- Taking all the facilities of Indian Government while growing and basic education
- Sitting outside India
- Funded by Pakistan and Anti Indian forces
- Spreading hatred against Indians
- Hatred against Nationalists
- Love For Separatists
Such Cockroaches are nothing less than Terrorists or Naxals.
#Parasites #Cockroaches
KPYCC ಪದಾಧಿಕಾರಿಗಳ ವಿರುದ್ಧ ಶಿಸ್ತು ಕ್ರಮ
ಕರ್ತವ್ಯ ಲೋಪ ಹಾಗೂ ಪಕ್ಷದ ಸಂಘಟನಾ ಚಟುವಟಿಕೆಗಳಲ್ಲಿ ನಿಷ್ಕ್ರಿಯರಾಗಿದ್ದ ಕಾರಣಕ್ಕಾಗಿ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅವರ ಜವಾಬ್ದಾರಿಗಳಿಂದ ತಾತ್ಕಾಲಿಕವಾಗಿ ಮುಕ್ತಗೊಳಿಸಿ ಭಾರತೀಯ ಯುವ ಕಾಂಗ್ರೆಸ್ ಆದೇಶ ಹೊರಡಿಸಿದೆ.
Biggest Ever Blow to AAP 🚨
2/3rd Rajya Sabha MPs of AAP have left corrupt AAP and decided to join BJP.
Raghav Chadha was expected, Swati Maliwal was expected.
But Sandeep Pathak was big Kejriwal Loyalist.
Kejriwal made Ashok Mittal deputy leader in Parliament, he left AAP within a week
7 MPs who left also include
Harbhajan Singh
Rajendra Gupta
Vimramjit Sawhney
AAP is Finished 🔥
NDA ಮೈತ್ರಿಕೂಟದ ಹಿರಿಯ ಪಕ್ಷವಾಗಿರುವ @BJP4India ತನ್ನ ಸಂಸ್ಥಾಪನಾ ದಿನಾಚರಣೆ ಆಚರಿಸಿಕೊಳ್ಳುತ್ತಿರುವ ಈ ಶುಭ ಸಂದರ್ಭದಲ್ಲಿ ಮಿತ್ರಪಕ್ಷದ ಸಮಸ್ತ ಕಾರ್ಯಕರ್ತರು ಮತ್ತು ನಾಯಕರೆಲ್ಲರಿಗೂ ಹೃದಯಪೂರ್ವಕ ಶುಭಾಶಯಗಳನ್ನು ಕೋರುತ್ತೇನೆ.
ರಾಷ್ಟ್ರ ರಾಜಕಾರಣದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಪರ್ಯಾಯ ರಾಜಕೀಯ ಶಕ್ತಿ ರೂಪಿಸಲು ಲೋಕನಾಯಕ ಶ್ರೀ ಜಯಪ್ರಕಾಶ ನಾರಾಯಣ್ ಅವರ ನೇತೃತ್ವದಲ್ಲಿ ರೂಪಿತವಾದ ಮಹಾನ್ ಚಳವಳಿಯ ಭಾಗವಾಗಿದ್ದ ಜನಸಂಘವು, ಆ ನಂತರದ ಕಾಲದಲ್ಲಿ ಭಾರತೀಯ ಜನತಾ ಪಕ್ಷವಾಗಿ ರೂಪಾಂತರಗೊಂಡು ಬೆಳೆದ ರೀತಿ ಪ್ರೇರಣದಾಯಕ.
ಗೌರವಾನ್ವಿತ ಪ್ರಧಾನಿಗಳಾದ ಶ್ರೀ @narendramodi ಅವರ ದೂರದೃಷ್ಟಿ ಮತ್ತು ಸದೃಢ ನಾಯಕತ್ವದಲ್ಲಿ ಬಿಜೆಪಿ ಹಿಂದೆಂದಿಗಿಂತಲೂ ಪ್ರಬಲ ರಾಜಕೀಯ ಪಕ್ಷವಾಗಿ ಹೊರಹೊಮ್ಮಲಿ ಹಾಗೂ ಎನ್ ಡಿಎ ಮೈತ್ರಿಕೂಟವು ಮತ್ತಷ್ಟು ಸಶಕ್ತವಾಗಿ ಬೆಳೆಯಲಿ ಎಂದು ಆಶಿಸುತ್ತೇನೆ.
#bjpfoundationday
#NDA
On the occasion of the Foundation Day of @BJP4India, the senior partner of the NDA alliance, I extend my sincere greetings to all its dedicated party workers and esteemed leaders.
The evolution of the Bharatiya Jana Sangh, formed as part of the historic movement led by Loknayak Shri Jayaprakash Narayan to present a credible alternative in national politics into the Bharatiya Janata Party stands as a significant and inspiring chapter in India’s democratic journey.
Under the visionary leadership of Hon’ble Prime Minister Shri @narendramodi avaru, I convey my best wishes for the continued strengthening of the BJP as a major political force, and for the sustained growth and cohesion of the NDA alliance.
#BJPFoundationDay #NDA
This is an outstanding speech by the Home Minister, Shri Amit Shah Ji, filled with important facts, historical context and the efforts of our Government in the last decade.
For decades, the retrograde Maoist ideology had an adverse impact on the development of several regions. Left Wing Extremism has ruined the future of countless youngsters.
In the last decade, our Government has worked towards uprooting this menace and at the same time ensuring the fruits of development reach areas affected by Naxalism. We will keep focusing on furthering good governance and ensuring peace and prosperity for all.
ಕರ್ನಾಟಕದ ಸಮಸ್ತ ಜನತೆಗೆ ಯುಗಾದಿ ಹಬ್ಬದ ಹಾರ್ದಿಕ ಶುಭಾಶಯಗಳು. ಹೊಸ ವರ್ಷವನ್ನು ಸ್ವಾಗತಿಸುವ ಈ ಹಬ್ಬವು ಎಲ್ಲರ ಜೀವನದಲ್ಲಿ ಸಂತೋಷ, ಒಗ್ಗಟ್ಟು ಮತ್ತು ಸಮೃದ್ಧಿಯನ್ನು ತರಲಿ ಎಂದು ಆಶಿಸುತ್ತೇನೆ.
My gym is organising a competition on Sunday on strength, endurance, deadlift, squats, etc.
Gym owner today asked me to participate.
I happily asked in which event?
He said- Biggest Tummy
Birthday wishes to Union Minister Shri HD Kumaraswamy. He is strengthening our efforts towards Aatmanirbharta through his work in the steel and heavy industries. May he be blessed with a long and healthy life in service of society.
@hd_kumaraswamy
ತುಳುನಾಡಿನ ನಂಬಿಕೆಯಾಗಿರುವ ದೈವಾರಾಧನಾ ಕ್ಷೇತ್ರದಲ್ಲಿ ಕೆಲಸ ಮಾಡಿಕೊಂಡು ಬರುತ್ತಿರುವ ನಲಿಕೆ, ಪರವ, ಪಂಬದ, ಪಾಣಾರ ಹಾಗೂ ದೈವ ಪಾತ್ರಿ, ಚಾಕಿರಿ ವರ್ಗಗಳಿಗೆ ಸರ್ಕಾರ ಮಾಸಾಶನ ನೀಡಬೇಕು.
ದೈವಾರಾಧನಾ ಕ್ಷೇತ್ರದಲ್ಲಿ ತೊಡಗಿಸಿಕೊಂಡವರನ್ನು ಸರ್ಕಾರ ಜಾನಪದ, ಲಲಿತಕಲೆ, ಶಿಲ್ಪಕಲೆ ಮುಂತಾದ ವಿಭಾಗದಲ್ಲಿ ಗುರುತಿಸಿದ ಕಾರಣ ಇವರಿಗೆ ಸರ್ಕಾರದ ಸವಲತ್ತುಗಳು ಸರಿಯಾಗಿ ತಲುಪುತ್ತಿಲ್ಲ. ಹೀಗಾಗಿ ದೈವ ನರ್ತಕರು, ದೈವ ಪಾತ್ರಿಗಳು, ದೈವ ಚಾಕಿರಿ ವರ್ಗ ಎಂಬುದಾಗಿ ವಿಂಗಡಿಸಿ ಸೇರ್ಪಡೆಗೊಳಿಸಿ ಮಾರ್ಗಸೂಚಿ ಹೊರಡಿಸಬೇಕು.
#CongressFailsKarnataka #BelagaviSession
ಹಿರಿಯ ಸಾಹಿತಿ ಎಸ್.ಎಲ್.ಬೈರಪ್ಪ ಕನ್ನಡ ಸಾಹಿತ್ಯ ಲೋಕದ ದಿಗ್ಗಜರಲ್ಲಿ ಒಬ್ಬರಾಗಿದ್ದವರು. ಇವರ ಹಲವು ಪುಸ್ತಕಗಳು ಇಂಗ್ಲೀಷ್ ಸೇರಿದಂತೆ ಭಾರತದ ವಿವಿಧ ಭಾಷೆಗಳಿಗೆ ಅನುವಾದಗೊಂಡಿವೆ.
1931ರ ಆಗಸ್ಟ್ 20 ರಂದು ಹಾಸನ ಜಿಲ್ಲೆ ಸಂತೆಶಿವರ ಗ್ರಾಮದಲ್ಲಿ ಜನಿಸಿದ್ದ ಭೈರಪ್ಪನವರು, ಕಿತ್ತು ತಿನ್ನುವ ಬಡತನದ ನಡುವೆಯೂ ಅತಿ ಎತ್ತರಕ್ಕೆ ಬೆಳೆದ ವ್ಯಕ್ತಿತ್ವ.
ಹುಬ್ಬಳ್ಳಿಯ ಶ್ರೀ ಕಾಡಸಿದ್ಧೇಶ್ವರ ಕಾಲೇಜು, ಗುಜರಾತ್ನ ಸರ್ದಾರ್ ಪಟೇಲ್ ವಿಶ್ವವಿದ್ಯಾಲಯ, ದೆಹಲಿಯ ಎನ್ಸಿಇಆರ್ಟಿ ಮತ್ತು ಮೈಸೂರಿನ ಪ್ರಾದೇಶಿಕ ಶಿಕ್ಷಣ ಕಾಲೇಜಿನಲ್ಲಿ ತರ್ಕ ಮತ್ತು ಮನೋವಿಜ್ಞಾನದ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದರು.
ಇಂಗ್ಲೀಷ್ನಲ್ಲಿ ರಚಿಸಿದ “ಸತ್ಯ ಮತ್ತು ಸೌಂದರ್ಯ” ಎಂಬ ಮಹಾ ಪ್ರಬಂಧಕ್ಕೆ ಬರೋಡಾದ ಮಹಾರಾಜ ಸಯ್ಯಾಜಿರಾವ್ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ ಗಳಿಸಿದ್ದರು. ಹುಬ್ಬಳ್ಳಿ, ಗುಜರಾತ್, ದೆಹಲಿಯಲ್ಲಿ ಉಪನ್ಯಾಸಕ ವೃತ್ತಿ ಕೈಗೊಂಡಿದ್ದ ಭೈರಪ್ಪನವರು, ನಾಲ್ಕು ದಶಕಗಳಲ್ಲಿ 25 ಕಾದಂಬರಿಗಳನ್ನು ಬರೆದಿದ್ದಾರೆ.
1999ರಲ್ಲಿ ಕನಕಪುರದಲ್ಲಿ ನಡೆದ 67ನೇ ಅಖಿಲ ಕರ್ನಾಟಕ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. ಪರ್ವ, ಗೃಹಭಂಗ, ವಂಶವೃಕ್ಷ, ನೆಲೆ, ಸಾಕ್ಷಿ, ನಾಯಿ ನೆರಳು, ತಬ್ಬಲಿಯು ನೀನಾದೆ ಮಗನೆ, ದಾಟು, ಧರ್ಮಶ್ರೀ, ಪರ್ವ, ಭಿತ್ತಿ ಸೇರಿದಂತೆ ಹಲವು ಕಾದಂಬರಿಗಳು ಮರಾಠಿ ಓದುಗರ ಮೆಚ್ಚುಗೆಗೂ ಪಾತ್ರವಾಗಿದ್ದವು.
ವಂಶವೃಕ್ಷಕ್ಕೆ 1966ರಲ್ಲಿ ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, 1975ರಲ್ಲಿ ದಾಟು ಕಾದಂಬರಿಗೆ ರಾಜ್ಯ ಹಾಗೂ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರೆತಿದೆ. ಭೈರಪ್ಪನವರು ರಚಿಸಿದ ಕಾದಂಬರಿಗಳಲ್ಲಿಯೇ ‘ಪರ್ವ’ ಅತ್ಯಂತ ಜನಪ್ರಿಯ. 94 ವರ್ಷ ಪೂರೈಸಿದರೂ ಸಹ ಭೈರಪ್ಪನವರು ಜೀವನದ ಬಗೆಗಿನ ಉತ್ಸಾಹವನ್ನು ಹಾಗೆಯೇ ಉಳಿಸಿಕೊಂಡಿದ್ದರು.
ಪದ್ಮಶ್ರೀ, ಪದ್ಮಭೂಷಣ, ಸರಸ್ವತಿ ಸಮ್ಮಾನ್, ಕನ್ನಡ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಪಂಪ ಪ್ರಶಸ್ತಿ, ಎನ್.ಟಿ.ಆರ್ ರಾಷ್ಟ್ರೀಯ ಪ್ರಶಸ್ತಿ, ಡಾ.ಬೆಟಗೇರಿ ಕೃಷ್ಣಶರ್ಮ ಪ್ರಶಸ್ತಿ ಸೇರಿದಂತೆ ಹತ್ತು ಹಲವಾರು ಪ್ರಶಸ್ತಿಗಳಿಗೆ ಭಾಜನರಾಗಿದ್ದರು.
ಕನ್ನಡ ಸಾಹಿತ್ಯ ಲೋಕಕ್ಕೆ ಅಪಾರ ಕೊಡುಗೆ ನೀಡಿರುವ ಭೈರಪ್ಪನವರು ತಮ್ಮದೇ ಆದ ದೊಡ್ಡ ಓದುಗ ಬಳಗವನ್ನ ಸೃಷ್ಟಿಸಿಕೊಂಡಿದ್ದರು. ಅನನ್ಯ ಸಾಹಿತಿ, ಅತ್ಯಂತ ಸರಳ ವ್ಯಕ್ತಿತ್ವದ ಭೈರಪ್ಪ ಅವರ ನಿಧನದಿಂದ ಸಾಹಿತ್ಯ ಪ್ರೇಮಿಗಳಿಗೆ ದೊಡ್ಡ ನಷ್ಟವುಂಟಾಗಿದೆ.
- ಇತ್ತೀಚೆಗೆ ಅಗಲಿದ ಎಸ್.ಎಲ್.ಬೈರಪ್ಪ ಅವರಿಗೆ ಬೆಳಗಾವಿ ಚಳಿಗಾಲದ ವಿಧಾನ ಮಂಡಲ ಅಧಿವೇಶನದಲ್ಲಿ ನನ್ನ ಸಂತಾಪದ ನುಡಿಗಳು
ಭಕ್ತಿ, ಕಲಿಕೆ ಮತ್ತು ಸಂಪ್ರದಾಯಕ್ಕೆ ಹೆಸರಾದ ಸ್ಥಳ ಉಡುಪಿಗೆ ಭೇಟಿ ನೀಡಿದ್ದು ಸಂತೋಷವಾಯಿತು. ಉಡುಪಿಯಲ್ಲಿ ನನಗೆ ದೊರೆತ ಸ್ವಾಗತ ಸದಾ ನೆನಪಿನಲ್ಲಿ ಉಳಿಯುತ್ತದೆ. ಜನತೆಗೆ ನನ್ನ ಕೃತಜ್ಞತೆಗಳು.
The 8.2% GDP growth in Q2 of 2025-26 is very encouraging. It reflects the impact of our pro-growth policies and reforms. It also reflects the hard work and enterprise of our people. Our government will continue to advance reforms and strengthen Ease of Living for every citizen.