ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ಫೇಕ್ ನ್ಯೂಸ್ಗಳನ್ನು ಹರಡುವ ಮೂಲಕ ಸಮಾಜದ ಸ��ವಾಸ್ಥ್ಯ ಕೆಡಿಸುವ ಕಿಡಿಗೇಡಿಗಳನ್ನು ಪತ್ತೆ ಹಚ್ಚಿ, ಕಾನೂನು ರೀತ್ಯ ಕಠಿಣ ಶಿಕ್ಷೆಗೆ ಒಳಪಡಿಸುತ್ತೇವೆ..
ಎಚ್ಚರಿಕೆ..!!
ರಚನಾತ್ಮಕ ಟೀಕೆಗಳಿಗೆ ನಾವು ಮುಕ್ತರಿದ್ದೇವೆ, ಆದರೆ ಸುಳ್ಳು ಸುದ್ದಿಗಳ ಸೃಷ್ಟಿ ಮತ್ತು ಹರಡುವಿಕೆಯನ್ನು ನಾವು ಖಂಡಿತಾ ಸಹಿಸುವುದಿಲ್ಲ.
ರಾಜ್ಯ ಬಿಜೆಪಿ ಉಪಾಧ್ಯಕ್ಷರು ಆತ್ಮೀಯರಾದ ಶ್ರೀ @BYVijayendra , ಕೆ.ಆರ್.ಐ.ಡಿ.ಎಲ್ ಅಧ್ಯಕ್ಷರು ಆತ್ಮೀಯರಾದ ರುದ್ರೇಶ್ ಹಾಗೂ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷರು ಆತ್ಮೀಯರಾದ ಮರಿಸ್ವಾಮಿ ಅವರು ಇಂದು ಹೊನ್ನಾಳಿ ನಿವಾಸಕ್ಕೆ ಭೇಟಿನೀಡಿ ಸಾಂತ್ವನ ಹೇಳಿದರು.
@niwasjha01 Why she is saying ye padha rahe h , it seems as if he has done something wrong n caught red handed, why man is not saying a single word in his defense, but yes his should not behave like this , plz find out the whole story
ರಾಜ್ಯದ ಪೊಲೀಸ್ ಮಹಾನ���ರ್ದೇಶಕರ ಹೇಳಿಕೆಯನ್ನು ಧಿಕ್ಕರಿಸುತ್ತಿರುವ ಈ @CTRavi_BJP, ರವಿಕುಮಾರ್ ಮೊದಲಾದ ಕೂಗುಮಾರಿಗಳ ಬಾಯಿಮುಚ್ಚಿಸಲಾಗದಷ್ಟು ಮುಖ್ಯಮಂತ್ರಿ @BSBommai ಅವರು ಮೂಕ ಬಸವಣ್ಣನಾಗಿದ್ದಾರೆ. ಇಂತಹ ತಂಟೆಕೋರರ ಬೇಜವಾಬ್ದಾರಿ ಹೇಳಿಕೆಗಳಿಂದಾಗಿ ಇಡೀ ಪೊಲೀಸ್ ಇಲಾಖೆ ನೈತಿಕವಾಗಿ ಕುಸಿದುಹೋಗುತ್ತಿದೆ.
6/10
#ArrestSanghiGoons
ನಮಸ್ಕಾರ ಸರ್ 🙏🙏 8 ವರ್ಷಗಳಿಂದ ಪ್ರೌಢಶಾಲೆ ಶಿಕ್ಷಕರ ನೇಮಕಾತಿ & ಪದವಿ ಪೂರ್ವ ಕಾಲೇಜು ಉಪನ್ಯಾಸಕರ ನೇಮಕಾತಿ ಆಗಿರುವುದಿಲ್ಲ ವಯೋಮಿತಿ ಮಿರತಾಯಿದೆ ಪ್ರೌಢ & ಪದವಿ ಪೂರ್ವ ಉಪನ್ಯಾಸಕರ ನೇಮಕಾತಿ ಮಾಡಿಕೊಳ್ಳಿಸರ್
@CMofKarnataka@governmentof Karnataka