದಿಂದ ಮಾತನಾಡಿದ್ದಾರೆ. ದಾರಿಯಲ್ಲಿ ಹೋಗುವವರು & ಮನೆಯಲ್ಲಿರುವವರು ಎಲ್ಲರೂ ಸೇರಿ ಮತ ನೀಡಿದ ಪರಿಣಾಮ ನಿಮ್ಮ ಪಕ್ಷ ಅಧಿಕಾರಕ್ಕೆ ಬಂದಿದೆ. ಕಾಂಗ್ರೆಸ್ ಚುನಾವಣೆಯ ನಂತರ ಮತದಾರ ಪ್ರಭುವನ್ನು ಹೇಗೆ ಅಗೌರವದಿಂದ ನಡೆಸಿಕೊಳ್ಳುತ್ತಿರಿ ಎಂಬುದಕ್ಕೆ ಡಿ.ಕೆ.ಶಿವಕುಮಾರ್ ರವರ ಮಾತೇ ಸಾಕ್ಷಿಯಾಗಿದೆ.
Bhagirathi Murulya's journey began as a daily wage labourer.
Her unwavering determination led her to become a primary school teacher.
She played a vital role in restoring several temples in Sullia.
She is BJP’s candidate from Sullia Assembly Constituency.
Happens only in BJP.
ಮಹದೇವಪುರ ವಿಧಾನಸಭಾ ಕ್ಷೇತ್ರದ ಕಮ್ಮಸಂದ್ರದಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸನ್ಮಾನ್ಯ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ ಯೋಜನೆಗಳು, ರಾಜ್ಯ ಸರ್ಕಾರ ಹಾಗೂ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ,
(1/3)
This account is continuously spreading misinformation, fabricated lies and misleading the people and media. My legal team will take appropriate legal action for spreading the false information. There is no such discussion happened with me.
@BJP4Karnataka@BJP4India@dpradhanbjp